Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG UPDATE: ಉತ್ತರ ಪ್ರದೇಶದಲ್ಲಿ ಬಿರುಗಾಳಿ, ಭಾರೀ ಮಳೆಗೆ ಬಲಿಯಾದವರ ಸಂಖ್ಯೆ 111ಕ್ಕೆ ಏರಿಕೆ, 72 ಜನರಿಗೆ ಗಾಯ

BREAKING: ಅಬಕಾರಿ ನೀತಿ ಪ್ರಕರಣ: ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಾಧೀಶೆ ಸ್ವರ್ಣ ಕಾಂತ ಶರ್ಮಾ

ಮಂಗಳೂರಲ್ಲಿ ಹವಾಮಾನ ವೈಫರಿತ್ಯದಿಂದ ಆಕಾಶದಲ್ಲೇ ಅರ್ಧ ಗಂಟೆ ಗಿರಕಿ ಹೊಡೆದ ವಿಮಾನಗಳು

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಬಳ್ಳಾರಿ ಸೆಂಟ್ರಲ್ ಜೈಲಿಗೆ ನಟ ದರ್ಶನ್ ಶಿಫ್ಟ್ : ಬದಲಾಗಲಿದೆ ವಿಚಾರಣಾಧೀನ `ಕೈದಿ ನಂಬರ್ 6106′!
KARNATAKA

BIG NEWS : ಬಳ್ಳಾರಿ ಸೆಂಟ್ರಲ್ ಜೈಲಿಗೆ ನಟ ದರ್ಶನ್ ಶಿಫ್ಟ್ : ಬದಲಾಗಲಿದೆ ವಿಚಾರಣಾಧೀನ `ಕೈದಿ ನಂಬರ್ 6106′!

By kannadanewsnow57

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಗೆ ರಾಜಾತಿಥ್ಯ ನೀಡಿರುವ ವಿಚಾರದ ಹಿನ್ನೆಲೆಯಲ್ಲಿ ಇಂದು ಬಳ್ಳಾರಿಯ ಸೆಂಟ್ರಲ್ ಜೈಲಿಗೆ ಶಿಫ್ಟ್ ಮಾಡಲಾಗುತ್ತದೆ. ಜೊತೆಗೆ ನಟ ದರ್ಶನ್ ಕೈದಿ ನಂಬರ್ ಸಹ ಬದಲಾಗಲಿದೆ. 

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಗೆ ವಿಚಾರಣಾಧೀನ ಕೈದಿ ನಂಬರ್‌ 6106 ನೀಡಲಾಗಿದೆ. ಇಂದು ಬಳ್ಳಾರಿ ಸೆಂಟ್ರಲ್ ಜೈಲಿಗೆ ಶಿಫ್ಟ್ ಮಾಡುವ ಸಾಧ್ಯತೆ ಇದ್ದು, ಕೈದಿ ನಂಬರ್ ಸಹ ಬದಲಾಗಲಿದೆ.

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ರಾಜಾತಿಥ್ಯ ವಿಚಾರ ಸಂಬಂಧ ಕಾರಾಗೃಹ ಇಲಾಖೆಯು ಇಂದು ಮಧ್ಯಾಹ್ನವೇ ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಿದೆ. ಈ ಹಿನ್ನೆಲೆಯಲ್ಲಿ ಬಳ್ಳಾರಿ ಸೇರಿದಂತೆ ಬೇರೆ ಬೇರೆ ಜಿಲ್ಲೆಗಳಿಂದ ಅಭಿಮಾನಿಗಳು ಬಳ್ಳಾರಿ ಸೆಂಟ್ರಲ್ ಜೈಲಿನ ಬಳಿ ಕಾದು ಕುಳಿತಿದ್ದಾರೆ.

ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದರು. ಅಲ್ಲಿ ಅವರಿಗೆ ರಾಜಾತಿಥ್ಯ ನೀಡುತ್ತಿದ್ದಂತ ಪೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು. ಈ ಬೆನ್ನಲ್ಲೇ ಸರ್ಕಾರ ಕಾರಾಗೃಹ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಪ್ರಕರಣದಲ್ಲಿ ಹೊಣೆ ಮಾಡಿ ಅಮಾನತುಗೊಳಿಸಿತ್ತು.

ಈ ಬೆನ್ನಲ್ಲೇ ನಟ ದರ್ಶನ್ ಅವರನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ವರ್ಗಾಯಿಸುವ ಸಂಬಂಧ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಗೆ ಅನುಮತಿಗಾಗಿ ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಕೋರ್ಟ್ ಅನುಮತಿ ನೀಡಿದೆ. ಹೀಗಾಗಿ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಆರೋಪಿಯಾಗಿರುವಂತ ನಟ ದರ್ಶನ್ ಅವರನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಳ್ಳಾರಿ ಜೈಲಿಗೆ ಇಂದು ಮಧ್ಯಾಹ್ನ 1 ಗಂಟೆಗೆ ಶಿಫ್ಟ್ ಮಾಡಲಿದೆ.

