Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಸಿಎಂ ಡಿ.ಕೆ.ಶಿವಕುಮಾರ್ ನಿವಾಸದ ಬಳಿಯೇ ವಾಮಾಚಾರ ಶಂಕೆ: ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ!

ಕಲಬುರ್ಗಿ : ಪ್ರಾಣಿ ಸಂಗ್ರಹಾಲಯದಿಂದ ಗೋಡೆಹಾರಿ ಮನೆಗೆ ನುಗ್ಗಿದ ಚುಕ್ಕೆ ಜಿಂಕೆ : ಕೊನೆಗೂ ಸೆರೆ!

ಪತ್ರಿಕೆಗಳಿಗೆ ಅಂಚೆ ರಿಯಾಯಿತಿ ಮುಂದುವರಿಸಲು ಪ್ರಧಾನಿಗೆ ಕೆಯುಡಬ್ಲ್ಯೂಜೆ ಒತ್ತಾಯ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ನಾಳೆ ನಟ ದರ್ಶನ್ ಗೆ ಸರ್ಜರಿ : ಹೈಕೋರ್ಟ್ ಗೆ ವಕೀಲ ಮಾಹಿತಿ.!
KARNATAKA

BIG NEWS : ನಾಳೆ ನಟ ದರ್ಶನ್ ಗೆ ಸರ್ಜರಿ : ಹೈಕೋರ್ಟ್ ಗೆ ವಕೀಲ ಮಾಹಿತಿ.!

By kannadanewsnow57

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಅನಾರೋಗ್ಯದ ಕಾರಣ ಜಾಮೀನು ಪಡೆದಿರುವಂತ ನಟ ದರ್ಶನ್ ಅವರಿಗೆ, ಈಗ ಸರ್ಜರಿ ಮಾಡೋದಕ್ಕೆ ದಿನಾಂಕ ನಿಗದಿ ಪಡಿಸಲಾಗಿದೆ. ನಟ ದರ್ಶನ್ ಅವರಿಗೆ ಡಿಸೆಂಬರ್.11ರ ನಾಳೆ ವೈದ್ಯರು ಸರ್ಜರಿ ಮಾಡಲಿದ್ದಾರೆ ಎಂಬುದಾಗಿ ಅವರ ಪರ ವಕೀಲರು ಹೈಕೋರ್ಟ್ ಗೆ ಮಾಹಿತಿ ನೀಡಿದ್ದಾರೆ.

ಟ ದರ್ಶನ್ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನಲ್ಲಿ ನಡೆಸಲಾಯಿತು. ಹಿರಿಯ ವಕೀಲ ಸಿವಿ ನಾಗೇಶ್ ಅವರು ದರ್ಶನ್ ಪರ ವಾದ ಮಂಡಿಸಿದರು. ನಟ ದರ್ಶನ್ ಅವರಿಗೆ ಡಿಸೆಂಬರ್.11ರಂದು ಸರ್ಜರಿ ಮಾಡಲಾಗುತ್ತದೆ ಎಂಬುದೈಗಿ ಹೈಕೋರ್ಟ್ ಗೆ ಮಾಹಿತಿ ನೀಡಿದರು.

ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಜೈಲು ಸೇರಿದ್ದ ನಟ ದರ್ಶನ್ ಗೆ ಬೆನ್ನುನೋವು ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಹೈಕೋರ್ಟ್ 6 ವಾರಗಳ ಮಧ್ಯಂತರ ಜಾಮೀನು ನೀಡಿತ್ತು. ವೈದ್ಯರು ಸರ್ಜರಿಗೆ ಸೂಚಿಸಿದ್ದರೂ ದರ್ಶನ್ ಸರ್ಜರಿಗೆ ಒಳಗಾಗದೇ ವಿಳಂಬ ಮಾಡುತ್ತಿದ್ದರು ಎನ್ನಲಾಗಿದೆ. ಈ ನಡುವೆ ಜಾಮೀನು ಅರ್ಜಿ ವಿಚಾರಣೆ ವೇಳೆ ದರ್ಶನ್ ಸರ್ಜರಿಗೆ ವಿಳಂಬ ಮಾಡುತ್ತಿರುವ ಬಗ್ಗೆ ಹೈಕೋರ್ಟ್ ಕೂಡ ಪ್ರಶ್ನೆ ಮಾಡಿತ್ತು. ದರ್ಶನ್ ಪರ ವಕೀಲರು ಬಿಪಿ ವ್ಯತ್ಯಾಸದ ಕಾರಣ ನೀಡಿದ್ದರು.

