ಅಹ್ಮದಾಬಾದ್ ವಿಮಾನ ಪತನ : ತಕ್ಷಣ ವಿಮಾನಯಾನ ಸಚಿವರು ರಾಜೀನಾಮೆ ಕೊಡಲಿ : ಈಶ್ವರ್ ಖಂಡ್ರೆ ಆಗ್ರಹ
ಕಲಬುರ್ಗಿ : ನಿನ್ನೆ ಭಾರತದ ಇತಿಹಾಸದಲ್ಲಿ ಅತ್ಯಂತ ಕರಾಳ ದಿನ ಎಂದರೆ ತಪ್ಪಾಗಲಿಕ್ಕಿಲ್ಲ. ಏಕೆಂದರೆ ಗುಜರಾತ್ನ ಅಹ್ಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಪತನಗೊಂಡು ಪೈಲಟ್, ಸಿಬ್ಬಂದಿಗಳು ಸೇರಿದಂತೆ ಒಟ್ಟು 242 ಪ್ರಯಾಣಿಕರು ಸಾವನಪ್ಪಿದ್ದಾರೆ. ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆಯ ಸಚಿವ ಈಶ್ವರ ಖಂಡ್ರೆ ಕೇಂದ್ರ ಸರ್ಕಾರ ಈ ಘಟನೆ ಹೊಣೆ ಹೊರಬೇಕು ತಕ್ಷಣ ವಿಮಾನಯಾನ ಸಚಿವರು ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದ್ದಾರೆ. ಕಲ್ಬುರ್ಗಿಯಲ್ಲಿ ಮಾಧ್ಯಮಗಳೊಂದಿಗೆ … Continue reading ಅಹ್ಮದಾಬಾದ್ ವಿಮಾನ ಪತನ : ತಕ್ಷಣ ವಿಮಾನಯಾನ ಸಚಿವರು ರಾಜೀನಾಮೆ ಕೊಡಲಿ : ಈಶ್ವರ್ ಖಂಡ್ರೆ ಆಗ್ರಹ
Copy and paste this URL into your WordPress site to embed
Copy and paste this code into your site to embed