Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಏರ್ ಇಂಡಿಯಾ ವಿಮಾನ ದುರಂತ ; ಸಂತ್ರಸ್ತರಿಗೆ ‘ಕ್ಲೈಮ್ ಇತ್ಯರ್ಥ’ದಲ್ಲಿ ಸಡಿಲಿಕೆ ಘೋಷಿಸಿದ ‘LIC’

13/06/2025 3:06 PM

ಅಹ್ಮದಾಬಾದ್ ವಿಮಾನ ಪತನ : ತಕ್ಷಣ ವಿಮಾನಯಾನ ಸಚಿವರು ರಾಜೀನಾಮೆ ಕೊಡಲಿ : ಈಶ್ವರ್ ಖಂಡ್ರೆ ಆಗ್ರಹ

13/06/2025 3:05 PM

ಜೈನ ಬಸದಿಗಳ ಅರ್ಚಕರಿಗೆ ಗುಡ್ ನ್ಯೂಸ್: ಮಾಸಿಕ ಗೌರವಧನಕ್ಕೆ ಅರ್ಜಿ ಆಹ್ವಾನ

13/06/2025 2:53 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅಹ್ಮದಾಬಾದ್ ವಿಮಾನ ಪತನ : ತಕ್ಷಣ ವಿಮಾನಯಾನ ಸಚಿವರು ರಾಜೀನಾಮೆ ಕೊಡಲಿ : ಈಶ್ವರ್ ಖಂಡ್ರೆ ಆಗ್ರಹ
KARNATAKA

ಅಹ್ಮದಾಬಾದ್ ವಿಮಾನ ಪತನ : ತಕ್ಷಣ ವಿಮಾನಯಾನ ಸಚಿವರು ರಾಜೀನಾಮೆ ಕೊಡಲಿ : ಈಶ್ವರ್ ಖಂಡ್ರೆ ಆಗ್ರಹ

By kannadanewsnow0513/06/2025 3:05 PM

ಕಲಬುರ್ಗಿ : ನಿನ್ನೆ ಭಾರತದ ಇತಿಹಾಸದಲ್ಲಿ ಅತ್ಯಂತ ಕರಾಳ ದಿನ ಎಂದರೆ ತಪ್ಪಾಗಲಿಕ್ಕಿಲ್ಲ. ಏಕೆಂದರೆ ಗುಜರಾತ್ನ ಅಹ್ಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಪತನಗೊಂಡು ಪೈಲಟ್, ಸಿಬ್ಬಂದಿಗಳು ಸೇರಿದಂತೆ ಒಟ್ಟು 242 ಪ್ರಯಾಣಿಕರು ಸಾವನಪ್ಪಿದ್ದಾರೆ. ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆಯ ಸಚಿವ ಈಶ್ವರ ಖಂಡ್ರೆ ಕೇಂದ್ರ ಸರ್ಕಾರ ಈ ಘಟನೆ ಹೊಣೆ ಹೊರಬೇಕು ತಕ್ಷಣ ವಿಮಾನಯಾನ ಸಚಿವರು ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದ್ದಾರೆ.

ಕಲ್ಬುರ್ಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ವಿಮಾನ ದುರಂತದ ಘಟನೆ ಹೊಣೆ ಹೊರಬೇಕು. ಘಟನೆ ಸಂಭಂದ ಕೂಡಲೇ ವಿಮಾನಯಾನ ಸಚಿವರು ರಾಜೀನಾಮೆ ಕೊಡಬೇಕು. ಇಂತಹ ದುರಂತ ಮರುಕಳಿಸದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು. ನಿಷ್ಪಕ್ಷಪಾತ ತನಿಖೆ ನಡೆಸಿ ಆ ವರದಿ ಜನರ ಮುಂದೆ ಇಡಬೇಕು. ಬಿಜೆಪಿಯವರು ಆತ್ಮಾವಲೋಕನ ಮಾಡಿಕೊಳ್ಳಬೇಕು. ಚಿನ್ನಸ್ವಾಮಿ ಕಾಲ್ತುಳೀತ ಘಟನೆ ಆದಾಗ ಬಿಜೆಪಿಯವರು ರಾಜೀನಾಮೆ ಕೇಳುತ್ತಿದ್ದರು.

ಆದರೆ ಕುಂಭಮೇಳ ಮತ್ತು ಪಹಲ್ಗಾಮ್ ಘಟನೆಯಲ್ಲಿ ರಾಜೀನಾಮೆ ಕೊಟ್ಟರ? ಸಾವಿನಲ್ಲಿ ಯಾರೂ ರಾಜಕೀಯ ಮಾಡಬಾರದು. ಟಾಟಾ ಗ್ರೂಪ್ ಮೃತ ಕುಟುಂಬಸ್ಥರಿಗೆ ಒಂದು ಕೋಟಿ ಪರಿಹಾರ ನೀಡಿದೆ. ಆದರೆ ಈ ಪರಿವಾರದವರಿಗೆ ಎಷ್ಟು ಕೋಟಿ ಕೊಟ್ಟರು ಕಡಿಮೆಯೇ ನಿರ್ವಹಣೆ ಮಾಡುವ ಡಿಜಿಸಿಎ ವಿಮಾನಾಯತ್ರಿ ಮಂತ್ರಿ ಏನು ಮಾಡುತ್ತಿದ್ದರು ಘಟನೆಗೆ ಕಾರಣರಾದವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಬೇಕು. ನಿರ್ಲಕ್ಷ ವಹಿಸಿದ ಎಲ್ಲರ ವಿರುದ್ಧ ಸೂಕ್ತವಾದ ಕ್ರಮ ಕೈಗೊಳ್ಳಬೇಕು ಎಂದು ಕಲಬುರ್ಗಿಯಲ್ಲಿ ಅರಣ್ಯ ಇಲಾಖೆಯ ಸಚಿವ ಈಶ್ವರ ಖಂಡ್ರೆ ಒತ್ತಾಯಿಸಿದ್ದಾರೆ.

