Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಯುಜಿಸಿ ನೆಟ್ ಜೂನ್ 2026: ಆನ್‌ಲೈನ್ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ ವಿಸ್ತರಣೆ; ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಪೋಕ್ಸೊ ಪ್ರಕರಣದಲ್ಲಿ ವಚನಾನಂದ ಸ್ವಾಮೀಜಿಗೆ ನಿರೀಕ್ಷಣಾ ಜಾಮೀನು ಮಂಜೂರು

BREAKING: 1ನೇ ತರಗತಿ ದಾಖಲಾತಿ ವಯೋಮಿತಿ ಸಡಿಲಿಕೆ: ವಾರದಲ್ಲಿ ಸೂಕ್ತ ತೀರ್ಮಾನಕ್ಕೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ಎಲ್ಲಾ ಸರ್ಕಾರಿ ನೌಕರರು ನ.1 ರೊಳಗೆ `ಕೆಂಪು-ಹಳದಿ’ ಬಣ್ಣದ ಟ್ಯಾಗ್ ಹಾಕಿಕೊಳ್ಳುವುದು ಕಡ್ಡಾಯ.!
KARNATAKA

BIG NEWS : ರಾಜ್ಯದ ಎಲ್ಲಾ ಸರ್ಕಾರಿ ನೌಕರರು ನ.1 ರೊಳಗೆ `ಕೆಂಪು-ಹಳದಿ’ ಬಣ್ಣದ ಟ್ಯಾಗ್ ಹಾಕಿಕೊಳ್ಳುವುದು ಕಡ್ಡಾಯ.!

By kannadanewsnow57

ಬೆಂಗಳೂರು : ಹೆಸರಾಯಿತು ಕರ್ನಾಟಕ. ಉಸಿರಾಗಲಿ ಕನ್ನಡ’ ಅಭಿಯಾನದಡಿ ಎಲ್ಲಾ ಸರ್ಕಾರಿ ನೌಕರರು ಕೆಂಪು-ಹಳದಿ ಬಣ್ಣದ ಗುರುತಿನ ಚೀಟಿಯ ಕೊರಳುದಾರವನ್ನು (ಟ್ಯಾಗ್) ಹಾಕಿಕೊಳ್ಳುವುದರ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಳಿಸಿ 50 ವರ್ಷಗಳು ಪೂರೈಸಿರುವ ಸುಸಂದರ್ಭದಲ್ಲಿ ‘ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ’ ಅಭಿಯಾನದಡಿ ಎಲ್ಲಾ ರಾಜ್ಯ ಸರ್ಕಾರಿ ನೌಕರರು ಕಂಪು-ಹಳದಿ ಬಣ್ಣಗಳನ್ನು ಒಳಗೊಂಡಿರುವ ಕೊರಳುದಾರ (ಟ್ಯಾಗ್) ಹೊಂದಿದ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಧರಿಸಬೇಕೆಂದು ಸಂಖ್ಯೆ: ಸಿಆಸುಇ 4 ರಾಸ 2024, ದಿನಾಂಕ:16.08.2024 ರ ಸುತ್ತೋಲೆಯಲ್ಲಿ ತಿಳಿಸಲಾಗಿತ್ತು.

ಆದರೆ, ಹಲವು ಇಲಾಖೆಗಳು, ನಿಗಮ-ಮಂಡಳಿ ನಿರ್ದೇಶನಾಲಯ ಹಾಗೂ ಆಯುಕ್ತಾಲಯ ಇತ್ಯಾದಿ ಸರ್ಕಾರಿ ಮತ್ತು ಸರ್ಕಾರಿ ಸ್ವಾಮ್ಯದ ಕಛೇರಿಗಳಲ್ಲಿ ಮೇಲ್ಕಂಡ ಸುತ್ತೋಲೆಯಲ್ಲಿನ ಸೂಚನೆಯನ್ನು ಪಾಲಿಸುತ್ತಿಲ್ಲವೆಂದು ಕಂಡುಬಂದಿರುತ್ತದೆ, ಆದ್ದರಿಂದ, ನವೆಂಬರ್ 1, 2024 ರಂದು ಆಚರಿಸುವ ಕನ್ನಡ ರಾಜ್ಯೋತ್ಸವ ದಿನದೊಳಗಾಗಿ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳು, ನಿಗಮ, ಮಂಡಳಿ, ನಿರ್ದೇಶನಾಲಯ, ಆಯುಕ್ತಾಲಯ ಇತ್ಯಾದಿ ಸರ್ಕಾರಿ ಮತ್ತು ಸರ್ಕಾರಿ ಸ್ವಾಮ್ಯದ ಕಛೇರಿಗಳಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲಾ ಅಧಿಕಾರಿ / ಸಿಬ್ಬಂದಿಗಳು ತಮ್ಮ ಇಲಾಖೆ / ಸಂಸ್ಥೆಯ ಗುರುತಿನ ಚೀಟಿಯನ್ನು ಧರಿಸಲು ಅನುವಾಗುವಂತೆ ಹಳದಿ ಮತ್ತು ಕೆಂಪು ಬಣ್ಣದ ಕೊರಳುದಾರವನ್ನು ಒದಗಿಸಲು ತಮ್ಮ ಇಲಾಖೆ / ಸಂಸ್ಥೆಯ ಸಕ್ಷಮ ಪ್ರಾಧಿಕಾರಗಳು ಕೂಡಲೇ ನಿಯಮಗಳನುಸಾರ ಕ್ರಮವಹಿಸುವಂತೆ ಹಾಗೂ ಎಲ್ಲಾ ರಾಜ್ಯ ಸರ್ಕಾರಿ ನೌಕರರು ಕಡ್ಡಾಯವಾಗಿ ಸದರಿ. ಕೊರಳುದಾರವನ್ನು ಧರಿಸುವಂತೆ ಮತ್ತೊಮ್ಮೆ ತಿಳಿಸಿದೆ.

