Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Shocking: ಮತಾಂತರಕ್ಕೆ ಒತ್ತಡ: ವೈಪ್ರೊ ಸಂಸ್ಥೆಯ ಮಾಜಿ ಉದ್ಯೋಗಿಯಿಂದ ಗಂಭೀರ ಆರೋಪ, ಉದ್ಯೋಗಕ್ಕೆ ರಾಜೀನಾಮೆ!

ಜೂನ್ 10ರಂದು ಭಾರತದ ಅತಿ ದೀರ್ಘಕಾಲದ ಚುನಾಯಿತ ಪ್ರಧಾನಿಯಾಗಿ ಮೋದಿ ದಾಖಲೆ | PM Modi

ಸಿಎಂ ಡಿಕೆಶಿ ಮೊದಲ ಕ್ಯಾಬಿನೆಟ್ ಬಿಗ್ ಗಿಫ್ಟ್: ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪಾಸ್ ಸೇರಿದಂತೆ 6 ಮಹತ್ವದ ಘೋಷಣೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ನಾಳೆ ಕರ್ನಾಟಕದ ನಾಲ್ವರು ಸೇರಿದಂತೆ ಒಟ್ಟು 6 ಮೋಸ್ಟ್ ವಾಂಟೆಡ್ ನಕ್ಸಲರು ಶರಣಾಗತಿ | Naxal surrender
KARNATAKA

BIG NEWS : ನಾಳೆ ಕರ್ನಾಟಕದ ನಾಲ್ವರು ಸೇರಿದಂತೆ ಒಟ್ಟು 6 ಮೋಸ್ಟ್ ವಾಂಟೆಡ್ ನಕ್ಸಲರು ಶರಣಾಗತಿ | Naxal surrender

By ಸುರೇಶ್‌

ಚಿಕ್ಕಮಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಕ್ಸಲರಿಗೆ ಶರಣಾಗತಿ ಆಗುವಂತೆ ಸೂಚಿಸಿದ ಬೆನ್ನಲ್ಲೆ ಕರ್ನಾಟಕದ ನಾಲ್ವರು ಹಾಗೂ ಕೇರಳ, ತಮಿಳುನಾಡಿನ ತಲಾ ಒಬ್ಬೊಬ್ಬರಂತೆ ಒಟ್ಟು ಆರು ಜನ ನಕ್ಸಲರು ನಾಳೆ ಚಿಕ್ಕಮಗಳೂರು ಜಿಲ್ಲಾ ಆಡಳಿತದ ಮುಂದೆ ಶರಣಾಗಲಿದ್ದಾರೆ.

ಹೌದು ಕರ್ನಾಟಕದ ನಾಲ್ವರು ನಕ್ಸಲರು ಸೇರಿದಂತೆ ನಾಳೆ 6 ನಕ್ಸಲರು ಶರಣಾಗತಿ ಆಗಲಿದ್ದಾರೆ. ಕೇರಳದ ದೀಪ, ತಮಿಳುನಾಡಿನ ವಸಂತ ಅಲಿಯಾಸ್ ರಮೇಶ, ರಾಯಚೂರು ಮೂಲದ ಜಯಣ್ಣ ಅಲಿಯಾಸ್ ಮಾರಪ್ಪ ಅರೋಲಿ, ಮೂಲತಃ ಚಿಕ್ಕಮಂಗಳೂರು ಜಿಲ್ಲೆಯ ಮುಂಡಗರು ಲತಾ, ವನಜಾಕ್ಷಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಸುಂದರಿ ನಾಳೆ ಶರಣಾಗತಿ ಅಗಲಿದ್ದಾರೆ. ಆರು ನಕ್ಸಲರ ಜೊತೆ ಶಾಂತಿಗಾಗಿ ನಾಗರೀಕ ವೇದಿಕೆಯಿಂದ ಮಾತುಕತೆ ನಡೆಸಲಾಗಿದೆ.

