BIG NEWS: ಫೆಬ್ರವರಿಯಲ್ಲಿ ಏರ್ ಶೋ- ಪ್ರಧಾನಿ ಮೋದಿಯವರಿಂದ ಉದ್ಘಾಟನೆ

ಬೆಂಗಳೂರು:  2023ರ ಫೆಬ್ರವರಿ ತಿಂಗಳಲ್ಲಿ ಬೆಂಗಳೂರಿನಲ್ಲಿ ಏರ್ ಶೋ ಆಯೋಜಿಸಲಾಗಿದ್ದು, ಪ್ರಧಾನಿ‌ ಮೋದಿಯವರು ಏರ್ ಶೋಗೆ ಚಾಲನೆ ನೀಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕಾಲಿನ್ಸ್ ಏರೋಸ್ಪೇಸ್ ಗ್ಲೋಬಲ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ ಸೆಂಟರ್ ನ್ನು ಉದ್ಘಾಟಿಸಿ ಮಾತನಾಡಿದರು ಈ ಏರ್ ಶೋ ಕಾರ್ಯಕ್ರಮದಲ್ಲಿ ರಾಜ್ಯದಲ್ಲಿರುವ ಏರೋಸ್ಪೇಸ್ ಸಂಶೋಧನಾ ಕೇಂದ್ರದ ಬಗ್ಗೆ, ವಿಮಾನಯಾನ, ವಿಮಾನ ಉತ್ಪಾದನಾ ರಂಗಗಳಲ್ಲಿನ ಅವಕಾಶಗಳು ಹಾಗೂ ಸಾಧ್ಯತೆಗಳ ಬಗ್ಗೆ ಬಗ್ಗೆ ಬೆಳಕು ಚೆಲ್ಲಬೇಕು. … Continue reading BIG NEWS: ಫೆಬ್ರವರಿಯಲ್ಲಿ ಏರ್ ಶೋ- ಪ್ರಧಾನಿ ಮೋದಿಯವರಿಂದ ಉದ್ಘಾಟನೆ