Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ವಿಜಯಪುರದಲ್ಲಿ ಭೀಕರ ಅಪಘಾತ : ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿಯಾಗಿ, ಸ್ಥಳದಲ್ಲೇ ಇಬ್ಬರು ಸಾವು!

26/06/2025 1:53 PM

BIG NEWS : ಕಲಬುರ್ಗಿಯಲ್ಲಿ ಮಗಳ ಮದುವೆಗೆ ಹಣ ಹೊಂದಿಸಲಾಗದೆ, ಆತ್ಮಹತ್ಯೆಗೆ ಶರಣಾದ ‘CRPF’ ಯೋಧ!

26/06/2025 1:45 PM

ಉದ್ಯೋಗಿಗಳೇ ಗಮನಿಸಿ : ಪ್ರತಿ ತಿಂಗಳು ನಿಮ್ಮ ಸಂಬಳದಿಂದ `PF’ ಕಡಿತಗೊಂಡರೆ ಸಿಗಲಿವೆ ಈ 7 ಪ್ರಯೋಜನಗಳು.!

26/06/2025 1:42 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಕಲಬುರ್ಗಿಯಲ್ಲಿ ಮಗಳ ಮದುವೆಗೆ ಹಣ ಹೊಂದಿಸಲಾಗದೆ, ಆತ್ಮಹತ್ಯೆಗೆ ಶರಣಾದ ‘CRPF’ ಯೋಧ!
KARNATAKA

BIG NEWS : ಕಲಬುರ್ಗಿಯಲ್ಲಿ ಮಗಳ ಮದುವೆಗೆ ಹಣ ಹೊಂದಿಸಲಾಗದೆ, ಆತ್ಮಹತ್ಯೆಗೆ ಶರಣಾದ ‘CRPF’ ಯೋಧ!

By kannadanewsnow0526/06/2025 1:45 PM

ಕಲಬುರ್ಗಿ : ಮಗಳ ಮದುವೆಗೆ ಹಣ ಹೊಂದಿಸಲಾಗದೆ, CRPF ಯೋಧರೊಬ್ಬರೂ ಮನನೊಂದು ತಮ್ಮ ಸ್ನೇಹಿತರ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರ್ಗಿಯಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾದ ಯೋಧರನ್ನು ತುಳಜಾರಾಮ್ ಸೂರ್ಯವಂಶಿ (51) ಎಂದು ತಿಳಿದುಬಂದಿದೆ. ಮೃತ ತುಳಜಾರಾಮ್ ಛತ್ತೀಸಗಢದ ದಂತೇವಾಡದಲ್ಲಿ ಸಿಆರ್‌ಪಿಎಫ್‌ ಯೋಧನಾಗಿ ಸೇವೆ ಸಲ್ಲಿಸುತ್ತಿದ್ದರು. 19 ವರ್ಷದ ಮಗಳ ನಿಶ್ಚಿತಾರ್ಥ ಸಮಾರಂಭವು ಜುಲೈ ತಿಂಗಳಲ್ಲಿ ನಿಗದಿಯಾಗಿತ್ತು. ಅವರಿಗೆ ಪತ್ನಿ, ಒಬ್ಬಳು ಪುತ್ರಿ ಹಾಗೂ ಇಬ್ಬರು ಪುತ್ರರು ಇದ್ದಾರೆ.

ರಜೆಯ ಮೇಲೆ ಕಲಬುರಗಿಗೆ ಬಂದಿದ್ದ ತುಳಜಾರಾಮ ಅವರು ಸ್ನೇಹಿತ ಮಳೇಂದ್ರ ಕುಮಾರ ಅವರ ಮನೆಯ ಕೋಣೆಯಲ್ಲಿ ಉಳಿದುಕೊಂಡಿದ್ದರು. ಮಗಳ ಮದುವೆ ಶುಭ ಕಾರ್ಯಕ್ಕೆ ಹಣ ಹೊಂದಿಸಲು ಆಗದೆ ಕೋಣೆಯಲ್ಲಿ ಫ್ಯಾನ್‌ಗೆ ನೇಣು ಹಾಕಿಕೊಂಡು ಸೊಸೈಡ್ ಮಾಡಿಕೊಂಡಿದ್ದಾರೆ. ಘಟನೆ ಕುರಿತಂತೆ ಆರ್‌.ಜಿ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share. Facebook Twitter LinkedIn WhatsApp Email

Related Posts

BREAKING : ವಿಜಯಪುರದಲ್ಲಿ ಭೀಕರ ಅಪಘಾತ : ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿಯಾಗಿ, ಸ್ಥಳದಲ್ಲೇ ಇಬ್ಬರು ಸಾವು!

