BIG NEWS : 8 ಜನ ಬಿಜೆಪಿ ಶಾಸಕರು ಕಾಂಗ್ರೆಸ್ ಗೆ ಸೇರುವ ವಿಚಾರ : ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದೇನು?

ಶಿವಮೊಗ್ಗ : ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಅವರು ಬೆಂಗಳೂರಿನ ಇಬ್ಬರು ಬಿಜೆಪಿ ಶಾಸಕರು ಸೇರಿದಂತೆ ಒಟ್ಟು 8 ಜನ ಬಿಜೆಪಿ ಶಾಸಕರು ಶೀಘ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂಬ ಸ್ಪೋಟಕ ಹೇಳಿಕೆ ನೀಡಿದ್ದರು. ಈ ಒಂದು ವಿಚಾರವಾಗಿ ಶಿವಮೊಗ್ಗದಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಅವರು, ಪ್ರತಿಕ್ರಿಯೆ ನೀಡಿ, ಸಿಪಿ ಯೋಗೇಶ್ವರ್ ಬೆನ್ನಲ್ಲೇ ಇನ್ನು 8ಜನ ಬಿಜೆಪಿ ಶಾಸಕರು ಕಾಂಗ್ರೆಸ್ ಪಕ್ಷ ಸೇರಲಿರುವ ವದಂತಿಯನ್ನು ಕೇಳಿದಾಗ ಪ್ರತಿಕ್ರಿಯಿಸಿದ ಪರಮೇಶ್ವರ್, ತನಗಂತೂ ಅದರ … Continue reading BIG NEWS : 8 ಜನ ಬಿಜೆಪಿ ಶಾಸಕರು ಕಾಂಗ್ರೆಸ್ ಗೆ ಸೇರುವ ವಿಚಾರ : ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದೇನು?