BIG NEWS : ಕಾಂಗ್ರೆಸ್ ನಿಯಮದ ಪ್ರಕಾರ ‘KPCC’ ಅಧ್ಯಕ್ಷರೇ ‘ಸಿಎಂ’ ಆಗಬೇಕು : ಡಿಕೆಶಿ ಪರ ಪ್ರತಾಪ್ ಸಿಂಹ ಬ್ಯಾಟಿಂಗ್

ಮಂಡ್ಯ : ಸಿದ್ದರಾಮಯ್ಯಗೆ ಸಿಎಂ ಸ್ಥಾನ ಬಿಟ್ಟು ಕೊಡುವ ಮನಸ್ಸು ಇಲ್ಲ. ಕಾಂಗ್ರೆಸ್ ಹೈಕಮಾಂಡ್ ಎಲ್ಲರಿಗೂ ಹೆದರಿಕೊಳ್ಳುವ ಸ್ಥಿತಿ ಇದೆ. ಅದಕ್ಕೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾರೆ. ಕಾಂಗ್ರೆಸ್ ನಿಯಮದ ಪ್ರಕಾರ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಬೇಕು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿಕೆ ನೀಡಿದರು. ಮಂಡ್ಯದಲ್ಲಿ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಗೆ ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟು ಕೊಡ್ತಾರೆ ಅಂತ ಅನಿಸಲ್ಲ. ಸಿದ್ದರಾಮಯ್ಯ ಎಚ್‌ಡಿ ದೇವೇಗೌಡರ ಗರಡಿಯಲ್ಲಿ ಪಳಗಿದವರು. ಸಿದ್ದರಾಮಯ್ಯ … Continue reading BIG NEWS : ಕಾಂಗ್ರೆಸ್ ನಿಯಮದ ಪ್ರಕಾರ ‘KPCC’ ಅಧ್ಯಕ್ಷರೇ ‘ಸಿಎಂ’ ಆಗಬೇಕು : ಡಿಕೆಶಿ ಪರ ಪ್ರತಾಪ್ ಸಿಂಹ ಬ್ಯಾಟಿಂಗ್