Share. Facebook Twitter LinkedIn WhatsApp Email

Related Posts

ಜೈನ ಬಸದಿಗಳ ಅರ್ಚಕರಿಗೆ ಗುಡ್ ನ್ಯೂಸ್: ಮಾಸಿಕ ಗೌರವಧನಕ್ಕೆ ಅರ್ಜಿ ಆಹ್ವಾನ

13/06/2025 2:53 PM1 Min Read

BREAKING : ಬೆಂಗಳೂರಿನ ಹೋಟೆಲ್ ನಲ್ಲಿ ‘ಖೋಟಾ ನೋಟ್’ ಪ್ರಿಂಟ್ ಮಾಡ್ತಿದ್ದ ಯುವಕ ಅರೆಸ್ಟ್

13/06/2025 2:42 PM1 Min Read

ಜೂನ್ 13ರ ಶುಕ್ರವಾರ ಯಾರಿಗೆ ಲಾಭದಾಯಕ?

13/06/2025 2:11 PM3 Mins Read
Recent News

BREAKING : ಏರ್ ಇಂಡಿಯಾ ವಿಮಾನ ದುರಂತ ; ಸಂತ್ರಸ್ತರಿಗೆ ‘ಕ್ಲೈಮ್ ಇತ್ಯರ್ಥ’ದಲ್ಲಿ ಸಡಿಲಿಕೆ ಘೋಷಿಸಿದ ‘LIC’

13/06/2025 3:06 PM

ಅಹ್ಮದಾಬಾದ್ ವಿಮಾನ ಪತನ : ತಕ್ಷಣ ವಿಮಾನಯಾನ ಸಚಿವರು ರಾಜೀನಾಮೆ ಕೊಡಲಿ : ಈಶ್ವರ್ ಖಂಡ್ರೆ ಆಗ್ರಹ

13/06/2025 3:05 PM

ಜೈನ ಬಸದಿಗಳ ಅರ್ಚಕರಿಗೆ ಗುಡ್ ನ್ಯೂಸ್: ಮಾಸಿಕ ಗೌರವಧನಕ್ಕೆ ಅರ್ಜಿ ಆಹ್ವಾನ

13/06/2025 2:53 PM

BREAKING : ಚಿನ್ನದ ಬೆಲೆಯಲ್ಲಿ ಸಾರ್ವಕಾಲಿಕ ದಾಖಲೆ ; 10 ಗ್ರಾಂಗೆ ಚಿನ್ನಕ್ಕೆ 1,01,400 ರೂಪಾಯಿ

13/06/2025 2:52 PM
State News
KARNATAKA

ಅಹ್ಮದಾಬಾದ್ ವಿಮಾನ ಪತನ : ತಕ್ಷಣ ವಿಮಾನಯಾನ ಸಚಿವರು ರಾಜೀನಾಮೆ ಕೊಡಲಿ : ಈಶ್ವರ್ ಖಂಡ್ರೆ ಆಗ್ರಹ

By kannadanewsnow0513/06/2025 3:05 PM KARNATAKA 1 Min Read

ಕಲಬುರ್ಗಿ : ನಿನ್ನೆ ಭಾರತದ ಇತಿಹಾಸದಲ್ಲಿ ಅತ್ಯಂತ ಕರಾಳ ದಿನ ಎಂದರೆ ತಪ್ಪಾಗಲಿಕ್ಕಿಲ್ಲ. ಏಕೆಂದರೆ ಗುಜರಾತ್ನ ಅಹ್ಮದಾಬಾದ್ ನಲ್ಲಿ ಏರ್…

ಜೈನ ಬಸದಿಗಳ ಅರ್ಚಕರಿಗೆ ಗುಡ್ ನ್ಯೂಸ್: ಮಾಸಿಕ ಗೌರವಧನಕ್ಕೆ ಅರ್ಜಿ ಆಹ್ವಾನ

13/06/2025 2:53 PM

BREAKING : ಬೆಂಗಳೂರಿನ ಹೋಟೆಲ್ ನಲ್ಲಿ ‘ಖೋಟಾ ನೋಟ್’ ಪ್ರಿಂಟ್ ಮಾಡ್ತಿದ್ದ ಯುವಕ ಅರೆಸ್ಟ್

13/06/2025 2:42 PM

ಜೂನ್ 13ರ ಶುಕ್ರವಾರ ಯಾರಿಗೆ ಲಾಭದಾಯಕ?

13/06/2025 2:11 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.