Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಬೇಸಿಗೆಯಲ್ಲಿ ಹೆಚ್ಚುತ್ತಿರುವ ‘ಎಸಿ ಶೀತ’ : ಹವಾನಿಯಂತ್ರಿತ ಗಾಳಿ ನಿಮ್ಮನ್ನು ಅನಾರೋಗ್ಯಕ್ಕೀಡು ಮಾಡಬಲ್ಲದೇ?

11/04/2026 9:12 PM

ಪ್ರಧಾನಿ ಮೋದಿ ಈಗ ‘ವ್ಲಾಗರ್’: ಪಶ್ಚಿಮ ಬಂಗಾಳದ ರ್‍ಯಾಲಿಗೂ ಮುನ್ನ ವೀಡಿಯೋ ಹಂಚಿಕೊಂಡ ಪ್ರಧಾನಿ; ಸೋಶಿಯಲ್ ಮೀಡಿಯಾದಲ್ಲಿ ವೈರಲ್!

11/04/2026 8:54 PM

ಮತದಾನ ಮತ್ತು ಚುನಾವಣೆಗೆ ಸ್ಪರ್ಧಿಸುವುದು ‘ಮೂಲಭೂತ ಹಕ್ಕು’ ಅಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!

11/04/2026 8:46 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದಲ್ಲಿ ಮರ್ಯಾದೆ ಗೇಡು ಹತ್ಯೆಗೆ 5 ವರ್ಷ ಜೈಲು ಶಿಕ್ಷೆ ಫಿಕ್ಸ್ : `ಇವ ನಮ್ಮವ ಇವ ನಮ್ಮವ’ ಮಸೂದೆ ಮಂಡನೆ !
KARNATAKA

BIG NEWS : ರಾಜ್ಯದಲ್ಲಿ ಮರ್ಯಾದೆ ಗೇಡು ಹತ್ಯೆಗೆ 5 ವರ್ಷ ಜೈಲು ಶಿಕ್ಷೆ ಫಿಕ್ಸ್ : `ಇವ ನಮ್ಮವ ಇವ ನಮ್ಮವ’ ಮಸೂದೆ ಮಂಡನೆ !

By kannadanewsnow5719/03/2026 5:55 AM

ಬೆಂಗಳೂರು: ರಾಜ್ಯದಲ್ಲಿ ಮರ್ಯಾದೆಗೇಡು ಹತ್ಯೆಗಳನ್ನು ತಡೆಗಟ್ಟಲು ಮತ್ತು ಅಂತರಜಾತಿ ವಿವಾಹಗಳಿಗೆ ಸೂಕ್ತ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಬುಧವಾರ ವಿಧಾನಸಭೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರು ‘ಇವ ನಮ್ಮವ ಇವ ನಮ್ಮವ – 2026’ (ಕರ್ನಾಟಕ ವಿವಾಹದಲ್ಲಿ ಆಯ್ಕೆಯ ಸ್ವಾತಂತ್ರ್ಯ ಹಾಗೂ ಮರ್ಯಾದೆ ಮತ್ತು ಸಂಪ್ರದಾಯದ ಹೆಸರಿನಲ್ಲಿನ ಅಪರಾಧಗಳ ಪ್ರತಿಬಂಧಕ ಮತ್ತು ನಿಷೇಧ) ವಿಧೇಯಕವನ್ನು ಮಂಡಿಸಿದ್ದಾರೆ.

ವಿಧೇಯಕದ ಪ್ರಮುಖ ಅಂಶಗಳು:

ಕಠಿಣ ಶಿಕ್ಷೆ: ಮರ್ಯಾದೆ ಹೆಸರಿನಲ್ಲಿ ಕೊಲೆ ಮಾಡುವವರಿಗೆ ಅಥವಾ ಸಾವಿಗೆ ಕಾರಣರಾಗುವವರಿಗೆ ಕನಿಷ್ಠ 5 ವರ್ಷಗಳ ಜೈಲು ಶಿಕ್ಷೆ ವಿಧಿಸಲು ಮಸೂದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.

ಹಲ್ಲೆಗೆ ದಂಡನೆ: ದಂಪತಿಗಳ ಮೇಲೆ ಅಥವಾ ಅವರಲ್ಲಿ ಯಾರಿಗಾದರೂ ತೀವ್ರ ಗಾಯಗಳಾಗುವಂತೆ ಹಲ್ಲೆ ನಡೆಸುವವರಿಗೆ ಕನಿಷ್ಠ 3 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗುತ್ತದೆ.

ಸಾಮಾಜಿಕ ಬಹಿಷ್ಕಾರಕ್ಕೆ ತಡೆ: ಅಂತರಜಾತಿ ವಿವಾಹವಾದವರನ್ನು ಆರ್ಥಿಕವಾಗಿ ಅಥವಾ ಸಾಮಾಜಿಕವಾಗಿ ಬಹಿಷ್ಕರಿಸುವುದು ಇನ್ನು ಮುಂದೆ ಶಿಕ್ಷಾರ್ಹ ಅಪರಾಧವಾಗಲಿದೆ.

ರಕ್ಷಣೆ ಮತ್ತು ಪ್ರೋತ್ಸಾಹ: ಜಾತಿ ದ್ವೇಷದ ಹಿನ್ನೆಲೆಯಲ್ಲಿ ನಡೆಯುವ ಹಲ್ಲೆಗಳನ್ನು ತಡೆದು, ಅಂತರಜಾತಿ ವಿವಾಹವಾಗುವ ಜೋಡಿಗಳಿಗೆ ಕಾನೂನಾತ್ಮಕ ರಕ್ಷಣೆ ಮತ್ತು ಪ್ರೋತ್ಸಾಹ ನೀಡುವುದು ಈ ವಿಧೇಯಕದ ಮುಖ್ಯ ಉದ್ದೇಶವಾಗಿದೆ.

ಜಾತಿ ಮತ್ತು ಸಂಪ್ರದಾಯದ ಹೆಸರಿನಲ್ಲಿ ನಡೆಯುವ ಅಮಾನವೀಯ ಕೃತ್ಯಗಳಿಗೆ ಬ್ರೇಕ್ ಹಾಕಲು ಈ ಹೊಸ ಕಾನೂನು ಸಹಕಾರಿಯಾಗಲಿದೆ ಎಂದು ಸರ್ಕಾರ ಆಶಿಸಿದೆ.

BIG NEWS: 5-year prison sentence fixed for honor killing in the state: 'This is ours this is ours' bill introduced!
Share. Facebook Twitter LinkedIn WhatsApp Email

Related Posts

​ವಾಹನ ಸವಾರರ ಗಮನಕ್ಕೆ: ಹುಲಿಕಲ್ ಘಾಟ್ ರಸ್ತೆ ಸಂಚಾರ ಬಂದ್ – ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ

11/04/2026 8:25 PM2 Mins Read

ರಾಷ್ಟ್ರ ಮಟ್ಟದಲ್ಲಿ ಕೆಎಸ್‌ಆರ್‌ಟಿಸಿ ಮಿಂಚು: ಪ್ರತಿಷ್ಠಿತ ‘AdWorld Showdown’ನ 3 ಪ್ರಶಸ್ತಿಗಳು ನಿಗಮದ ಪಾಲು

11/04/2026 8:14 PM2 Mins Read

ಅನ್ಯ ಧರ್ಮೀಯರು ಕೂಡ ದೇವರ ದರ್ಶನ ಪಡೆಯಲು ಮುಚ್ಚಳಿಕೆ ನೀಡುವ ವಾಡಿಕೆ ಇದೆ: ಟಿಟಿಡಿ ಸದಸ್ಯ ನರೇಶ್ ಕುಮಾರ್

11/04/2026 7:48 PM2 Mins Read
Recent News

​ಬೇಸಿಗೆಯಲ್ಲಿ ಹೆಚ್ಚುತ್ತಿರುವ ‘ಎಸಿ ಶೀತ’ : ಹವಾನಿಯಂತ್ರಿತ ಗಾಳಿ ನಿಮ್ಮನ್ನು ಅನಾರೋಗ್ಯಕ್ಕೀಡು ಮಾಡಬಲ್ಲದೇ?

