ಹುಬ್ಬಳ್ಳಿ: ನಗರದಲ್ಲಿ ಐದು ವರ್ಷದ ಬಾಲಕಿಯನ್ನು ಹತ್ಯೆಗೈದಿದ್ದಂತ ಬಿಹಾರ ಮೂಲದ ಆರೋಪಿಯ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಲಾಗಿತ್ತು. ಪೊಲೀಸರು ನಡೆಸಿದಂತ ಎನ್ ಕೌಂಟರ್ ನಲ್ಲಿ ಬಿಹಾರ ಮೂಲದ ರಿತೇಶ್ ಬಲಿಯಾಗಿದ್ದಾನೆ.
ಹುಬ್ಬಳ್ಳಿಯಲ್ಲಿ ಬಿಹಾರದ ಯುವಕನಿಂದ ಐದು ವರ್ಷದ ಬಾಲಕಿಯನ್ನು ಹತ್ಯೆ ಮಾಡಿದಂತ ಆರೋಪಿಯನ್ನು ಬಂಧಿಸೋದಕ್ಕೆ ಪೊಲೀಸರು ತೆರಳಿದ್ದರು. ಈ ವೇಳೆ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದಂತ ಸಂದರ್ಭದಲ್ಲಿ ಕಾಲಿಗೆ ಗುಂಡೇಟು ನೀಡಿ ಬಂಧಿಸಿದ್ದರು ಎನ್ನಲಾಗಿತ್ತು. ಆದರೇ ಆ ಬಳಿಕ ಪೊಲೀಸರು ನಡೆಸಿದಂತ ಎನ್ ಕೌಂಟರ್ ನಲ್ಲಿ ಬಿಹಾರ ಮೂಲದ ರಿತೇಶ್ ಬಲಿಯಾಗಿದ್ದಾನೆ ಎಂಬುದಾಗಿ ಕಮೀಷನರ್ ಶಶಿಕುಮಾರ್ ಸ್ಪಷ್ಟ ಪಡಿಸಿದ್ದಾರೆ.
ಇನ್ನೂ ಈ ದಾಳಿಯಲ್ಲಿ ಓರ್ವ ಪಿಎಸ್ಐ, ಇಬ್ಬರು ಸಿಬ್ಬಂದಿಗಳು ಗಾಯಗೊಂಡಿದ್ದಾರೆ. ಗಾಯಾಳು ಪೊಲೀಸರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
Karnataka: In Hubballi, a 35-year-old man named Ritesh Kumar from Bihar, accused of abducting, raping and murdering a 5-year-old girl, was killed in a police encounter after attempting to escape. Three police officers were injured during the incident pic.twitter.com/S3Vx73zump
— IANS (@ians_india) April 13, 2025
#WATCH | Hubballi-Dharwad, Karnataka: On an encounter between police and an accused in a POCSO case, Hubballi Police Commissioner N Shashikumar says, "Today morning in Vijayanagara area under Ashoknagar police station of Hubballi-Dharwad, there was an incident where 4 to… pic.twitter.com/f8tKigWWET
— ANI (@ANI) April 13, 2025