BIG NEWS: Actor Darshan shifted to Ballari Central Jail: Undertrial 'Prisoner No. 6106' to be changed ಬಳ್ಳಾರಿ ಸೆಂಟ್ರಲ್ ಜೈಲಿಗೆ ನಟ ದರ್ಶನ್ ಶಿಫ್ಟ್ : ಬದಲಾಗಲಿದೆ ವಿಚಾರಣಾಧೀನ `ಕೈದಿ ನಂಬರ್ 6106'!
Share. Facebook Twitter LinkedIn WhatsApp Email

Related Posts

ಮಂಗಳೂರಲ್ಲಿ ಹವಾಮಾನ ವೈಫರಿತ್ಯದಿಂದ ಆಕಾಶದಲ್ಲೇ ಅರ್ಧ ಗಂಟೆ ಗಿರಕಿ ಹೊಡೆದ ವಿಮಾನಗಳು

1 Min Read

BIG NEWS: ಸಾಗರದ ನಾಡಕಲಸೆಯಲ್ಲಿ ‘ಕಂದಾಯ ಭೂಮಿ’ ಒತ್ತುವರಿ: ಲೋಕಾಯುಕ್ತರಿಂದ ಸ್ವಯಂ ಪ್ರೇರಿತ ಮೊಕದ್ದಮೆ ದಾಖಲು

2 Mins Read

ಇಎಲ್‌ಎಎಸ್‌ಐಎ 2026: ರಿನ್ಯೂವೆಬಲ್ ಏಷ್ಯಾ, ಇಂಧನ ಎಕ್ಸ್‌ಪೋ: ಕ್ರೆಡಲ್‌ನಿಂದ ನಾವೀನ್ಯತೆ ಪ್ರದರ್ಶನ

2 Mins Read
Recent News

BIG UPDATE: ಉತ್ತರ ಪ್ರದೇಶದಲ್ಲಿ ಬಿರುಗಾಳಿ, ಭಾರೀ ಮಳೆಗೆ ಬಲಿಯಾದವರ ಸಂಖ್ಯೆ 111ಕ್ಕೆ ಏರಿಕೆ, 72 ಜನರಿಗೆ ಗಾಯ

BREAKING: ಅಬಕಾರಿ ನೀತಿ ಪ್ರಕರಣ: ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಾಧೀಶೆ ಸ್ವರ್ಣ ಕಾಂತ ಶರ್ಮಾ

ಮಂಗಳೂರಲ್ಲಿ ಹವಾಮಾನ ವೈಫರಿತ್ಯದಿಂದ ಆಕಾಶದಲ್ಲೇ ಅರ್ಧ ಗಂಟೆ ಗಿರಕಿ ಹೊಡೆದ ವಿಮಾನಗಳು

BIG NEWS: ಸಾಗರದ ನಾಡಕಲಸೆಯಲ್ಲಿ ‘ಕಂದಾಯ ಭೂಮಿ’ ಒತ್ತುವರಿ: ಲೋಕಾಯುಕ್ತರಿಂದ ಸ್ವಯಂ ಪ್ರೇರಿತ ಮೊಕದ್ದಮೆ ದಾಖಲು

State News
KARNATAKA

ಮಂಗಳೂರಲ್ಲಿ ಹವಾಮಾನ ವೈಫರಿತ್ಯದಿಂದ ಆಕಾಶದಲ್ಲೇ ಅರ್ಧ ಗಂಟೆ ಗಿರಕಿ ಹೊಡೆದ ವಿಮಾನಗಳು

By ವಸಂತ ಬಿ ಈಶ್ವರಗೆರೆ KARNATAKA 1 Min Read

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಹವಾಮಾನ ವೈಪರಿತ್ಯ ಹಾಗೂ ಭಾರೀ ಮಳೆಯ ಹಿನ್ನೆಲೆಯಲ್ಲಿ, ಮಂಗಳೂರು ಅಂತರಾಷ್ಟ್ರೀಯ ವಿಮಾನ…

BIG NEWS: ಸಾಗರದ ನಾಡಕಲಸೆಯಲ್ಲಿ ‘ಕಂದಾಯ ಭೂಮಿ’ ಒತ್ತುವರಿ: ಲೋಕಾಯುಕ್ತರಿಂದ ಸ್ವಯಂ ಪ್ರೇರಿತ ಮೊಕದ್ದಮೆ ದಾಖಲು

ಇಎಲ್‌ಎಎಸ್‌ಐಎ 2026: ರಿನ್ಯೂವೆಬಲ್ ಏಷ್ಯಾ, ಇಂಧನ ಎಕ್ಸ್‌ಪೋ: ಕ್ರೆಡಲ್‌ನಿಂದ ನಾವೀನ್ಯತೆ ಪ್ರದರ್ಶನ

BREAKING : ಗೃಹಿಣಿಯರಿಗೆ ಒಂದೇ ವಾರದಲ್ಲಿ ಡಬಲ್ ಶಾಕ್ : ಅಡುಗೆ ಎಣ್ಣೆ ಬೆನ್ನಲ್ಲೆ, ಗಗನಕ್ಕೇರಿದ ಅಕ್ಕಿ ದರ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.