Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ರಾಜ್ಯ ಆರೋಗ್ಯ ಇಲಾಖೆ ನೌಕರರ ವರ್ಗಾವಣೆಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ; ಇಲ್ಲಿದೆ ಸಂಪೂರ್ಣ ವಿವರ

17/04/2026 6:50 AM

BREAKING: ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಡಾ.ಎಂ.ಎ.ಸಲೀಂ ಮುಂದುವರಿಸಿ ಸರ್ಕಾರದ ಅಧಿಕೃತ ಆದೇಶ

17/04/2026 6:47 AM

BREAKING: ​’ಇದು ನಾನು ಅಂತ್ಯಗೊಳಿಸಿದ 10ನೇ ಯುದ್ಧ’: ಲೆಬನಾನ್-ಇಸ್ರೇಲ್ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರಂಪ್!

17/04/2026 6:45 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಬಾಗಲಕೋಟೆಯಲ್ಲಿ ಕೃಷ್ಣಾ ನದಿ ನೀರಿನ ಸೆಳೆತಕ್ಕೆ ಸಿಲುಕಿ ವ್ಯಕ್ತಿ ಸಾವು!
KARNATAKA

BIG NEWS : ಬಾಗಲಕೋಟೆಯಲ್ಲಿ ಕೃಷ್ಣಾ ನದಿ ನೀರಿನ ಸೆಳೆತಕ್ಕೆ ಸಿಲುಕಿ ವ್ಯಕ್ತಿ ಸಾವು!

By kannadanewsnow0526/05/2025 5:50 PM

ಜಮಖಂಡಿ : ಮೇವು ತರಲು ಕೃಷ್ಣಾ ನದಿಯಲ್ಲಿ ಈಜಲು ತೆರಳಿದ್ದ ವ್ಯಕ್ತಿ ಒಬ್ಬರು ನೀರಿನ ಸೆಳೆತಕ್ಕೆ ಸಿಲುಕಿ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕಂಕನವಾಡಿ ಗ್ರಾಮದಲ್ಲಿ ನಡೆದಿದೆ.

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕಂಕನವಾಡಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಕಂಕನವಾಡಿ ಗ್ರಾಮದ ಕಲ್ಲಪ್ಪ ದೊರೆಪ್ಪ ಅಂಬಿ (65 ) ಮೃತ ವ್ಯಕ್ತಿ ಎಂದು ತಿಳಿದುಬಂದಿದೆ. ಗುಹೇಶ್ವರ ನಡುಗೆ ಮೇವು ತರಲು ತೆರಳುತ್ತಿದ್ದಾಗ ಈ ಒಂದು ದುರ್ಘಟನೆ ಸಂಭವಿಸಿದೆ.

ಮೃತರು ಈಜುತ್ತಾ ಕೃಷ್ಣಾ ನದಿ ದಾಟಲು ಕಲ್ಲಪ್ಪ ದೊರೆಪ್ಪ ಅಂಬಿ ಮುಂದಾಗಿದ್ದಾರೆ. ನದಿ ಮಧ್ಯದಲ್ಲಿ ನೀರಿನ ಸೆಳೆತಕ್ಕೆ ಸಿಲುಕಿ ಕೈ ಸೋತು ಮುಳುಗಿ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಜಮಖಂಡಿ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Share. Facebook Twitter LinkedIn WhatsApp Email

Related Posts

BIG NEWS: ರಾಜ್ಯ ಆರೋಗ್ಯ ಇಲಾಖೆ ನೌಕರರ ವರ್ಗಾವಣೆಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ; ಇಲ್ಲಿದೆ ಸಂಪೂರ್ಣ ವಿವರ

17/04/2026 6:50 AM1 Min Read

BREAKING: ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಡಾ.ಎಂ.ಎ.ಸಲೀಂ ಮುಂದುವರಿಸಿ ಸರ್ಕಾರದ ಅಧಿಕೃತ ಆದೇಶ

17/04/2026 6:47 AM1 Min Read

ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ಆನ್ ಲೈನ್ `ಇ-ಖಾತಾ’ ತಿದ್ದುಪಡಿಗೆ ಅವಕಾಶ.!

17/04/2026 6:42 AM1 Min Read
Recent News

BIG NEWS: ರಾಜ್ಯ ಆರೋಗ್ಯ ಇಲಾಖೆ ನೌಕರರ ವರ್ಗಾವಣೆಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ; ಇಲ್ಲಿದೆ ಸಂಪೂರ್ಣ ವಿವರ

17/04/2026 6:50 AM

BREAKING: ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಡಾ.ಎಂ.ಎ.ಸಲೀಂ ಮುಂದುವರಿಸಿ ಸರ್ಕಾರದ ಅಧಿಕೃತ ಆದೇಶ

17/04/2026 6:47 AM

BREAKING: ​’ಇದು ನಾನು ಅಂತ್ಯಗೊಳಿಸಿದ 10ನೇ ಯುದ್ಧ’: ಲೆಬನಾನ್-ಇಸ್ರೇಲ್ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರಂಪ್!

17/04/2026 6:45 AM

ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ಆನ್ ಲೈನ್ `ಇ-ಖಾತಾ’ ತಿದ್ದುಪಡಿಗೆ ಅವಕಾಶ.!

17/04/2026 6:42 AM
State News
KARNATAKA

BIG NEWS: ರಾಜ್ಯ ಆರೋಗ್ಯ ಇಲಾಖೆ ನೌಕರರ ವರ್ಗಾವಣೆಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ; ಇಲ್ಲಿದೆ ಸಂಪೂರ್ಣ ವಿವರ

By kannadanewsnow0917/04/2026 6:50 AM KARNATAKA 1 Min Read

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಿಬ್ಬಂದಿಗಳ ವರ್ಗಾವಣೆಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರವು ಮಹತ್ವದ ಆದೇಶವೊಂದನ್ನು ಹೊರಡಿಸಿದೆ. 2026-27ನೇ…

BREAKING: ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಡಾ.ಎಂ.ಎ.ಸಲೀಂ ಮುಂದುವರಿಸಿ ಸರ್ಕಾರದ ಅಧಿಕೃತ ಆದೇಶ

17/04/2026 6:47 AM

ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ಆನ್ ಲೈನ್ `ಇ-ಖಾತಾ’ ತಿದ್ದುಪಡಿಗೆ ಅವಕಾಶ.!

17/04/2026 6:42 AM

ರೈತರಿಗೆ ಸಬ್ಸಿಡಿ ರಸಗೊಬ್ಬರ ಖರೀದಿಗೆ ‘F.I.D’ ಕಡ್ಡಾಯ: ನಿಯಮ ಉಲ್ಲಂಘಿಸಿದರೆ ಜೈಲು ಶಿಕ್ಷೆ ಫಿಕ್ಸ್.!

17/04/2026 6:34 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.