BIG NEWS : ಬೆಂಗಳೂರಲ್ಲಿ ಫೆ.17 ರವರೆಗೆ ‘ಏರ್ ಶೋ’ ಹಿನ್ನೆಲೆ : ಯಲಹಂಕದ ಸುತ್ತಮುತ್ತಲು ಮಾಂಸ ಮಾರಾಟ ನಿಷೇಧ!

ಬೆಂಗಳೂರು : ಬೆಂಗಳೂರಿನಲ್ಲಿ ಇದೆ ಜನವರಿ 23 ರಿಂದ ಫೆಬ್ರವರಿ 17ರ ವರೆಗೆ ಏರ್ ಶೋ ಆ ಯೋಜನೆ ಮಾಡಲಾಗಿದ್ದು ಈ ಹಿನ್ನೆಲೆಯಲ್ಲಿ, ಯಲಹಂಕದ ಸುತ್ತಮುತ್ತಲೂ ಇದೀಗ ಮಾಂಸ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಮಾಂಸ ಮಾರಾಟ ನಿಷೇಧ ಮಾಡಿ ಪಾಲಿಕೆ ಆದೇಶ ಹೊರಡಿಸಿದೆ. ಜನವರಿ 23ರಿಂದ ಫೆಬ್ರವರಿ 17ರವರೆಗೂ ಮಾಂಸ ಮಾರಾಟ ನಿಷೇಧಿಸಿ ಆದೇಶ ಹೊರಡಿಸಿದೆ. ವಾಯುನೆಲೆಯಲ್ಲಿ ವಿಮಾನಗಳ ರಿಹರ್ಸಲ್ ನಡೆಸಲಿವೆ. ಬೆಂಗಳೂರಲ್ಲಿ ಫೆಬ್ರವರಿಯಲ್ಲಿ ಏರ್ ಶೋ ಹಿನ್ನೆಲೆಯಲ್ಲಿ ಯಲಹಂಕದ ಸುತ್ತಮುತ್ತ ಮಾಂಸ ಮಾರಾಟಕ್ಕೆ ನಿಷೇಧಿಸಲಾಗಿದೆ. ಯಲಹಂಕದ … Continue reading BIG NEWS : ಬೆಂಗಳೂರಲ್ಲಿ ಫೆ.17 ರವರೆಗೆ ‘ಏರ್ ಶೋ’ ಹಿನ್ನೆಲೆ : ಯಲಹಂಕದ ಸುತ್ತಮುತ್ತಲು ಮಾಂಸ ಮಾರಾಟ ನಿಷೇಧ!