https://photos.app.goo.gl/YcJeNHnDNPecW8Q48 ಆನ್‌ಲೈನ್ ವಿಳಾಸದಿಂದ ಡೌನ್ ಲೋಡ್ ಮಾಡಿಕೊಳ್ಳಬಹುದು.

BIG NEWS : All government employees of the state in November ``Red-yellow'' color tag must be affixed within 1.! BIG NEWS : ರಾಜ್ಯದ ಎಲ್ಲಾ ಸರ್ಕಾರಿ ನೌಕರರು ನ.1 ರೊಳಗೆ `ಕೆಂಪು-ಹಳದಿ' ಬಣ್ಣದ ಟ್ಯಾಗ್ ಹಾಕಿಕೊಳ್ಳುವುದು ಕಡ್ಡಾಯ.!
Share. Facebook Twitter LinkedIn WhatsApp Email

Related Posts

ಪೋಕ್ಸೊ ಪ್ರಕರಣದಲ್ಲಿ ವಚನಾನಂದ ಸ್ವಾಮೀಜಿಗೆ ನಿರೀಕ್ಷಣಾ ಜಾಮೀನು ಮಂಜೂರು

1 Min Read

BREAKING: 1ನೇ ತರಗತಿ ದಾಖಲಾತಿ ವಯೋಮಿತಿ ಸಡಿಲಿಕೆ: ವಾರದಲ್ಲಿ ಸೂಕ್ತ ತೀರ್ಮಾನಕ್ಕೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ!

2 Mins Read

ಮ್ಯಾಡ್ರಿಡ್‌ನ ‘ಗ್ಲೋಬಲ್ ವಾಟರ್ ಸಮಿಟ್ 2026’: ಜಾಗತಿಕ ಟಾಪ್ 5 ಪಟ್ಟಿಯಲ್ಲಿ ಮಿಂಚಿದ ಬೆಂಗಳೂರು ಜಲಮಂಡಳಿ!

3 Mins Read
Recent News

ಯುಜಿಸಿ ನೆಟ್ ಜೂನ್ 2026: ಆನ್‌ಲೈನ್ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ ವಿಸ್ತರಣೆ; ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಪೋಕ್ಸೊ ಪ್ರಕರಣದಲ್ಲಿ ವಚನಾನಂದ ಸ್ವಾಮೀಜಿಗೆ ನಿರೀಕ್ಷಣಾ ಜಾಮೀನು ಮಂಜೂರು

BREAKING: 1ನೇ ತರಗತಿ ದಾಖಲಾತಿ ವಯೋಮಿತಿ ಸಡಿಲಿಕೆ: ವಾರದಲ್ಲಿ ಸೂಕ್ತ ತೀರ್ಮಾನಕ್ಕೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ!

BREAKING: ಟ್ವಿಶಾ ಶರ್ಮಾ ಪ್ರಕರಣ: ಎರಡನೇ ಬಾರಿ ಮರಣೋತ್ತರ ಪರೀಕ್ಷೆ ನಡೆಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಭೋಪಾಲ್ ಕೋರ್ಟ್!

State News
KARNATAKA

ಪೋಕ್ಸೊ ಪ್ರಕರಣದಲ್ಲಿ ವಚನಾನಂದ ಸ್ವಾಮೀಜಿಗೆ ನಿರೀಕ್ಷಣಾ ಜಾಮೀನು ಮಂಜೂರು

By ವಸಂತ ಬಿ ಈಶ್ವರಗೆರೆ KARNATAKA 1 Min Read

ದಾವಣಗೆರೆ: ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ ಅವರಿಗೆ ಎದುರಾಗಿದ್ದ ಸಂಭವನೀಯ ಪೋಕ್ಸೊ (POCSO) ಕಾಯ್ದೆಯಡಿ ಬಂಧನದ…

BREAKING: 1ನೇ ತರಗತಿ ದಾಖಲಾತಿ ವಯೋಮಿತಿ ಸಡಿಲಿಕೆ: ವಾರದಲ್ಲಿ ಸೂಕ್ತ ತೀರ್ಮಾನಕ್ಕೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ!

ಮ್ಯಾಡ್ರಿಡ್‌ನ ‘ಗ್ಲೋಬಲ್ ವಾಟರ್ ಸಮಿಟ್ 2026’: ಜಾಗತಿಕ ಟಾಪ್ 5 ಪಟ್ಟಿಯಲ್ಲಿ ಮಿಂಚಿದ ಬೆಂಗಳೂರು ಜಲಮಂಡಳಿ!

ಬಿಜೆಪಿ ನಾಯಕರು ಫೋಟೋ ಶೂಟ್ ಬಿಟ್ಟು ನಿತ್ಯ ಸಾರ್ವಜನಿಕ ಸಾರಿಗೆ ಬಳಸುತ್ತಾರಾ?: ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.