Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : `UPI’ಯಿಂದ ತಪ್ಪಾದ ಖಾತೆಗೆ ಹಣ ಕಳಿಸಿದ್ರೆ 3 ಗಂಟೆಯೊಳಗೆ ತಪ್ಪದೇ ಈ ಕೆಲಸ ಮಾಡಿ : ಮರುಪಾವತಿಯಾಗಲಿದೆ ಹಣ.!

09/02/2026 12:43 PM

₹100 ಬೆಲೆಯ ಗೋಧಿ ಕಳ್ಳತನ: 50 ವರ್ಷಗಳ ಬಳಿಕ ಕಳ್ಳ ಅರೆಸ್ಟ್!

09/02/2026 12:42 PM

BREAKING: ವಾಟ್ಸಾಪ್ ಗೌಪ್ಯತಾ ನೀತಿ ಬಿಕ್ಕಟ್ಟು: ಸುಪ್ರೀಂ ಕೋರ್ಟ್ ವಿಚಾರಣೆ ಫೆಬ್ರವರಿ 23ಕ್ಕೆ ಮುಂದೂಡಿಕೆ!

09/02/2026 12:31 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಕರ್ನಾಟಕ-ಮಹಾರಾಷ್ಟ್ರದ ಗಡಿ ಭಾಗದಲ್ಲೊಂದು ‘ಗೃಹಲಕ್ಷ್ಮೀ’ ನಿವಾಸ!
KARNATAKA

BIG NEWS : ಕರ್ನಾಟಕ-ಮಹಾರಾಷ್ಟ್ರದ ಗಡಿ ಭಾಗದಲ್ಲೊಂದು ‘ಗೃಹಲಕ್ಷ್ಮೀ’ ನಿವಾಸ!

By kannadanewsnow0521/01/2025 11:23 AM

ವಿಜಯಪುರ : ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ 5 ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎಂದು ವಿಪಕ್ಷಗಳು ಆರೋಪ ಮಾಡುತ್ತಲೇ ಬಂದವು. ಆದರೆ ಈ ಗ್ಯಾರಂಟಿ ಯೋಜನೆಗಳಿಂದ ಅದೆಷ್ಟೋ ಮಹಿಳೆಯರು ಸ್ವಾವಲಂಬಿಗಳಾಗಿ ಜೀವನ ನಡೆಸುತ್ತಿದ್ದಾರೆ. ಅದಕ್ಕೆ ಮತ್ತೊಂದು ಉದಾಹರಣೆ ಎಂಬಂತೆ ಇದೀಗ ಕರ್ನಾಟಕ ಮಹಾರಾಷ್ಟ್ರ ಗಡಿ ಭಾಗದಲ್ಲಿರುವ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಶಿರಾಡೋಣ ಗ್ರಾಮದಲ್ಲಿ ಮಹಿಳೆಯೊಬ್ಬರು ಪತ್ರಾಸ್‌ ಮನೆ ಕಟ್ಟಿಕೊಂಡಿದ್ದಾರೆ.

ಹೌದು ಶಿರಾಡೋಣ ಗ್ರಾಮದ ಗೃಹಿಣಿ ನೀಲಾಬಾಯಿ ಗಂಗಣ್ಣ ಪಾಂಡ್ರೆ ತಮಗೆ ಬಂದ ಗೃಹಲಕ್ಷ್ಮಿ ಹಣ 30 ಸಾವಿರದೊಂದಿಗೆ ಇನ್ನಷ್ಟು ಹಣ ಹೊಂದಿಸಿಕೊಂಡು 1 ಲಕ್ಷ ವೆಚ್ಚದಲ್ಲಿ ಪತ್ರಾಸ್‌ ಮನೆ ನಿರ್ಮಿಸಿಕೊಂಡಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ನೀಲಾಬಾಯಿ ಅವರು ನಮಗೆ ಸ್ವಂತ ಮನೆ ಇರಬೇಕು ಎಂಬ ಆಸೆ ಬಹಳ ದಿನಗಳಿಂದ ಇತ್ತು, ಇದೀಗ ಗೃಹಲಕ್ಷ್ಮಿ ಹಣದಿಂದ ಕೂಡಿಟ್ಟ ಹಣದಲ್ಲಿ ಈ ಒಂದು ಮನೆ ನಿರ್ಮಿಸಿದ್ದೇವೆ ಎಂದು ಸಂತಸ ಹಂಚಿಕೊಂಡರು.

ಮನೆಗೆ ‘ಗೃಹಲಕ್ಷ್ಮಿ ನಿಲಯ’ ಎಂದು ನಾಮಕರಣ ಮಾಡಿದ್ದೂ ಅಲ್ಲದೆ, ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಭಾವಚಿತ್ರವನ್ನು ಅಂಟಿಸಿ ಸಿದ್ಧರಾಮಯ್ಯ ಕೃಪೆ ಎಂದು ಬರೆಸಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸಂಪೂರ್ಣವಾಗಿ ದೇವಾಲಯ ಆಗುತ್ತೆ ಆರ್ಥಿಕವಾಗಿ ಹಿಂದುಳಿಯುತ್ತದೆ ಎಂದು ವಿಪಕ್ಷಗಳು ಕಾಂಗ್ರೆಸ್ ಸರ್ಕಾರದ ವಿರುದ್ಧ ಆರೋಪಿಸುತ್ತಲೇ ಬಂದವು ಆದರೆ ಇದೀಗ ಈ ಒಂದು ಯೋಜನೆಗಳಿಂದ ಅದೆಷ್ಟೋ ಮಹಿಳೆಯರಿಗೆ ಅನುಕೂಲ ಆಗಿದೆ ಆಗುತ್ತಿದೆ ಎಂಬುದು ತಿಳಿದು ಬಂದಿದೆ.

