BIG NEWS : ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಗುಣಮಟ್ಟ ಹೆಚ್ಚಳಕ್ಕೆ ಮಹತ್ವದ ಕ್ರಮ : ಸರ್ಕಾರದಿಂದ ಹೆಚ್ಚುವರಿ ವೈದ್ಯರ ನೇಮಕಕ್ಕೆ ಅನುಮತಿ.!

ಬೆಂಗಳೂರು : ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮತ್ತಷ್ಟು ಗುಣಮಟ್ಟದ ವೈದ್ಯಕೀಯ ಸೇವೆಗಳ ದೊರೆಯುವ ನಿಟ್ಟಿನಲ್ಲಿ ಹೆಚ್ಚುವರಿ ವೈದ್ಯರ ನೇಮಕಕ್ಕೆ ಅನುಮತಿ ಸಿಕ್ಕಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಿ ಆಸ್ಪತ್ರೆಗಳಲ್ಲಿ ಮತ್ತಷ್ಟು ಗುಣಮಟ್ಟದ ವೈದ್ಯಕೀಯ ಸೇವೆಗಳು ದೊರೆಯಬೇಕು ಎನ್ನುವ ನಿಟ್ಟಿನಲ್ಲಿ ಹೆಚ್ಚುವರಿ ವೈದ್ಯರ ನೇಮಕಕ್ಕೆ ಅನುಮತಿ ದೊರೆತಿದೆ. ಇದರ ಜೊತೆಗೆ ಪ್ರಸೂತಿ ಮತ್ತು ತಜ್ಞ ವೈದ್ಯರ ವೇತನ ಹೆಚ್ಚಳಕ್ಕೂ ಕ್ರಮ ತೆಗೆದುಕೊಂಡಿದ್ದೇವೆ ಎಂದು ಹೇಳಿದ್ದಾರೆ. ಇನ್ನೂ ಅಧಿಕೃತವಾಗಿ ಮರಳುಗಾರಿಕೆಗೆ ಅವಕಾಶ ನೀಡಿದ್ದರೂ … Continue reading BIG NEWS : ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಗುಣಮಟ್ಟ ಹೆಚ್ಚಳಕ್ಕೆ ಮಹತ್ವದ ಕ್ರಮ : ಸರ್ಕಾರದಿಂದ ಹೆಚ್ಚುವರಿ ವೈದ್ಯರ ನೇಮಕಕ್ಕೆ ಅನುಮತಿ.!