Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೈಸೂರಲ್ಲಿ ಮತ್ತೊಂದು ದುರಂತ : ಪ್ರವಾಸಕ್ಕೆ ಬಂದಿದ್ದ ಇಬ್ಬರು ವಿದ್ಯಾರ್ಥಿನಿಯರು, ಕಾವೇರಿ ನದಿಯಲ್ಲಿ ಮುಳುಗಿ ಸಾವು!

22/04/2026 11:17 AM

BREAKING : ಚಾಮರಾಜನಗರದ ಬೂದಗಟ್ಟಿ ದೊಡ್ಡಿ ಅರಣ್ಯ ಪ್ರದೇಶದಲ್ಲಿ ಮಾನವನ ಅಸ್ಥಿಪಂಜರ ಪತ್ತೆ!

22/04/2026 11:09 AM

ಪೋಷಕರೇ ನಿಮ್ಮ ಮಕ್ಕಳನ್ನು ಶಾಲೆಗೆ ಸೇರಿಸುವ ಮುನ್ನ ತಪ್ಪದೇ ಈ ಅಂಶಗಳನ್ನು ಗಮನಿಸಿ.!

22/04/2026 11:08 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್‌ ಕೋಟ್‌ ಅಗ್ನಿ ದುರಂತದ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ : ಬೆಂಕಿ ಸೇರಿ ಇತರೆ ಅನಾಹುತ ತಡೆಗೆ ಮಹತ್ವದ ಸೂಚನೆ
KARNATAKA

BIG NEWS : ರಾಜ್‌ ಕೋಟ್‌ ಅಗ್ನಿ ದುರಂತದ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ : ಬೆಂಕಿ ಸೇರಿ ಇತರೆ ಅನಾಹುತ ತಡೆಗೆ ಮಹತ್ವದ ಸೂಚನೆ

By kannadanewsnow5727/05/2024 8:51 AM

ಬೆಂಗಳೂರು : ಗುಜರಾತ್‌ ನ ರಾಜ್‌ ಕೋಟ್‌ ನಲ್ಲಿರುವ ಟಿಆರ್‌ ಪಿ ಗೇಮ್‌ ಜೋನ್‌ ನಲ್ಲಿ ಭೀಕರ ಅಗ್ನಿ ದುರಂತದಲ್ಲಿ ೩೩ ಮಂದಿ ಸಾವನ್ನಪ್ಪಿದ ಬೆನ್ನಲ್ಲೇ ರಾಜ್ಯ ಸರ್ಕಾರ ಎಚ್ಚೆತ್ತಿದ್ದು, ಬೆಂಕಿ ಸೇರಿ ಇತರೆ ಅನಾಹುತ ತಡೆಗೆ ಕ್ರಮ ಕೈಗೊಳ್ಳುವಂತೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಸೂಚನೆ ನೀಡಿದ್ದಾರೆ.

ಗುಜರಾತ್‌ನ ರಾಜ್ ಕೋಟ್‌ ಮನರಂಜನಾ ಕೇಂದ್ರದಲ್ಲಿ (ಗೇಮ್ ಝನ್) ಶನಿವಾರ ಸಂಜೆ ಸಂಭವಿಸಿದ ಅಗ್ನಿ ಅವಘಡ ಸಂಭವಿಸಿರುವುದು ವರದಿಯಾಗಿದ್ದು, ಇದು ಅತ್ಯಂತ ಕಳವಳಿಕಾರಿ ದುರ್ಘಟನೆಯಾಗಿರುತ್ತದೆ. ಈ ದುರಂತವು ಎಲ್ಲರಿಗೂ ಎಚ್ಚರಿಕೆಯ ಗಂಟೆಯಾಗಿದ್ದು, ಬೆಂಗಳೂರಿನ ಹಲವು ಪ್ರತಿಷ್ಠಿತ ಮಾಲ್‌ಗಳಲ್ಲಿ ಮತ್ತು ಇತರೆ ಸ್ಥಳಗಳಲ್ಲಿ ಗೇಮ್ ಝನ್ ಹಾಗೂ ಸಾಹಸ ಕ್ರೀಡೆಗಳನ್ನು ನಡೆಸಲು ಅನುಮತಿ ನೀಡಲಾಗಿದ್ದು, ಇಂತಹ ಮನರಂಜನಾ ಕೇಂದ್ರಗಳು / ಗೇಮ್ ಜೋನ್‌ಗಳಲ್ಲಿ ಅಗತ್ಯ ಮುಂಜಾಗ್ರತಾ ಕ್ರಮವಹಿಸುವಂತೆ ಸೂಚಿಸಿದ್ದಾರೆ.

