Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
Chikkaballapur Muniraju Death

ಪತ್ನಿಯ ‘ಸೀಕ್ರೆಟ್’ ಅಫೇರ್, ಮಧ್ಯರಾತ್ರಿ ನಡೆದ ನ್ಯಾಯ ಪಂಚಾಯಿತಿ: ಬೆಳ್ಳಂಬೆಳಗ್ಗೆ ಪತಿ ಕಿಟಕಿಯಲ್ಲಿ ನೇಣಾಗಿ ಪತ್ತೆ!

28/02/2026 2:13 PM

BIG NEWS: ಗೃಹ ಲಕ್ಷ್ಮೀ ಯೋಜನೆ ಹಣವನ್ನು ದೇವಸ್ಥಾನಕ್ಕೆ ದೇಣಿಗೆಯಾಗಿ ನೀಡಿದ ಯಜಮಾನಿ

28/02/2026 2:08 PM
rrb-group-d-recruitment-2026-kannada-apply-now

ರೈಲ್ವೆ ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: 22,195 ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇನ್ನೆರಡೇ ದಿನ ಬಾಕಿ!

28/02/2026 2:04 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಮೈಸೂರಲ್ಲಿ ಘೋರ ಘಟನೆ : ಅನಾರೋಗ್ಯದಿಂದ ಬಳಲುತ್ತಿದ್ದ ಉದ್ಯಮಿ ಆತ್ಮಹತ್ಯೆಗೆ ಶರಣು!
KARNATAKA

BIG NEWS : ಮೈಸೂರಲ್ಲಿ ಘೋರ ಘಟನೆ : ಅನಾರೋಗ್ಯದಿಂದ ಬಳಲುತ್ತಿದ್ದ ಉದ್ಯಮಿ ಆತ್ಮಹತ್ಯೆಗೆ ಶರಣು!

By kannadanewsnow0520/06/2025 2:32 PM

ಮೈಸೂರು : ಅನಾರೋಗ್ಯದಿಂದ ಬಳಲುತ್ತಿದ್ದ ಉದ್ಯಮಿಯೊಬ್ಬರು ತಮ್ಮ ಕಾರ್ಖಾನೆ ಸಮೀಪ ನೇಣುಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಹೆಬ್ಬಾಳ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಅರ್ಜುನ್ (40) ಮೃತ ದುರ್ದೈವಿ.ಹೆಬ್ಬಾಳ್ ಕೈಗಾರಿಕಾ ಪ್ರದೇಶದಲ್ಲಿ ಎಸ್.ಎಸ್. ಇಂಡಸ್ಟ್ರೀಸ್ ಎಂಬ ಕಾರ್ಖಾನೆ ನಡೆಸುತ್ತಿದ್ದರು. ಹಲವಾರು ದಿನಗಳಿಂದ ಅರ್ಜುನ್ ಅನಾರೋಗ್ಯದಿಂದ ಬಳಲುತ್ತಿದ್ದರೆಂದು ಹೇಳಲಾಗಿದೆ.ಮುಂಜಾನೆ ಮನೆಯಿಂದ ಹೊರನಡೆದ ಅರ್ಜುನ್ ತಮ್ಮ ಇಂಡಸ್ಟ್ರೀಸ್ ಸಮೀಪ ನೇಣಿಗೆ ಶರಣಾಗಿದ್ದಾರೆ.

ಮುಂಜಾನೆಯೇ ಮನೆಯಲ್ಲಿ ಅರ್ಜುನ್ ಕಂಡು ಬಂದಿಲ್ಲ.ಸಿಸಿ ಕ್ಯಾಮರಾದಲ್ಲಿ ಪರಿಶೀಲನೆ ನಡೆಸಿದಾಗ ಮನೆಯಿಂದ ಹೊರಗೆ ತೆರಳಿರುವುದು ಕಂಡುಬಂದಿದೆ. ಇದಾದ ಕೆಲಸಮಯದ ನಂತರ ಅರ್ಜನ್ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.ಈ ಸಂಬಂಧ ಹೆಬ್ಬಾಳ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share. Facebook Twitter LinkedIn WhatsApp Email

Related Posts

Chikkaballapur Muniraju Death

ಪತ್ನಿಯ ‘ಸೀಕ್ರೆಟ್’ ಅಫೇರ್, ಮಧ್ಯರಾತ್ರಿ ನಡೆದ ನ್ಯಾಯ ಪಂಚಾಯಿತಿ: ಬೆಳ್ಳಂಬೆಳಗ್ಗೆ ಪತಿ ಕಿಟಕಿಯಲ್ಲಿ ನೇಣಾಗಿ ಪತ್ತೆ!

