ಬೆಂಗಳೂರು : ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ ಅಡಿಯಲ್ಲಿ ಕೈಗೊಳ್ಳಬಹುದಾದಂತಹ ಕಾಮಗಾರಿಗಳ ಪಟ್ಟಿ ಇಲ್ಲಿದೆ. 1. ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳು: ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ ಈ ಕೆಳಕಂಡ ಸೌಲಭ್ಯಗಳನ್ನು ಒದಗಿಸಬಹುದಾಗಿದೆ. 1) ಶಾಲಾ ಕೊಠಡಿಗಳ ನಿರ್ಮಾಣ 2) ಕಾಂಪೌಂಡ್ ಗೋಡೆಗಳ ನಿರ್ಮಾಣ 3) ಆಟದ ಮೈದಾನಗಳ ಅಭಿವೃದ್ಧಿ 4) ಮೂಲಭೂತ ಸೌಕರ್ಯಗಳನ್ನೊಳಗೊಂಡ ಸುಸಜ್ಜಿತ ಗ್ರಂಥಾಲಯಗಳ ನಿರ್ಮಾಣ … Continue reading BIG NEWS : `ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ’ ಅಡಿಯಲ್ಲಿ ಈ ಎಲ್ಲಾ ಕಾಮಗಾರಿಗಳನ್ನು ಕೈಗೊಳ್ಳಬಹುದು : ಇಲ್ಲಿದೆ ಸಂಪೂರ್ಣ ಪಟ್ಟಿ
Copy and paste this URL into your WordPress site to embed
Copy and paste this code into your site to embed