BIG NEWS : ಗಾಳಿ ಆಂಜನೇಯ ಸ್ವಾಮಿ ದೇಗುಲ ಮುಜರಾಯಿ ಇಲಾಖೆಗೆ : ಖಜಾನೆ, ಕಾಣಿಕೆ ಹುಂಡಿ ಸೀಜ್ ಮಾಡಿದ ಅಧಿಕಾರಿಗಳು

ಬೆಂಗಳೂರು : ಬೆಂಗಳೂರಿನ ಕಳೆದ ಎರಡು ದಿನಗಳ ಹಿಂದೆ ಅಷ್ಟೇ ಇತಿಹಾಸ ಪ್ರಸಿದ್ದ ಮೈಸೂರು ರಸ್ತೆಯಲ್ಲಿರುವ ಗಾಳಿ ಆಂಜನೇಯ ಸ್ವಾಮಿ ದೇಗುಲವನ್ನು ಮುಜರಾಯಿ ಇಲಾಖೆಯು ತನ್ನ ಸುಪರ್ದಿಗೆ ತೆಗೆದುಕೊಂಡಿದ್ದು, ಈ ಹಿನ್ನೆಲೆಯಲ್ಲಿ ಮುಜರಾಯಿ ಇಲಾಖೆಯಿಂದ ಇಂದು ದೇಗುಲದ ಖಜಾನೆ ಸೀಜ್ ಮಾಡಲಾಗಿದೆ. ಅಲ್ಲದೇ ಲಾಕರ್ ಗೆ ನೋಟಿಸ್ ಅಂಟಿಸಿ ಬಂದ್ ಮಾಡಿ ಅಧಿಕಾರಿಗಳು ತೆರಳಿದ್ದಾರೆ. ಯಾವುದೇ ಕಾರಣಕ್ಕೂ ಅನುಮತಿ ಇಲ್ಲದೆ ಖಜಾನೆ, ಲಾಕರ್ ತೆರೆಯುವಂತಿಲ್ಲ. ಈಗಾಗಲೇ ದೇಗುಲದಲ್ಲಿ ಸರ್ಕಾರಿ ಸಿಬ್ಬಂದಿ ಕಾರ್ಯನಿರ್ವಹಣೆ ಕೂಡ ಆರಂಭವಾಗಿದೆ. ವಿರೋಧದ ನಡುವೆಯೂ … Continue reading BIG NEWS : ಗಾಳಿ ಆಂಜನೇಯ ಸ್ವಾಮಿ ದೇಗುಲ ಮುಜರಾಯಿ ಇಲಾಖೆಗೆ : ಖಜಾನೆ, ಕಾಣಿಕೆ ಹುಂಡಿ ಸೀಜ್ ಮಾಡಿದ ಅಧಿಕಾರಿಗಳು