ಬೆಳಗಾವಿ : ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯ (ತಿದ್ದುಪಡಿ) ಮಸೂದೆ ಸೇರಿದಂತೆ 8 ಮಸೂದೆಗಳನ್ನು ಮಂಡಿಸಲಾಗಿದೆ.
ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಮಂಡನೆಯಾದ ಮಸೂದೆಗಳು
1. ಕರ್ನಾಟಕ ಅಂತರ್ಜಲ (ಅಭಿವೃದ್ಧಿ ಮತ್ತು ನಿರ್ವಹಣೆ ವಿನಿಯಮನ ಹಾಗೂ ನಿಯಂತ್ರಣ) (ತಿದ್ದುಪಡಿ) ಮಸೂದೆ – 2024
2. ಕರ್ನಾಟಕ (ಖನಿಜ ಹಕ್ಕುಗಳು ಮತ್ತು ಖನಿಜ ಹೊಂದಿರುವ ಭೂಮಿ) ತೆರಿಗೆ ಮಸೂದೆ – 2024
3 ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ (ತಿದ್ದುಪಡಿ) ಮಸೂದೆ – 2024
4. ಕರ್ನಾಟಕ ಪ್ರವಾಸೋದ್ಯಮ ರೋಪ್ವೇಗಳ ಮಸೂದೆ – 2024
5. ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ಮಸೂದೆ – 2024
6.ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ (ತಿದ್ದುಪಡಿ) ಮಸೂದೆ – 2024
7.ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ಎರಡನೇ ತಿದ್ದುಪಡಿ) ಮಸೂದೆ – 2024
8.ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಎರಡನೇ ತಿದ್ದುಪಡಿ) ಮಸೂದೆ – 2024