ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಕೇಸ್ ನಲ್ಲಿ ನಟ ದರ್ಶನ್ ಸೇರಿದಂತೆ ಇತರೆ ಆರೋಪಿಗಳಿಂದ ವಶಪಡಿಸಿಡ್ಕೊಂಡ 82 ಲಕ್ಷ ಹಣವನ್ನು ಇದೀಗ ಐಟಿ ಅರ್ಜಿ ಪುರಸ್ಕರಿಸಿ ಆದಾಯ ತೆರಿಗೆ ಇಲಾಖೆ ವಶಕ್ಕೆ ನೀಡಿ ಬೆಂಗಳೂರಿನ 57ನೇ CCH ಕೋರ್ಟ್ ಆದೇಶ ಹೊರಡಿಸಿದೆ.
ಇಂದು ಬೆಂಗಳೂರಿನ 57ನೇ CCH ಕೋರ್ಟ್ ನಲ್ಲಿ ಆದಾಯ ತೆರಿಗೆ ಇಲಾಖೆ ಮುಂದೆ ದರ್ಶನ್ ತಕರಾರು ಸಲ್ಲಿಸಬಹುದು. ಐಟಿ ಹಣ ಬಿಡುಗಡೆ ಮಾಡಿದರೆ ದರ್ಶನ್ ಹಣ ಹಿಂಪಡೆಯಬಹುದು. ಹಣ ಹಿಂತಿರುಗಿಸುವಂತೆ ಕೋರಿದ್ದ ಅರ್ಜಿ ಸಂಬಂಧ ಆದೇಶ ನೀಡಿದೆ.