26/06/2025 1:53 PM1 Min Read

BIG NEWS : ರಾಜ್ಯ ಬಿಜೆಪಿಯಲ್ಲಿ ಅಸಮಾಧಾನಿತ ನಾಯಕರಿಂದ ಸಾಲು, ಸಾಲು ಸಭೆ : ವರಿಷ್ಠರ ಭೇಟಿಗೆ ನಿರ್ಧಾರ

26/06/2025 1:33 PM1 Min Read

GOOD NEWS : ಇನ್ಮುಂದೆ 15 ದಿನಗಳಲ್ಲಿ ಮನೆಗೆ ಬರಲಿದೆ `ಮತದಾರರ ಗುರುತಿನ ಚೀಟಿ’ : ಆನ್ ಲೈನ್ ನಲ್ಲಿ ಈ ರೀತಿ ಅರ್ಜಿ ಸಲ್ಲಿಸಿ

26/06/2025 1:31 PM2 Mins Read
Recent News

BREAKING : ವಿಜಯಪುರದಲ್ಲಿ ಭೀಕರ ಅಪಘಾತ : ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿಯಾಗಿ, ಸ್ಥಳದಲ್ಲೇ ಇಬ್ಬರು ಸಾವು!

26/06/2025 1:53 PM

BIG NEWS : ಕಲಬುರ್ಗಿಯಲ್ಲಿ ಮಗಳ ಮದುವೆಗೆ ಹಣ ಹೊಂದಿಸಲಾಗದೆ, ಆತ್ಮಹತ್ಯೆಗೆ ಶರಣಾದ ‘CRPF’ ಯೋಧ!

26/06/2025 1:45 PM

ಉದ್ಯೋಗಿಗಳೇ ಗಮನಿಸಿ : ಪ್ರತಿ ತಿಂಗಳು ನಿಮ್ಮ ಸಂಬಳದಿಂದ `PF’ ಕಡಿತಗೊಂಡರೆ ಸಿಗಲಿವೆ ಈ 7 ಪ್ರಯೋಜನಗಳು.!

26/06/2025 1:42 PM

BIG NEWS : ರಾಜ್ಯ ಬಿಜೆಪಿಯಲ್ಲಿ ಅಸಮಾಧಾನಿತ ನಾಯಕರಿಂದ ಸಾಲು, ಸಾಲು ಸಭೆ : ವರಿಷ್ಠರ ಭೇಟಿಗೆ ನಿರ್ಧಾರ

26/06/2025 1:33 PM
State News
KARNATAKA

BREAKING : ವಿಜಯಪುರದಲ್ಲಿ ಭೀಕರ ಅಪಘಾತ : ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿಯಾಗಿ, ಸ್ಥಳದಲ್ಲೇ ಇಬ್ಬರು ಸಾವು!

By kannadanewsnow0526/06/2025 1:53 PM KARNATAKA 1 Min Read

ವಿಜಯಪುರ : ತಡರಾತ್ರಿ ವಿಜಯಪುರದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಅಪರಿಚಿತ ವಾಹನ ಬಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ…

BIG NEWS : ಕಲಬುರ್ಗಿಯಲ್ಲಿ ಮಗಳ ಮದುವೆಗೆ ಹಣ ಹೊಂದಿಸಲಾಗದೆ, ಆತ್ಮಹತ್ಯೆಗೆ ಶರಣಾದ ‘CRPF’ ಯೋಧ!

26/06/2025 1:45 PM

BIG NEWS : ರಾಜ್ಯ ಬಿಜೆಪಿಯಲ್ಲಿ ಅಸಮಾಧಾನಿತ ನಾಯಕರಿಂದ ಸಾಲು, ಸಾಲು ಸಭೆ : ವರಿಷ್ಠರ ಭೇಟಿಗೆ ನಿರ್ಧಾರ

26/06/2025 1:33 PM

GOOD NEWS : ಇನ್ಮುಂದೆ 15 ದಿನಗಳಲ್ಲಿ ಮನೆಗೆ ಬರಲಿದೆ `ಮತದಾರರ ಗುರುತಿನ ಚೀಟಿ’ : ಆನ್ ಲೈನ್ ನಲ್ಲಿ ಈ ರೀತಿ ಅರ್ಜಿ ಸಲ್ಲಿಸಿ

26/06/2025 1:31 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.