ಬೀದರ್ : ರಥದ ಚಕ್ರಕ್ಕೆ ಸಿಲುಕಿ ಓರ್ವ ಭಕ್ತನ ಕಾಲು ಕಟ್ ಆಗಿರುವ ಘಟನೆ ನಡೆದಿದ್ದು, ಘಟನೆಯಲ್ಲಿ ಮೂವರು ಭಕ್ತರಿಗೆ ಗಾಯಗಳಾಗಿದ್ದು ಬಸವೇಶ್ವರ ಜಾತ್ರಾ ಮಹೋತ್ಸವದ ವೇಳೆ ಈ ಒಂದು ದುರಂತ ಸಂಭವಿಸಿದೆ. ಬೀದರ್ ನ ಬಸವಕಲ್ಯಾಣದಲ್ಲಿ ಈ ಒಂದು ಜಾತ್ರೆ ನಡೆಯುತ್ತಿದ್ದು ಈ ಒಂದು ಜಾತ್ರೆಯಲ್ಲಿ ಈ ಒಂದು ದುರಂತ ಸಂಭವಿಸಿದೆ.
ಬಸವಕಲ್ಯಾಣದಲ್ಲಿ ಬಸವೇಶ್ವರ ಜಾತ್ರೆ ನಡೆಯುತ್ತಿದ್ದು ಇಂದು ಬೆಳಿಗ್ಗೆ ಈ ಒಂದು ಜಾತ್ರೆ ಆರಂಭವಾಗಿದೆ. ಈ ಸಂದರ್ಭದಲ್ಲಿ ಆದಂತಹ ಅವಘಡದಿಂದ ಓರ್ವ ಭಕ್ತ ಕಾಲು ಕಟ್ಟಾಗಿದೆ. ಏನೋ ಘಟನೆಯಲ್ಲಿ ಇನ್ನು ಮೂವರು ಭಕ್ತರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ನಡೆದಿದೆ. ತಕ್ಷಣ ಗಾಯಾಳುಗಳನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ನೀಡಲಾಗುತ್ತಿದೆ.








