Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಲ್ಲಿ ‘CET’ ಪರೀಕ್ಷೆ ಬರೆಯಲು ತೆರಳುವಾಗ ಅಪಘಾತ : ಸಿಮೆಂಟ್ ಲಾರಿ ಹರಿದು ಗರ್ಭಿಣಿ ಸಾವು!

08/02/2026 5:31 PM

ಚಿಕ್ಕಮಗಳೂರಲ್ಲಿ ಭೀಕರ ಅಪಘಾತ : ಸ್ಕೂಟಿಗೆ ಆಟೋ ಡಿಕ್ಕಿಯಾಗಿ ಸ್ಥಳದಲ್ಲೇ ವೃದ್ಧ ಸಾವು!

08/02/2026 5:13 PM

BREAKING : ಬೆಂಗಳೂರಿನಲ್ಲಿ ಘೋರ ಘಟನೆ : ಮೀನು ಹಿಡಿಯಲು ಹೋಗಿ ಬಾಲಕ ಸೇರಿ ಇಬ್ಬರು ನೀರುಪಾಲು!

08/02/2026 5:01 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯ ಸರ್ಕಾರದಿಂದ `ಜಲಮಾಲಿನ್ಯ ತಡೆ’ಗೆ ಮಹತ್ವದ ಕ್ರಮ : ರಾಜ್ಯಾದ್ಯಂತ 500 ಬೂದು ನೀರಿನ ಘಟಕ ನಿರ್ಮಾಣ!
KARNATAKA

BIG NEWS : ರಾಜ್ಯ ಸರ್ಕಾರದಿಂದ `ಜಲಮಾಲಿನ್ಯ ತಡೆ’ಗೆ ಮಹತ್ವದ ಕ್ರಮ : ರಾಜ್ಯಾದ್ಯಂತ 500 ಬೂದು ನೀರಿನ ಘಟಕ ನಿರ್ಮಾಣ!

By kannadanewsnow5727/09/2024 12:22 PM

ಬೆಂಗಳೂರು : ರಾಜ್ಯದಲ್ಲಿ ಜಲಮಾಲಿನ್ಯ ತಡೆಗೆ ಮಹತ್ವದ ಕ್ರಮ ಕೈಗೊಳ್ಳಲಾಗಿದ್ದು, ರಾಜ್ಯದ 474 ಗ್ರಾಮ ಪಂಚಾಯತಿಗಳಲ್ಲಿ ಎರಡು ಹಂತದಲ್ಲಿ 500 ಬೂದು ನೀರಿನ ಘಟಕ ನಿರ್ಮಿಸಲು ಯೋಜನೆ ರೂಪಿಸಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಸಚಿವರು, ಮನೆಗಳಲ್ಲಿ ಬಟ್ಟೆ, ಪಾತ್ರೆ ತೊಳೆಯಲು ಹಾಗೂ ಬಚ್ಚಲು ಮನೆಯಿಂದ ಹೊರಬಂದ ಬೂದು ನೀರನ್ನು ಸಮರ್ಪಕವಾಗಿ ನಿರ್ವಹಿಸಿದೇ ಇರುವ ಕಾರಣದಿಂದ ಜಲಮಾಲಿನ್ಯದ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಬೂದು ನೀರನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ, ಶುದ್ಧೀಕರಣ ಮಾಡುವ ಮಹತ್ವದ ಯೋಜನೆಯನ್ನು ಮನರೇಗಾ ಅಡಿ ಅನುಷ್ಠಾನ ಮಾಡಲಾಗುತ್ತಿದ್ದು, ರಾಜ್ಯದ 474 ಗ್ರಾಮ ಪಂಚಾಯತಿಗಳಲ್ಲಿ ಎರಡು ಹಂತದಲ್ಲಿ 500 ಘಟಕ ನಿರ್ಮಿಸಲು ಯೋಜನೆ ರೂಪಿಸಲಾಗಿದೆ ಎಂದು ಹೇಳಿದ್ದಾರೆ.

ಪ್ರತಿ ಮನೆಯಿಂದ 60-70 ಲೀಟರ್‌ ಬೂದು ನೀರು ಉತ್ಪತ್ತಿಯಾಗುತ್ತದೆ. ಇದು ಹಳ್ಳ, ಕೆರೆ, ನದಿ ಸೇರುವ ಮುನ್ನ ಸಂಸ್ಕರಣೆ ಮಾಡುವುದು, ತಗ್ಗು ಪ್ರದೇಶದಲ್ಲಿ ನೀರು ನಿಲ್ಲದಂತೆ ತಡೆಗಟ್ಟುವುದು, ವೈಜ್ಞಾನಿಕವಾಗಿ ನೀರು ಇಂಗಿಸಿ ಅಂತರ್ಜಲಮಟ್ಟ ಹೆಚ್ಚಿಸುವುದು ಈ ಯೋಜನೆಯ ಪ್ರಮುಖ ಉದೇಶವಾಗಿದೆ. ರಾಜ್ಯದ ಪ್ರತಿ ತಾಲೂಕಿಗೆ ಕನಿಷ್ಠ 2 ರಿಂದ 3 ಘಟಕಗಳನ್ನು ನಿರ್ಮಿಸಲು ಗುರಿ ಹೊಂದಲಾಗಿದ್ದು ಮೊದಲ ಹಂತದಲ್ಲಿ ಬೆಳಗಾವಿ ಗ್ರಾಮಪಂಚಾಯತಿಗಳಲ್ಲಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಪ್ರತಿ ಪಂಚಾಯತಿಯಲ್ಲಿಯೂ ನೈರ್ಮಲ್ಯ ಕಾಪಾಡಲು ನಮ್ಮ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತರುತ್ತಿದ್ದು, ಮಹಾತ್ಮ ಗಾಂಧಿ ಅವರ ಸ್ವಚ್ಛ ಸಮಾಜ ನಿರ್ಮಾಣದ ಕನಸನ್ನು ಸಾಕಾರಗೊಳಿಸಲು ನಮ್ಮ ಇಲಾಖೆ ಬದ್ಧವಾಗಿದೆ ಎಂದರು.