ಕಳೆದ ವರ್ಷ ಚಿಕ್ಕಮಂಗಳೂರು ಭಾಗದಲ್ಲಿ ನಕ್ಸಲ್ ಚಟುವಟಿಕೆ ಮತ್ತೆ ಆರಂಭವಾಗಿತ್ತು.ಈ ಹಿನ್ನೆಲೆಯಲ್ಲಿ, ANF ಚಿಕ್ಕಮಂಗಳೂರು ಸೇರಿದಂತೆ ಇತರೆ ಭಾಗಗಳಲ್ಲಿ ಕಾರ್ಯಚರಣೆ ನಡೆಸಿ ನಕ್ಸಲ್ ನಾಯಕ ವಿಕ್ರಂ ಗೌಡನನ್ನು ಎನ್ಕೌಂಟರ್ ಮಾಡಿತ್ತು. ಬಳಿಕ ನಕ್ಸಲರಿಗೆ ಶರಣಾಗಲು ಸೂಚನೆ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ನಾಗರೀಕ ವೇದಿಕೆ ನಕ್ಸಲರೊಂದಿಗೆ ಮಾತುಕತೆ ನಡೆಸಿದ್ದು, ನಾಳೆ ಆರು ಜನ ನಕ್ಸಲರು ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಶರಣಾಗಲಿದ್ದಾರೆ ಎನ್ನಲಾಗಿದೆ.

ಶರಣಾಗಲು ನಾನೆ ಕರೆ ಕೊಟ್ಟಿದ್ದೇನೆ : ಸಿಎಂ

ಕಳೆದ ಕೆಲವು ದಿನಗಳ ಹಿಂದೆ ಚಿಕ್ಕಮಗಳೂರು ಸುತ್ತ ಮುತ್ತ ಭಾಗದಲ್ಲಿ ನಕ್ಸಲರ ಚಟುವಟಿಕೆ ಪುನರಾರಂಭವಾಗಿತ್ತು. ಈ ಸಂದರ್ಭದಲ್ಲಿ ನಕ್ಸಲ್ ನಾಯಕ ವಿಕ್ರಂ ಗೌಡನನ್ನು ಎನ್ಕೌಂಟರ್ ಮಾಡಲಾಗಿತ್ತು. ಇದೀಗ ನಕ್ಸಲರಿಗೆ ಶರಣಾಗಲು ನಾನೇ ಕರಿಕೊಟ್ಟಿದ್ದೇನೆ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನಿನ್ನೆ ಬೆಂಗಳೂರಿನ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಕ್ಸಲ್ ಚಟುವಟಿಕೆ ಹಿನ್ನೆಲೆಯಲ್ಲಿ ANF ನಕ್ಸಲ್ ಕಾರ್ಯಚರಣೆ ನಡೆಸುತ್ತಿದ್ದು, ಇದೀಗ ಅವರಿಗೆ ಕಾರ್ಯಾಚರಣೆ ಸ್ಥಗಿತಗೊಳಿಸಲು ಸೂಚಿಸಲಾಗಿದೆ. ಅಲ್ಲದೆ ನಕ್ಸಲರಿಗೆ ಶರಣಾಗಲು ನಾನೇ ಕರೆಕೊಟ್ಟಿದ್ದೇನೆ. ನಕ್ಸಲರ ಮನ ಪರಿವರ್ತನೆ ಆಗಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

BIG NEWS : ನಾಳೆ ಕರ್ನಾಟಕದ ನಾಲ್ವರು ಸೇರಿದಂತೆ ಒಟ್ಟು 6 ನಕ್ಸಲರು ಶರಣಾಗತಿ | Naxal surrender BIG NEWS: 6 NAXALS INCLUDING FOUR FROM KARNATAKA SURRENDER TOMORROW | Naxal surrender
Share. Facebook Twitter LinkedIn WhatsApp Email

Related Posts

ಸಿಎಂ ಡಿಕೆಶಿ ಮೊದಲ ಕ್ಯಾಬಿನೆಟ್ ಬಿಗ್ ಗಿಫ್ಟ್: ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪಾಸ್ ಸೇರಿದಂತೆ 6 ಮಹತ್ವದ ಘೋಷಣೆ!