28/02/2026 2:13 PM2 Mins Read

BIG NEWS: ಗೃಹ ಲಕ್ಷ್ಮೀ ಯೋಜನೆ ಹಣವನ್ನು ದೇವಸ್ಥಾನಕ್ಕೆ ದೇಣಿಗೆಯಾಗಿ ನೀಡಿದ ಯಜಮಾನಿ

28/02/2026 2:08 PM1 Min Read

ಹಣೆಯಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ: ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್

28/02/2026 1:55 PM3 Mins Read
Recent News
Chikkaballapur Muniraju Death

ಪತ್ನಿಯ ‘ಸೀಕ್ರೆಟ್’ ಅಫೇರ್, ಮಧ್ಯರಾತ್ರಿ ನಡೆದ ನ್ಯಾಯ ಪಂಚಾಯಿತಿ: ಬೆಳ್ಳಂಬೆಳಗ್ಗೆ ಪತಿ ಕಿಟಕಿಯಲ್ಲಿ ನೇಣಾಗಿ ಪತ್ತೆ!

28/02/2026 2:13 PM

BIG NEWS: ಗೃಹ ಲಕ್ಷ್ಮೀ ಯೋಜನೆ ಹಣವನ್ನು ದೇವಸ್ಥಾನಕ್ಕೆ ದೇಣಿಗೆಯಾಗಿ ನೀಡಿದ ಯಜಮಾನಿ

28/02/2026 2:08 PM
rrb-group-d-recruitment-2026-kannada-apply-now

ರೈಲ್ವೆ ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: 22,195 ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇನ್ನೆರಡೇ ದಿನ ಬಾಕಿ!

28/02/2026 2:04 PM

ಹಣೆಯಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ: ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್

28/02/2026 1:55 PM
State News
Chikkaballapur Muniraju Death KARNATAKA

ಪತ್ನಿಯ ‘ಸೀಕ್ರೆಟ್’ ಅಫೇರ್, ಮಧ್ಯರಾತ್ರಿ ನಡೆದ ನ್ಯಾಯ ಪಂಚಾಯಿತಿ: ಬೆಳ್ಳಂಬೆಳಗ್ಗೆ ಪತಿ ಕಿಟಕಿಯಲ್ಲಿ ನೇಣಾಗಿ ಪತ್ತೆ!

By kannadanewsnow0728/02/2026 2:13 PM KARNATAKA 2 Mins Read

ಚಿಕ್ಕಬಳ್ಳಾಪುರ: ಪ್ರೀತಿ, ವಿಶ್ವಾಸದಿಂದ ಇರಬೇಕಾದ ಸಂಸಾರದಲ್ಲಿ ‘ಮೂರನೇ ವ್ಯಕ್ತಿ’ಯ ಪ್ರವೇಶವಾದರೆ ಏನಾಗುತ್ತದೆ ಎಂಬುದಕ್ಕೆ ಚಿಕ್ಕಬಳ್ಳಾಪುರ ಜಿಲ್ಲೆಯ ಈ ಘಟನೆಯೇ ಸಾಕ್ಷಿ.…

BIG NEWS: ಗೃಹ ಲಕ್ಷ್ಮೀ ಯೋಜನೆ ಹಣವನ್ನು ದೇವಸ್ಥಾನಕ್ಕೆ ದೇಣಿಗೆಯಾಗಿ ನೀಡಿದ ಯಜಮಾನಿ

28/02/2026 2:08 PM

ಹಣೆಯಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ: ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್

28/02/2026 1:55 PM

ಇಂದಿನಿಂದ ಗರ್ಭಕಂಠದ ಕ್ಯಾನ್ಸರ್ ತಡೆಗೆ ಉಚಿತ `HPV’ ಲಸಿಕೆ: ಯಾರಿಗೆ ಅನ್ವಯ? ಎಲ್ಲಿ ಸಿಗುತ್ತೆ? ಪೋಷಕರು ತಿಳಿಯಲೇಬೇಕಾದ ಮಾಹಿತಿ!

28/02/2026 1:41 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.