Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಕೇಸ್ : ಮಧ್ಯಂತರ ಆದೇಶ ವಿಸ್ತರಿಸಿದ ಹೈಕೋರ್ಟ್

04/03/2026 12:26 PM

ಲೆಬನಾನ್‌ನ ಬಾಲ್ಬೆಕ್‌ನಲ್ಲಿ ಇಸ್ರೇಲ್ ವೈಮಾನಿಕ ದಾಳಿ: ನಾಲ್ವರ ಸಾವು, ಹಲವರಿಗೆ ಗಾಯ!

04/03/2026 12:17 PM

ರಾಜ್ಯದ ರೈತರೇ ಗಮನಿಸಿ : `ಸೌರ ಪಂಪ್ ಸೆಟ್’ ಅಳವಡಿಕೆಗೆ ಸರ್ಕಾರದಿಂದ ಸಿಗಲಿದೆ 80% ಸಬ್ಸಿಡಿ !

04/03/2026 12:14 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ಎಲ್ಲಾ ಪಡಿತರ ಚೀಟಿದಾರರೇ ಗಮನಿಸಿ : ಜ.31 ರೊಳಗೆ `ಇ-ಕೆವೈಸಿ, ಮ್ಯಾಪಿಂಗ್’ ಮಾಡುವುದು ಕಡ್ಡಾಯ | Ration Card e-KYC
KARNATAKA

BIG NEWS : ರಾಜ್ಯದ ಎಲ್ಲಾ ಪಡಿತರ ಚೀಟಿದಾರರೇ ಗಮನಿಸಿ : ಜ.31 ರೊಳಗೆ `ಇ-ಕೆವೈಸಿ, ಮ್ಯಾಪಿಂಗ್’ ಮಾಡುವುದು ಕಡ್ಡಾಯ | Ration Card e-KYC

By kannadanewsnow5727/01/2025 8:23 AM

ಬೆಂಗಳೂರು : ರಾಜ್ಯದ ಎಲ್ಲಾ ಪಡಿತರ ಚೀಟಿದಾರರು ತಮ್ಮ ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಫಲಾನುಭವಿಗಳು ಮ್ಯಾಪಿಂಗ್ ಮಾಡಿಸಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

ಆರ್ಥಿಕವಾಗಿ ದುರ್ಬಲರಿರುವ ಕುಟುಂಬಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡುತ್ತಿರುವ ಬಿಪಿಎಲ್ ಪಡಿತರವನ್ನು ಆಹಾರ ಭದ್ರತಾ ಕಾಯ್ದೆ ನಿಯಮಗಳನ್ನು ಪಾಲಿಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಪಡಿತರ ಚೀಟಿದಾರರು ಕಡ್ಡಾಯವಾಗಿ ತಮ್ಮ ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಫಲಾನುಭವಿಗಳ ಮ್ಯಾಪಿಂಗ್ ಕಾರ್ಯ ಚಾಲ್ತಿಯಲ್ಲಿದ್ದು, ಜಾತಿವಾರು ಮ್ಯಾಪಿಂಗ್ ಮಾಡಿಸಬೇಕು.

ಜಿಲ್ಲೆಯಲ್ಲಿ ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಚೀಟಿದಾರರು ಈಗಾಗಲೇ ಕುಟುಂಬ ಪಡಿತರ ಚೀಟಿಯಲ್ಲಿನ ಎಲ್ಲಾ ಸದಸ್ಯರು ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿ ಮಟ್ಟದಲ್ಲಿಯೇ ಕುಟುಂಬದ ಎಲ್ಲಾ ಸದಸ್ಯರು ಕಡ್ಡಾಯವಾಗಿ ತಮ್ಮ ಬೆರಳಚ್ಚು ನೀಡಿ (ಇ-ಕೆವೈಸಿ) ನವೀಕರಿಸಿಕೊಳ್ಳಬೇಕು.

ಇ-ಕೈವೈಸಿ ಆಗದ ಮತ್ತು ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡ ಮ್ಯಾಪಿಂಗ್ ಆಗದ ಫಲಾನುಭವಿಗಳ ಪಟ್ಟಿಯನ್ನು ಪ್ರತಿಯೊಂದು ನ್ಯಾಯಬೆಲೆ ಅಂಗಡಿಗಳಲ್ಲಿ ಪ್ರಕಟಿಸಲಾಗಿದೆ. ಇ-ಕೆವೈಸಿ ಮತ್ತು ಜಾತಿವಾರು ಮ್ಯಾಪಿಂಗ್ ಆಗದ ಫಲಾನುಭವಿಗಳು ಕೂಡಲೇ ಮ್ಯಾಪಿಂಗ್ ಮಾಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

ಪೋರ್ಟಬಲಿಟಿಯಿಂದ ಸ್ವೀಕರಿಸುವ ಕಾರ್ಡುದಾರರು ಅಥವಾ ವಲಸೆ ಹೋಗಿರುವ ಕಾರ್ಡುದಾರರ ಸದಸ್ಯರು ತಾವು ಇರುವ ಸ್ಥಳದಲ್ಲಿಯೇ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಆಧಾರ್ ಪ್ರತಿಯೊಂದಿಗೆ ಬೆರಳಚ್ಚು ನೀಡಿ ಇ-ಕೆವೈಸಿ ನವೀಕರಿಸಿಕೊಳ್ಳಬೇಕು ಮತ್ತು ಜಾತಿವಾರು ಮ್ಯಾಪಿಂಗ್ ಮಾಡಿಸಬೇಕು.

ಇ-ಕೆವೈಸಿ ನವೀಕರಿಸಿಕೊಳ್ಳದ ಪಡಿತರ ಚೀಟಿದಾರರಿಗೆ/ಸದಸ್ಯರಿಗೆ ಮುಂದಿನ ತಿಂಗಳು ಆಹಾರ ಧಾನ್ಯಗಳ ಹಂಚಿಕೆ ಸ್ಥಗಿತಗೊಳಿಸಲಾಗುವುದು. ಹಾಗಾಗಿ ಕೂಡಲೇ ಪಡಿತರ ಚೀಟಿದಾರರು ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಉಚಿತವಾಗಿ ಇ-ಕೆವೈಸಿ ಮಾಡಿಕೊಳ್ಳಲು ಜ.31 ರ ವರೆಗೆ ಕೊನೆಯ ಕಾಲಾವಕಾಶ ನೀಡಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIG NEWS : ರಾಜ್ಯದ ಎಲ್ಲಾ ಪಡಿತರ ಚೀಟಿದಾರರೇ ಗಮನಿಸಿ : ಜ.31 ರೊಳಗೆ `ಇ-ಕೆವೈಸಿ BIG NEWS: All ration card holders in the state should note: E-KYC mapping mandatory by January 31 | Ration Card e-KYC ಮ್ಯಾಪಿಂಗ್' ಮಾಡುವುದು ಕಡ್ಡಾಯ | Ration Card e-KYC
Share. Facebook Twitter LinkedIn WhatsApp Email

Related Posts

BIG NEWS : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಕೇಸ್ : ಮಧ್ಯಂತರ ಆದೇಶ ವಿಸ್ತರಿಸಿದ ಹೈಕೋರ್ಟ್

04/03/2026 12:26 PM1 Min Read

ರಾಜ್ಯದ ರೈತರೇ ಗಮನಿಸಿ : `ಸೌರ ಪಂಪ್ ಸೆಟ್’ ಅಳವಡಿಕೆಗೆ ಸರ್ಕಾರದಿಂದ ಸಿಗಲಿದೆ 80% ಸಬ್ಸಿಡಿ !

04/03/2026 12:14 PM2 Mins Read

ಆರೋಗ್ಯ ಇಲಾಖೆ ನೌಕರರ ಹೋರಾಟಕ್ಕೆ ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಬೆಂಬಲ: ಅಧ್ಯಕ್ಷ ಸಂತೋಷ್ ಗೌತಮಪುರಗೆ ಮನವಿ

04/03/2026 12:11 PM2 Mins Read
Recent News

BIG NEWS : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಕೇಸ್ : ಮಧ್ಯಂತರ ಆದೇಶ ವಿಸ್ತರಿಸಿದ ಹೈಕೋರ್ಟ್

04/03/2026 12:26 PM

ಲೆಬನಾನ್‌ನ ಬಾಲ್ಬೆಕ್‌ನಲ್ಲಿ ಇಸ್ರೇಲ್ ವೈಮಾನಿಕ ದಾಳಿ: ನಾಲ್ವರ ಸಾವು, ಹಲವರಿಗೆ ಗಾಯ!

04/03/2026 12:17 PM

ರಾಜ್ಯದ ರೈತರೇ ಗಮನಿಸಿ : `ಸೌರ ಪಂಪ್ ಸೆಟ್’ ಅಳವಡಿಕೆಗೆ ಸರ್ಕಾರದಿಂದ ಸಿಗಲಿದೆ 80% ಸಬ್ಸಿಡಿ !

04/03/2026 12:14 PM

ಆರೋಗ್ಯ ಇಲಾಖೆ ನೌಕರರ ಹೋರಾಟಕ್ಕೆ ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಬೆಂಬಲ: ಅಧ್ಯಕ್ಷ ಸಂತೋಷ್ ಗೌತಮಪುರಗೆ ಮನವಿ

04/03/2026 12:11 PM
State News
KARNATAKA

BIG NEWS : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಕೇಸ್ : ಮಧ್ಯಂತರ ಆದೇಶ ವಿಸ್ತರಿಸಿದ ಹೈಕೋರ್ಟ್

By kannadanewsnow0504/03/2026 12:26 PM KARNATAKA 1 Min Read

ಬೆಂಗಳೂರು : ಕಳೆದ ವರ್ಷ ಜೂನ್ ನಲ್ಲಿ ನಗರದ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಳೆದ ವರ್ಷ ಜೂನ್‌ನಲ್ಲಿ ಆರ್‌ಸಿಬಿ (RCB)…

ರಾಜ್ಯದ ರೈತರೇ ಗಮನಿಸಿ : `ಸೌರ ಪಂಪ್ ಸೆಟ್’ ಅಳವಡಿಕೆಗೆ ಸರ್ಕಾರದಿಂದ ಸಿಗಲಿದೆ 80% ಸಬ್ಸಿಡಿ !

04/03/2026 12:14 PM

ಆರೋಗ್ಯ ಇಲಾಖೆ ನೌಕರರ ಹೋರಾಟಕ್ಕೆ ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಬೆಂಬಲ: ಅಧ್ಯಕ್ಷ ಸಂತೋಷ್ ಗೌತಮಪುರಗೆ ಮನವಿ

04/03/2026 12:11 PM

BREAKING : ಬೆಂಗಳೂರಲ್ಲಿ ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು ಇಬ್ಬರು ಪಿಯುಸಿ ವಿದ್ಯಾರ್ಥಿನಿಯರು ನಾಪತ್ತೆ!

04/03/2026 11:29 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.