11/04/2026 9:12 PM

ಪ್ರಧಾನಿ ಮೋದಿ ಈಗ ‘ವ್ಲಾಗರ್’: ಪಶ್ಚಿಮ ಬಂಗಾಳದ ರ್‍ಯಾಲಿಗೂ ಮುನ್ನ ವೀಡಿಯೋ ಹಂಚಿಕೊಂಡ ಪ್ರಧಾನಿ; ಸೋಶಿಯಲ್ ಮೀಡಿಯಾದಲ್ಲಿ ವೈರಲ್!

11/04/2026 8:54 PM

ಮತದಾನ ಮತ್ತು ಚುನಾವಣೆಗೆ ಸ್ಪರ್ಧಿಸುವುದು ‘ಮೂಲಭೂತ ಹಕ್ಕು’ ಅಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!

11/04/2026 8:46 PM
nitish kumar

ಬಿಹಾರದಲ್ಲಿ ನಿತೀಶ್ ಯುಗಾಂತ್ಯ: ಏಪ್ರಿಲ್ 13ಕ್ಕೆ ಸಿಎಂ ಸ್ಥಾನಕ್ಕೆ ರಾಜೀನಾಮೆ; ಹೊಸ ನಾಯಕನ ಆಯ್ಕೆಗೆ ಕ್ಷಣಗಣನೆ!

11/04/2026 8:29 PM
State News
KARNATAKA

​ವಾಹನ ಸವಾರರ ಗಮನಕ್ಕೆ: ಹುಲಿಕಲ್ ಘಾಟ್ ರಸ್ತೆ ಸಂಚಾರ ಬಂದ್ – ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ

By kannadanewsnow0911/04/2026 8:25 PM KARNATAKA 2 Mins Read

ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ಮತ್ತು ಕುಂದಾಪುರವನ್ನು ಸಂಪರ್ಕಿಸುವ ರಾಜ್ಯ ಹೆದ್ದಾರಿ-52 ರ ಬಾಳೆಬರೆ ಘಾಟ್ (ಹುಲಿಕಲ್ ಘಾಟ್) ವ್ಯಾಪ್ತಿಯಲ್ಲಿ ರಸ್ತೆ…

ರಾಷ್ಟ್ರ ಮಟ್ಟದಲ್ಲಿ ಕೆಎಸ್‌ಆರ್‌ಟಿಸಿ ಮಿಂಚು: ಪ್ರತಿಷ್ಠಿತ ‘AdWorld Showdown’ನ 3 ಪ್ರಶಸ್ತಿಗಳು ನಿಗಮದ ಪಾಲು

11/04/2026 8:14 PM

ಅನ್ಯ ಧರ್ಮೀಯರು ಕೂಡ ದೇವರ ದರ್ಶನ ಪಡೆಯಲು ಮುಚ್ಚಳಿಕೆ ನೀಡುವ ವಾಡಿಕೆ ಇದೆ: ಟಿಟಿಡಿ ಸದಸ್ಯ ನರೇಶ್ ಕುಮಾರ್

11/04/2026 7:48 PM

ಪೋಷಕರೇ ಗಮನಿಸಿ: ನಿಮ್ಮ ಮಕ್ಕಳ `SSLC-PUC’ ಬಳಿಕ ಯಾವ ಕೋರ್ಸ್ ಬೆಸ್ಟ್? ಇಲ್ಲಿದೆ ವಿವರ !

11/04/2026 4:37 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.