ಮಜನರಂಜನಾ ಕೇಂದ್ರ/ ಗೇಮಿಂಗ್ ರೋನ್‌ಗಳಿರುವ ಪ್ರದೇಶದಲ್ಲಿ ಅಗ್ನಿದುರಂತ ಸೇರಿದಂತೆ ಯಾವುದೇ ಅನಾಹುತ ಸಂಭವಿಸದ ರೀತಿಯಲ್ಲಿ ಸೂಕ್ತ ಕ್ರಮ ಕೈಗೊಂಡು, ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆಯೇ ಎಂದು ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸಲು ಮತ್ತು ಈಗಾಗಲೇ ವಿಧಿಸಲಾಗಿರುವ ರಕ್ಷಣಾ ನಿಯಮ ಮತ್ತು ನಿಬರ್ಂಧಗಳನ್ನು ಪಾಲನೆ ಮಾಡಲಾಗುತ್ತಿದೆಯೇ ಎಂದು ಪರಿಶೀಲಿಸಲು ತಿಳಿಸುತ್ತಾ, ಯಾವುದೇ ದುರ್ಘಟನೆಗಳು ಸಂಭವಿಸದಂತೆ ಕ್ರಮವಹಿಸಲು ಸೂಚಿಸಿದೆ.

Adherence to appropriate safety measures and precautions is of utmost importance for the prevention of untoward fire disasters in high traffic entertainment spaces like shopping malls, gaming and adventure zones across Bengaluru.

I have written to the BBMP Commissioner with… pic.twitter.com/0OmdKHxibm

— DK Shivakumar (@DKShivakumar) May 26, 2024

BIG NEWS : ರಾಜ್‌ ಕೋಟ್‌ ಅಗ್ನಿ ದುರಂತದ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ : ಬೆಂಕಿ ಸೇರಿ ಇತರೆ ಅನಾಹುತ ತಡೆಗೆ ಮಹತ್ವದ ಸೂಚನೆ BIG NEWS: After Rajkot fire tragedy state government issues alert to prevent fire and other incidents
Share. Facebook Twitter LinkedIn WhatsApp Email

Related Posts

ಮೈಸೂರಲ್ಲಿ ಮತ್ತೊಂದು ದುರಂತ : ಪ್ರವಾಸಕ್ಕೆ ಬಂದಿದ್ದ ಇಬ್ಬರು ವಿದ್ಯಾರ್ಥಿನಿಯರು, ಕಾವೇರಿ ನದಿಯಲ್ಲಿ ಮುಳುಗಿ ಸಾವು!

22/04/2026 11:17 AM1 Min Read

BREAKING : ಚಾಮರಾಜನಗರದ ಬೂದಗಟ್ಟಿ ದೊಡ್ಡಿ ಅರಣ್ಯ ಪ್ರದೇಶದಲ್ಲಿ ಮಾನವನ ಅಸ್ಥಿಪಂಜರ ಪತ್ತೆ!

22/04/2026 11:09 AM1 Min Read

ಪೋಷಕರೇ ನಿಮ್ಮ ಮಕ್ಕಳನ್ನು ಶಾಲೆಗೆ ಸೇರಿಸುವ ಮುನ್ನ ತಪ್ಪದೇ ಈ ಅಂಶಗಳನ್ನು ಗಮನಿಸಿ.!

