BIG NEWS : ಮಧ್ಯಂತರ ಜಾಮೀನು ಅವಧಿ ವಿಸ್ತರಿಸುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ನಟ ದರ್ಶನ್!

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರು ಬೆನ್ನು ನೋವಿನ ಸಮಸ್ಯೆಯ ಕಾರಣ ತಿಳಿಸಿ ಮಧ್ಯಂತರ ಜಾಮೀನು ಪಡೆದು ಬಳ್ಳಾರಿ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಇದೀಗ ಡಿಸೆಂಬರ್ 10 ರಂದು ಅವರ ಮಧ್ಯಂತರ ಜಾಮೀನು ಅವಧಿ ಅಂತ್ಯವಾಗಲಿದ್ದು, ದರ್ಶನ್ ಪರ ವಕೀಲರು ಹೈಕೋರ್ಟಿಗೆ ಈ ಒಂದು ಮಧ್ಯಂತರ ಜಾಮೀನು ಅವಧಿಯನ್ನು ವಿಸ್ತರಿಸಿ ಎಂದು ಮತ್ತೊಂದು ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ. ಈಗಾಗಲೇ ಕಳೆದ ಒಂದು ವಿಚಾರಣೆಯ ಸಂದರ್ಭದಲ್ಲಿ ದರ್ಶನ್ ಅವರ ಆರೋಗ್ಯದಲ್ಲಿ ಬಿಪಿ ಏರುಪೇರು ಆಗುತ್ತಿದ್ದು, … Continue reading BIG NEWS : ಮಧ್ಯಂತರ ಜಾಮೀನು ಅವಧಿ ವಿಸ್ತರಿಸುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ನಟ ದರ್ಶನ್!