BIG NEWS : ರಾಜ್ಯದಲ್ಲಿ ವೈದ್ಯರ ಮೇಲೆ ಹಲ್ಲೆ ಮಾಡಿದ್ರೆ 2 ಲಕ್ಷ ದಂಡ ಜೊತೆಗೆ 7 ವರ್ಷ ಜೈಲು ಶಿಕ್ಷೆ ಫಿಕ್ಸ್
ಬೆಂಗಳೂರು : ರಾಜ್ಯದಲ್ಲಿ ವೈದ್ಯರ ಮೇಲಿನ ಹಲ್ಲೆಗೆ 3 ವರ್ಷದಿಂದ ಗರಿಷ್ಠ 7 ವರ್ಷದವರೆಗೆ ಜೈಲು ಶಿಕ್ಷೆ ಹಾಗೂ 25,000 ರೂ.ನಿಂದ 2 ಲಕ್ಷ ರೂ.ವರೆಗೆ ದಂಡ ವಿಧಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಸಚಿವರು, ದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ಮೇಲೆ ನಡೆಯುತ್ತಿರುವ ಹಲ್ಲೆ, ಬೆದರಿಕೆಗಳ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಲಾಯಿತು. ಈ ಹಿಂಸಾತ್ಮಕ ಚಟುವಟಿಕೆಗಳ ವಿರುದ್ಧ ರಾಜ್ಯದಲ್ಲಿ … Continue reading BIG NEWS : ರಾಜ್ಯದಲ್ಲಿ ವೈದ್ಯರ ಮೇಲೆ ಹಲ್ಲೆ ಮಾಡಿದ್ರೆ 2 ಲಕ್ಷ ದಂಡ ಜೊತೆಗೆ 7 ವರ್ಷ ಜೈಲು ಶಿಕ್ಷೆ ಫಿಕ್ಸ್
Copy and paste this URL into your WordPress site to embed
Copy and paste this code into your site to embed