Share. Facebook Twitter LinkedIn WhatsApp Email

Related Posts

ALERT : `UPI’ಯಿಂದ ತಪ್ಪಾದ ಖಾತೆಗೆ ಹಣ ಕಳಿಸಿದ್ರೆ 3 ಗಂಟೆಯೊಳಗೆ ತಪ್ಪದೇ ಈ ಕೆಲಸ ಮಾಡಿ : ಮರುಪಾವತಿಯಾಗಲಿದೆ ಹಣ.!

09/02/2026 12:43 PM2 Mins Read

BREAKING : ಮಂಡ್ಯದಲ್ಲಿ ಘೋರ ಘಟನೆ : ಮದುವೆ ನಿಶ್ಚಯವಾಗಿದ್ದ ಮಗಳೊಂದಿಗೆ ತಾಯಿ ಆತ್ಮಹತ್ಯೆ.!

09/02/2026 12:24 PM1 Min Read

BIG NEWS : ಟ್ರಾವೆಲ್ಸ್ ನಷ್ಟ ಆಗಿದ್ದಕ್ಕೆ ಕಳ್ಳತನಕ್ಕೆ ಇಳಿದಿದ್ದ ಖದೀಮ ಅರೆಸ್ಟ್ : 1.84 ಕೋಟಿ ಮೌಲ್ಯದ ಚಿನ್ನಾಭರಣ ವಶಕ್ಕೆ!

09/02/2026 12:13 PM1 Min Read
Recent News

ALERT : `UPI’ಯಿಂದ ತಪ್ಪಾದ ಖಾತೆಗೆ ಹಣ ಕಳಿಸಿದ್ರೆ 3 ಗಂಟೆಯೊಳಗೆ ತಪ್ಪದೇ ಈ ಕೆಲಸ ಮಾಡಿ : ಮರುಪಾವತಿಯಾಗಲಿದೆ ಹಣ.!

09/02/2026 12:43 PM

₹100 ಬೆಲೆಯ ಗೋಧಿ ಕಳ್ಳತನ: 50 ವರ್ಷಗಳ ಬಳಿಕ ಕಳ್ಳ ಅರೆಸ್ಟ್!

09/02/2026 12:42 PM

BREAKING: ವಾಟ್ಸಾಪ್ ಗೌಪ್ಯತಾ ನೀತಿ ಬಿಕ್ಕಟ್ಟು: ಸುಪ್ರೀಂ ಕೋರ್ಟ್ ವಿಚಾರಣೆ ಫೆಬ್ರವರಿ 23ಕ್ಕೆ ಮುಂದೂಡಿಕೆ!

09/02/2026 12:31 PM

ಸಂಸತ್ ಬಜೆಟ್ ಅಧಿವೇಶನ 2026: ವಿಪಕ್ಷಗಳ ಭಾರಿ ಗದ್ದಲ, ಮಧ್ಯಾಹ್ನದವರೆಗೆ ಲೋಕಸಭೆ ಕಲಾಪ ಮುಂದೂಡಿಕೆ!

09/02/2026 12:27 PM
State News
KARNATAKA

ALERT : `UPI’ಯಿಂದ ತಪ್ಪಾದ ಖಾತೆಗೆ ಹಣ ಕಳಿಸಿದ್ರೆ 3 ಗಂಟೆಯೊಳಗೆ ತಪ್ಪದೇ ಈ ಕೆಲಸ ಮಾಡಿ : ಮರುಪಾವತಿಯಾಗಲಿದೆ ಹಣ.!

By kannadanewsnow5709/02/2026 12:43 PM KARNATAKA 2 Mins Read

ಬೆಂಗಳೂರು : UPI ದೈನಂದಿನ ಜೀವನವನ್ನು ನಂಬಲಾಗದಷ್ಟು ಸುಲಭಗೊಳಿಸಿದೆ. ಈಗ, ಹಣವನ್ನು ಕೊಂಡೊಯ್ಯುವ ಅಗತ್ಯವಿಲ್ಲ. ನಿಮ್ಮ ಫೋನ್ ತೆಗೆದುಕೊಳ್ಳಿ, ಅಪ್ಲಿಕೇಶನ್…

BREAKING : ಮಂಡ್ಯದಲ್ಲಿ ಘೋರ ಘಟನೆ : ಮದುವೆ ನಿಶ್ಚಯವಾಗಿದ್ದ ಮಗಳೊಂದಿಗೆ ತಾಯಿ ಆತ್ಮಹತ್ಯೆ.!

09/02/2026 12:24 PM

BIG NEWS : ಟ್ರಾವೆಲ್ಸ್ ನಷ್ಟ ಆಗಿದ್ದಕ್ಕೆ ಕಳ್ಳತನಕ್ಕೆ ಇಳಿದಿದ್ದ ಖದೀಮ ಅರೆಸ್ಟ್ : 1.84 ಕೋಟಿ ಮೌಲ್ಯದ ಚಿನ್ನಾಭರಣ ವಶಕ್ಕೆ!

09/02/2026 12:13 PM

ಗಮನಿಸಿ : `ಕರೆಂಟ್ ಬಿಲ್’ ನಲ್ಲಿ ಹೆಸರು ಬದಲಾಯಿಸುವುದು ಹೇಗೆ? ಬೇಕಾಗುವ ದಾಖಲೆಗಳೇನು? ಇಲ್ಲಿದೆ ಮಾಹಿತಿ

09/02/2026 11:59 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.