BIG NEWS: ಅಯೋಧ್ಯೆಗೆ 30 ಕೋಟಿ ರೂ. ವಜ್ರಖಚಿತ ರಾಮನ ವಿಗ್ರಹ ದಾನ ನೀಡಿದ ಕರ್ನಾಟಕದ ವ್ಯಕ್ತಿ

ಬೆಂಗಳೂರು: ಅಯೋಧ್ಯೆಗೆ 30 ಕೋಟಿ ರೂ. ವಜ್ರಖಚಿತ ರಾಮನ ವಿಗ್ರಹವನ್ನು ಕರ್ನಾಟಕ ಮೂಲದ ವ್ಯಕ್ತಿ ದಾನ ನೀಡಿದ್ದಾರೆ ಎನ್ನಲಾಗಿದೆ. ಅಯೋಧ್ಯೆಯು ರಾಮಲಲ್ಲಾ ದೇವಾಲಯದ ಆವರಣದಲ್ಲಿ ಭವ್ಯವಾದ ಚಿನ್ನದ ಬಣ್ಣದ ಪ್ರತಿಮೆಯನ್ನು ಸ್ಥಾಪಿಸಲು ಸಜ್ಜಾಗಿದೆ. ವಜ್ರ, ಪಚ್ಚೆ ಮತ್ತಿತರ ಅಮೂಲ್ಯ ರತ್ನಗಳಿಂದ ಕೂಡಿದ 10 ಅಡಿ ಎತ್ತರ, 8 ಅಡಿ ಅಗಲದ ಪ್ರತಿಮೆಯನ್ನು ಕರ್ನಾಟಕದ ಅನಾಮಧೇಯ ಭಕ್ತರೊಬ್ಬರು ಕೊಡುಗೆಯಾಗಿ ನೀಡಿ ಮಂಗಳವಾರ ಸಂಜೆ ನಗರಕ್ಕೆ ತರಲಾಯಿತು ಎನ್ನಲಾಗಿದೆ. ದಕ್ಷಿಣ ಭಾರತದ ಸಾಂಪ್ರದಾಯಿಕ ಶಿಲ್ಪಕಲೆ ತಂತ್ರಗಳನ್ನು ಬಳಸಿ ರಚಿಸಲಾದ ಈ … Continue reading BIG NEWS: ಅಯೋಧ್ಯೆಗೆ 30 ಕೋಟಿ ರೂ. ವಜ್ರಖಚಿತ ರಾಮನ ವಿಗ್ರಹ ದಾನ ನೀಡಿದ ಕರ್ನಾಟಕದ ವ್ಯಕ್ತಿ