BIG NEWS : ಬೆಂಗಳೂರಲ್ಲಿ ಐಪಿಎಲ್ ಸಂಭ್ರಮಾಚರಣೆ ವೇಳೆ ಸಾರ್ವಜನಿಕರಿಗೆ ತೊಂದರೆ ಕೊಟ್ರೆ ಕ್ರಮ | IPL-2025 ಫೈನಲ್
ಬೆಂಗಳೂರು : ಇಂದು ಅಹಮದಾಬಾದ್ ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆರ್‌ಸಿಬಿ ಮತ್ತು ಪಂಜಾಬ್ ನಡುವೆ ಐಪಿಎಲ್ ಫೈನಲ್ ಮ್ಯಾಚ್ ನಡೆಯುತ್ತಿದೆ. ಈ ಹಿನ್ನಲೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಸಂಭ್ರಮ ಆಚರಣೆಯ ವೇಳೆ ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆ ಕೊಟ್ಟರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ಎಚ್ಚರಿಕೆ ನೀಡಿದ್ದಾರೆ. ಹೌದು ಪಂದ್ಯದ ಬಳಿಕ ಯಾವುದೇ ತೊಂದರೆಯಾಗದಂತೆ ಪೊಲೀಸ್ ಇಲಾಖೆ ಕೆಲವು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ. ಈಗಾಗಲೇ ನಗರದ ಹಲವು ಸಾರ್ವಜನಿಕ … Continue reading BIG NEWS : ಬೆಂಗಳೂರಲ್ಲಿ ಐಪಿಎಲ್ ಸಂಭ್ರಮಾಚರಣೆ ವೇಳೆ ಸಾರ್ವಜನಿಕರಿಗೆ ತೊಂದರೆ ಕೊಟ್ರೆ ಕ್ರಮ | IPL-2025 ಫೈನಲ್
Copy and paste this URL into your WordPress site to embed
Copy and paste this code into your site to embed