BIG NEWS : An important step for ``water pollution prevention'' in the state: Construction of 500 gray water units across the state! BIG NEWS : ರಾಜ್ಯದಲ್ಲಿ `ಜಲಮಾಲಿನ್ಯ ತಡೆ'ಗೆ ಮಹತ್ವದ ಕ್ರಮ : ರಾಜ್ಯಾದ್ಯಂತ 500 ಬೂದು ನೀರಿನ ಘಟಕ ನಿರ್ಮಾಣ!
Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ ‘CET’ ಪರೀಕ್ಷೆ ಬರೆಯಲು ತೆರಳುವಾಗ ಅಪಘಾತ : ಸಿಮೆಂಟ್ ಲಾರಿ ಹರಿದು ಗರ್ಭಿಣಿ ಸಾವು!

08/02/2026 5:31 PM1 Min Read

ಚಿಕ್ಕಮಗಳೂರಲ್ಲಿ ಭೀಕರ ಅಪಘಾತ : ಸ್ಕೂಟಿಗೆ ಆಟೋ ಡಿಕ್ಕಿಯಾಗಿ ಸ್ಥಳದಲ್ಲೇ ವೃದ್ಧ ಸಾವು!

08/02/2026 5:13 PM1 Min Read

BREAKING : ಬೆಂಗಳೂರಿನಲ್ಲಿ ಘೋರ ಘಟನೆ : ಮೀನು ಹಿಡಿಯಲು ಹೋಗಿ ಬಾಲಕ ಸೇರಿ ಇಬ್ಬರು ನೀರುಪಾಲು!

08/02/2026 5:01 PM1 Min Read
Recent News

ಬೆಂಗಳೂರಲ್ಲಿ ‘CET’ ಪರೀಕ್ಷೆ ಬರೆಯಲು ತೆರಳುವಾಗ ಅಪಘಾತ : ಸಿಮೆಂಟ್ ಲಾರಿ ಹರಿದು ಗರ್ಭಿಣಿ ಸಾವು!

08/02/2026 5:31 PM

ಚಿಕ್ಕಮಗಳೂರಲ್ಲಿ ಭೀಕರ ಅಪಘಾತ : ಸ್ಕೂಟಿಗೆ ಆಟೋ ಡಿಕ್ಕಿಯಾಗಿ ಸ್ಥಳದಲ್ಲೇ ವೃದ್ಧ ಸಾವು!

08/02/2026 5:13 PM

BREAKING : ಬೆಂಗಳೂರಿನಲ್ಲಿ ಘೋರ ಘಟನೆ : ಮೀನು ಹಿಡಿಯಲು ಹೋಗಿ ಬಾಲಕ ಸೇರಿ ಇಬ್ಬರು ನೀರುಪಾಲು!

08/02/2026 5:01 PM

BIG NEWS : ಮುಂದುವರಿದ ಯತೀಂದ್ರ ಹಸ್ತಕ್ಷೇಪ : ಗೃಹ ಸಚಿವ ಪರಮೇಶ್ವರ್ ಮುಂದೇನೆ ತನ್ವೀರ್ ಸೇಠ್ ಅಸಮಾಧಾನ!

08/02/2026 4:32 PM
State News
KARNATAKA

ಬೆಂಗಳೂರಲ್ಲಿ ‘CET’ ಪರೀಕ್ಷೆ ಬರೆಯಲು ತೆರಳುವಾಗ ಅಪಘಾತ : ಸಿಮೆಂಟ್ ಲಾರಿ ಹರಿದು ಗರ್ಭಿಣಿ ಸಾವು!

By kannadanewsnow0508/02/2026 5:31 PM KARNATAKA 1 Min Read

ಬೆಂಗಳೂರು : ಸಿಮೆಂಟ್ ಮಿಕ್ಸರ್ ಲಾರಿ ಡಿಕ್ಕಿಯಿಂದ ಸ್ಕೂಟಿಯಲ್ಲಿ ತೆರಳುತ್ತಿದ್ದ ಗರ್ಭಿಣಿ ಸಾವನ್ನಪ್ಪಿರುವ ಘಟನೆ ಬಾಗಲೂರಿನ ಗುಂಡಪ್ಪ ಕ್ರಾಸ್ ಬಳಿ…

ಚಿಕ್ಕಮಗಳೂರಲ್ಲಿ ಭೀಕರ ಅಪಘಾತ : ಸ್ಕೂಟಿಗೆ ಆಟೋ ಡಿಕ್ಕಿಯಾಗಿ ಸ್ಥಳದಲ್ಲೇ ವೃದ್ಧ ಸಾವು!

08/02/2026 5:13 PM

BREAKING : ಬೆಂಗಳೂರಿನಲ್ಲಿ ಘೋರ ಘಟನೆ : ಮೀನು ಹಿಡಿಯಲು ಹೋಗಿ ಬಾಲಕ ಸೇರಿ ಇಬ್ಬರು ನೀರುಪಾಲು!

08/02/2026 5:01 PM

BIG NEWS : ಮುಂದುವರಿದ ಯತೀಂದ್ರ ಹಸ್ತಕ್ಷೇಪ : ಗೃಹ ಸಚಿವ ಪರಮೇಶ್ವರ್ ಮುಂದೇನೆ ತನ್ವೀರ್ ಸೇಠ್ ಅಸಮಾಧಾನ!

08/02/2026 4:32 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.