2 Mins Read

BREAKING: ಇಡೀ ರಾಜ್ಯಕ್ಕೆ ರಾಜ್ಯಕ್ಕೆ ಬಿ-ಖಾತಾದಿಂದ ಎ-ಖಾತಾ ಯೋಜನೆ ವಿಸ್ತರಣೆ: ಸಿಎಂ ಡಿ.ಕೆ ಶಿವಕುಮಾರ್ ಘೋಷಣೆ

2 Mins Read

GOOD NEWS: ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸಿಎಂ ಡಿ.ಕೆ ಶಿವಕುಮಾರ್ ಗುಡ್ ನ್ಯೂಸ್: ಎಲ್ಲರಿಗೂ ಫ್ರಿ ಬಸ್ ಪಾಸ್

2 Mins Read
Recent News

Shocking: ಮತಾಂತರಕ್ಕೆ ಒತ್ತಡ: ವೈಪ್ರೊ ಸಂಸ್ಥೆಯ ಮಾಜಿ ಉದ್ಯೋಗಿಯಿಂದ ಗಂಭೀರ ಆರೋಪ, ಉದ್ಯೋಗಕ್ಕೆ ರಾಜೀನಾಮೆ!

ಜೂನ್ 10ರಂದು ಭಾರತದ ಅತಿ ದೀರ್ಘಕಾಲದ ಚುನಾಯಿತ ಪ್ರಧಾನಿಯಾಗಿ ಮೋದಿ ದಾಖಲೆ | PM Modi

ಸಿಎಂ ಡಿಕೆಶಿ ಮೊದಲ ಕ್ಯಾಬಿನೆಟ್ ಬಿಗ್ ಗಿಫ್ಟ್: ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪಾಸ್ ಸೇರಿದಂತೆ 6 ಮಹತ್ವದ ಘೋಷಣೆ!

BREAKING: ಇಡೀ ರಾಜ್ಯಕ್ಕೆ ರಾಜ್ಯಕ್ಕೆ ಬಿ-ಖಾತಾದಿಂದ ಎ-ಖಾತಾ ಯೋಜನೆ ವಿಸ್ತರಣೆ: ಸಿಎಂ ಡಿ.ಕೆ ಶಿವಕುಮಾರ್ ಘೋಷಣೆ

State News
KARNATAKA

ಸಿಎಂ ಡಿಕೆಶಿ ಮೊದಲ ಕ್ಯಾಬಿನೆಟ್ ಬಿಗ್ ಗಿಫ್ಟ್: ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪಾಸ್ ಸೇರಿದಂತೆ 6 ಮಹತ್ವದ ಘೋಷಣೆ!

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಜವಾಬ್ದಾರಿ ವಹಿಸಿಕೊಂಡಿರುವ ಡಿ.ಕೆ. ಶಿವಕುಮಾರ್ ಅವರು ಮೊದಲ ದಿನವೇ ಆಡಳಿತದಲ್ಲಿ ಮುನ್ನುಗ್ಗಿದ್ದಾರೆ. ಇಂದು ನಡೆದ…

BREAKING: ಇಡೀ ರಾಜ್ಯಕ್ಕೆ ರಾಜ್ಯಕ್ಕೆ ಬಿ-ಖಾತಾದಿಂದ ಎ-ಖಾತಾ ಯೋಜನೆ ವಿಸ್ತರಣೆ: ಸಿಎಂ ಡಿ.ಕೆ ಶಿವಕುಮಾರ್ ಘೋಷಣೆ

GOOD NEWS: ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸಿಎಂ ಡಿ.ಕೆ ಶಿವಕುಮಾರ್ ಗುಡ್ ನ್ಯೂಸ್: ಎಲ್ಲರಿಗೂ ಫ್ರಿ ಬಸ್ ಪಾಸ್

BIG BREAKING: ರಾಜ್ಯದಲ್ಲಿ ‘ಭೂ ಗ್ಯಾರಂಟಿ’ ಘೋಷಿಸಿದ ಸಿಎಂ ಡಿ.ಕೆ ಶಿವಕುಮಾರ್: 3 ಅಂತಸ್ತಿನ ಮನೆಗಳಿಗೆ ಒಸಿ ವಿನಾಯ್ತಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.