Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಚಿವ ಜಮೀರ್ ರಾಜೀನಾಮೆಗೆ, ವಸತಿ ಹಂಚಿಕೆ ಹಗರಣದ ನ್ಯಾಯಾಂಗ ತನಿಖೆಗೆ ಸಿ.ಟಿ ರವಿ ಒತ್ತಾಯ

24/06/2025 4:40 PM

ರಾಜ್ಯ ಸರ್ಕಾರದಿಂದ ವೈದ್ಯಕೀಯ ಉಪಕರಣಗಳ ಮೇಲ್ವಿಚಾರಣೆ, ನಿರ್ವಹಣೆಗೆ ‘ಇ-ಉಪಕರಣ ತಂತ್ರಾಂಶ’ ಅನುಷ್ಠಾನ

24/06/2025 4:38 PM

‘ಬಾಂಬ್ ಹಾಕುವುದನ್ನ ಈಗಲೇ ನಿಲ್ಲಿಸಿ’ : ಇರಾನ್ ಕದನ ವಿರಾಮದ ಬಳಿಕ ‘ಇಸ್ರೇಲ್’ಗೆ ಟ್ರಂಪ್ ಎಚ್ಚರಿಕೆ

24/06/2025 4:37 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಅನಂತ್ ಕುಮಾರ್ ಹೆಗಡೆ ರೋಡ್ ರೇಜ್ ಪ್ರಕರಣ : ಗನ್ ಮ್ಯಾನ್, ಕಾರು ಚಾಲಕನಿಗೆ ಜಾಮೀನು ಮಂಜೂರು!
KARNATAKA

BIG NEWS : ಅನಂತ್ ಕುಮಾರ್ ಹೆಗಡೆ ರೋಡ್ ರೇಜ್ ಪ್ರಕರಣ : ಗನ್ ಮ್ಯಾನ್, ಕಾರು ಚಾಲಕನಿಗೆ ಜಾಮೀನು ಮಂಜೂರು!

By kannadanewsnow0524/06/2025 4:33 PM

ಬೆಂಗಳೂರು : ಅನಂತ್ ಕುಮಾರ್ ಹೆಗಡೆ ರೋಡ್ ರೇಜ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಗರ್ಲ್ ಮ್ಯಾನ್ ಶ್ರೀಧರ್ ಮತ್ತು ಕಾರು ಚಾಲಕ ಮಹೇಶಗೆ ಜಾಮೀನು ನೀಡಲಾಗಿದೆ.ಇಬ್ಬರಿಗೂ ಷರತ್ತು ಬದ್ಧ ಜಾಮೀನು ನೀಡಲಾಗಿದೆ. ನೆಲಮಂಗಲ JMFC ನ್ಯಾಯಾಲಯದಿಂದ ಇಬ್ಬರಿಗೂ ಜಮೀನು ನೀಡಿ ಆದೇಶ ಹೊರಡಿಸಲಾಗಿದೆ.

ಪ್ರಕರಣ ಹಿನ್ನೆಲೆ

ಕಾರುಗಳ ಓವರ್ ಟೆಕ್ ವಿಚಾರದಲ್ಲಿ ಗಲಾಟೆಯಾಗಿ ಕಾರಿನಲ್ಲಿದ್ದ ಮುಸ್ಲಿಂ ವ್ಯಕ್ತಿಗಳಿಗೆ ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಬೆಂಬಲಿಗರು ಹಲ್ಲೆ ಮಾಡಿದ ಆರೋಪ ಕೇಳಿ ಬಂದಿದ್ದು, ಇಂದು ಅನಂತ್ ಕುಮಾರ್ ಹೆಗಡೆ ಗನ್ ಮ್ಯಾನ್ ಹಾಗೂ ಚಾಲಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದರು.ಬೆಂಗಳೂರಿನ ದಾಬಸ್ ಪೇಟೆ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಗನ್ ಮ್ಯಾನ್ ಶ್ರೀಧರ್ ಹಾಗೂ ಚಾಲಕ ಮಹೇಶ್ ನನ್ನು ಬಂಧಿಸಿದ್ದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಹಳೇ ನಿಜಗಲ್ ಬಳಿ ಇನ್ನೋವಾ ಕಾರಿನಲ್ಲಿದ್ದ ನಾಲ್ವರ ಮೇಲೆ ಹಲ್ಲೆ, ಗೂಂಡಾಗಿರಿ ನಡೆಸಿದ ಆರೋಪದಲ್ಲಿ ಕೇಂದ್ರದ ಮಾಜಿ ಸಚಿವ, ಉತ್ತರ ಕನ್ನಡ ಕ್ಷೇತ್ರದ ಮಾಜಿ ಸಂಸದ ಅನಂತ ಕುಮಾರ್ ಹೆಗಡೆ, ಕಾರು ಚಾಲಕ ಹಾಗೂ ಗನ್ಮ್ಯಾನ್ ಮೇಲೆ ಎಫ್‌ಐಆರ್ ದಾಖಲಾಗಿತ್ತು.

ಅನಂತ್ ಕುಮಾರ್ ಹೆಗಡೆ ಅವರು ತೆರಳುತ್ತಿದ್ದ ಕಾರನ್ನು, ಓವರ್ ಟೇಕ್ ಮಾಡಲಾಯಿತು ಎಂಬ ಕಾರಣಕ್ಕೆ ಇನ್ನೋವಾ ಕಾರಿನಲ್ಲಿದ್ದ ನಾಲ್ವರ ಮೇಲೆ, ಅನಂತ್ ಕುಮಾರ್ ಹೆಗಡೆ ಪುತ್ರ ಅಶುತೋಷ್, ಚಾಲಕ ಹಾಗೂ ಗನ್ಮ್ಯಾನ್ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಸೋಂಪುರ ಹೋಬಳಿಯ ಹಾಲೇನಹಳ್ಳಿ ಗ್ರಾಮದ ಸಲ್ಮಾನ್ ಖಾನ್(30), ಸೈಫ್ ಖಾನ್(28) ಇಲಿಯಾಸ್ ಖಾನ್(50), ಗುಲ್ ಷಿರಾ ಉನ್ನೀಸಾ(45) ಎಂಬವರ ಮೇಲೆ ಹಲ್ಲೆ ನಡೆದಿದ್ದು, ಅವರಿಗೆ ದಾಬಸ್ಪೇಟೆಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Share. Facebook Twitter LinkedIn WhatsApp Email

Related Posts

ಸಚಿವ ಜಮೀರ್ ರಾಜೀನಾಮೆಗೆ, ವಸತಿ ಹಂಚಿಕೆ ಹಗರಣದ ನ್ಯಾಯಾಂಗ ತನಿಖೆಗೆ ಸಿ.ಟಿ ರವಿ ಒತ್ತಾಯ

24/06/2025 4:40 PM2 Mins Read

ರಾಜ್ಯ ಸರ್ಕಾರದಿಂದ ವೈದ್ಯಕೀಯ ಉಪಕರಣಗಳ ಮೇಲ್ವಿಚಾರಣೆ, ನಿರ್ವಹಣೆಗೆ ‘ಇ-ಉಪಕರಣ ತಂತ್ರಾಂಶ’ ಅನುಷ್ಠಾನ

24/06/2025 4:38 PM3 Mins Read

BREAKING : ವಸತಿ ಯೋಜನೆಯಲ್ಲಿ ಭಾರಿ ಭ್ರಷ್ಟಾಚಾರ : ