BIG NEWS : ಅಮಿತ್ ಶಾ ಅಂಬೇಡ್ಕರ್ ಅಷ್ಟೆ ಅಲ್ಲ, ಎಲ್ಲಾ ಸ್ವತಂತ್ರ ಹೋರಾಟಗಾರರನ್ನು ಅವಮಾನಿಸಿದ್ದಾರೆ : ಪ್ರಿಯಾಂಕಾ ಗಾಂಧಿ

ಬೆಳಗಾವಿ : ಸಂಸತ್ ನಲ್ಲಿ ಕೇಂದ್ರ ಸಚಿವ ಅಮಿತ್ ಶಾ ಅವರು ಡಾ. ಬಿ ಆರ್ ಅಂಬೇಡ್ಕರ್ ಅವರ ಕುರಿತು ಅವಮಾನ ಮಾಡಿದ್ದ ಘಟನೆಯನ್ನು ಉಲ್ಲೇಖಿಸಿ, ಸಂಸದ ಪ್ರಿಯಾಂಕಾ ಗಾಂಧಿ ಎಂದು ಅಮಿತ್ ಶಾ ವಿರುದ್ಧವಾಗಿ ವಾಗ್ದಾಳಿ ನಡೆಸಿದ್ದು, ಕೇಂದ್ರ ಸಚಿವ ಅಮಿತ್ ಶಾ ಕೇವಲ ಅಂಬೇಡ್ಕರ್ ಅಷ್ಟೇ ಅಲ್ಲದೆ ಎಲ್ಲಾ ಸ್ವತಂತ್ರ ಹೋರಾಟಗಾರರನ್ನು ಅವಮಾನ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇಂದು ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಗಾಂಧಿ ಭಾರತ ಸಮಾವೇಶ ಹಮ್ಮಿಕೊಂಡಿದ್ದು, ಈ ಒಂದು ಸಮಾವೇಶದಲ್ಲಿ … Continue reading BIG NEWS : ಅಮಿತ್ ಶಾ ಅಂಬೇಡ್ಕರ್ ಅಷ್ಟೆ ಅಲ್ಲ, ಎಲ್ಲಾ ಸ್ವತಂತ್ರ ಹೋರಾಟಗಾರರನ್ನು ಅವಮಾನಿಸಿದ್ದಾರೆ : ಪ್ರಿಯಾಂಕಾ ಗಾಂಧಿ