BIG NEWS : ನಾಳೆ ನಟ ದರ್ಶನ್ ಗೆ ಸರ್ಜರಿ : ಹೈಕೋರ್ಟ್ ಗೆ ವಕೀಲ ಮಾಹಿತಿ.! BIG NEWS: Actor Darshan to undergo surgery tomorrow: Lawyer to HC
Share. Facebook Twitter LinkedIn WhatsApp Email

Related Posts

BREAKING: ಸಿಎಂ ಡಿ.ಕೆ.ಶಿವಕುಮಾರ್ ನಿವಾಸದ ಬಳಿಯೇ ವಾಮಾಚಾರ ಶಂಕೆ: ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ!

1 Min Read

ಕಲಬುರ್ಗಿ : ಪ್ರಾಣಿ ಸಂಗ್ರಹಾಲಯದಿಂದ ಗೋಡೆಹಾರಿ ಮನೆಗೆ ನುಗ್ಗಿದ ಚುಕ್ಕೆ ಜಿಂಕೆ : ಕೊನೆಗೂ ಸೆರೆ!

1 Min Read

ಪತ್ರಿಕೆಗಳಿಗೆ ಅಂಚೆ ರಿಯಾಯಿತಿ ಮುಂದುವರಿಸಲು ಪ್ರಧಾನಿಗೆ ಕೆಯುಡಬ್ಲ್ಯೂಜೆ ಒತ್ತಾಯ

2 Mins Read
Recent News

BREAKING: ಸಿಎಂ ಡಿ.ಕೆ.ಶಿವಕುಮಾರ್ ನಿವಾಸದ ಬಳಿಯೇ ವಾಮಾಚಾರ ಶಂಕೆ: ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ!

ಕಲಬುರ್ಗಿ : ಪ್ರಾಣಿ ಸಂಗ್ರಹಾಲಯದಿಂದ ಗೋಡೆಹಾರಿ ಮನೆಗೆ ನುಗ್ಗಿದ ಚುಕ್ಕೆ ಜಿಂಕೆ : ಕೊನೆಗೂ ಸೆರೆ!

ಪತ್ರಿಕೆಗಳಿಗೆ ಅಂಚೆ ರಿಯಾಯಿತಿ ಮುಂದುವರಿಸಲು ಪ್ರಧಾನಿಗೆ ಕೆಯುಡಬ್ಲ್ಯೂಜೆ ಒತ್ತಾಯ

BIG NEWS : ಬಳ್ಳಾರಿಯಲ್ಲಿ ಸುರಿದ ಭಾರಿ ಮಳೆಗೆ ಅವಾಂತರ ಸೃಷ್ಟಿ : ಹಳ್ಳದಲ್ಲಿ ಮಹಿಳೆಯ ಮೃತದೇಹ ಪತ್ತೆ!

State News
KARNATAKA

BREAKING: ಸಿಎಂ ಡಿ.ಕೆ.ಶಿವಕುಮಾರ್ ನಿವಾಸದ ಬಳಿಯೇ ವಾಮಾಚಾರ ಶಂಕೆ: ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ!

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸದಾಶಿವನಗರದ ನಿವಾಸದ ಕೂಗಳತೆ ದೂರದಲ್ಲೇ ಮಾಟ-ಮಂತ್ರದಂತಹ ವಾಮಾಚಾರ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದ್ದು,…

ಕಲಬುರ್ಗಿ : ಪ್ರಾಣಿ ಸಂಗ್ರಹಾಲಯದಿಂದ ಗೋಡೆಹಾರಿ ಮನೆಗೆ ನುಗ್ಗಿದ ಚುಕ್ಕೆ ಜಿಂಕೆ : ಕೊನೆಗೂ ಸೆರೆ!

ಪತ್ರಿಕೆಗಳಿಗೆ ಅಂಚೆ ರಿಯಾಯಿತಿ ಮುಂದುವರಿಸಲು ಪ್ರಧಾನಿಗೆ ಕೆಯುಡಬ್ಲ್ಯೂಜೆ ಒತ್ತಾಯ

BIG NEWS : ಬಳ್ಳಾರಿಯಲ್ಲಿ ಸುರಿದ ಭಾರಿ ಮಳೆಗೆ ಅವಾಂತರ ಸೃಷ್ಟಿ : ಹಳ್ಳದಲ್ಲಿ ಮಹಿಳೆಯ ಮೃತದೇಹ ಪತ್ತೆ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.