22/04/2026 11:08 AM2 Mins Read
Recent News

ಮೈಸೂರಲ್ಲಿ ಮತ್ತೊಂದು ದುರಂತ : ಪ್ರವಾಸಕ್ಕೆ ಬಂದಿದ್ದ ಇಬ್ಬರು ವಿದ್ಯಾರ್ಥಿನಿಯರು, ಕಾವೇರಿ ನದಿಯಲ್ಲಿ ಮುಳುಗಿ ಸಾವು!

22/04/2026 11:17 AM

BREAKING : ಚಾಮರಾಜನಗರದ ಬೂದಗಟ್ಟಿ ದೊಡ್ಡಿ ಅರಣ್ಯ ಪ್ರದೇಶದಲ್ಲಿ ಮಾನವನ ಅಸ್ಥಿಪಂಜರ ಪತ್ತೆ!

22/04/2026 11:09 AM

ಪೋಷಕರೇ ನಿಮ್ಮ ಮಕ್ಕಳನ್ನು ಶಾಲೆಗೆ ಸೇರಿಸುವ ಮುನ್ನ ತಪ್ಪದೇ ಈ ಅಂಶಗಳನ್ನು ಗಮನಿಸಿ.!

22/04/2026 11:08 AM

BIG NEWS : ಬೆಳಗಾವಿಯಲ್ಲಿ ಮನಕಲಕುವ ಘಟನೆ : ಮಗನ ರಕ್ಷಿಸಲು ಹೋದ ತಾಯಿಯು, ನದಿಯಲ್ಲಿ ಮುಳುಗಿ ಸಾವು!

22/04/2026 11:02 AM
State News
KARNATAKA

ಮೈಸೂರಲ್ಲಿ ಮತ್ತೊಂದು ದುರಂತ : ಪ್ರವಾಸಕ್ಕೆ ಬಂದಿದ್ದ ಇಬ್ಬರು ವಿದ್ಯಾರ್ಥಿನಿಯರು, ಕಾವೇರಿ ನದಿಯಲ್ಲಿ ಮುಳುಗಿ ಸಾವು!

By kannadanewsnow0522/04/2026 11:17 AM KARNATAKA 1 Min Read

ಮೈಸೂರು : ಇತ್ತೀಚಿಗೆ ಕಾವೇರಿ ನದಿಯಲ್ಲಿ ದರ್ಗಾ ನೋಡಲು ಬಂದ ಆರು ಜನರು ನೀರಲ್ಲಿ ಮುಳುಗಿ ಸಾವನಪ್ಪಿದ್ದ ಘಟನೆ ನಡೆದಿತ್ತು…

BREAKING : ಚಾಮರಾಜನಗರದ ಬೂದಗಟ್ಟಿ ದೊಡ್ಡಿ ಅರಣ್ಯ ಪ್ರದೇಶದಲ್ಲಿ ಮಾನವನ ಅಸ್ಥಿಪಂಜರ ಪತ್ತೆ!

22/04/2026 11:09 AM

ಪೋಷಕರೇ ನಿಮ್ಮ ಮಕ್ಕಳನ್ನು ಶಾಲೆಗೆ ಸೇರಿಸುವ ಮುನ್ನ ತಪ್ಪದೇ ಈ ಅಂಶಗಳನ್ನು ಗಮನಿಸಿ.!

22/04/2026 11:08 AM

BIG NEWS : ಬೆಳಗಾವಿಯಲ್ಲಿ ಮನಕಲಕುವ ಘಟನೆ : ಮಗನ ರಕ್ಷಿಸಲು ಹೋದ ತಾಯಿಯು, ನದಿಯಲ್ಲಿ ಮುಳುಗಿ ಸಾವು!

22/04/2026 11:02 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.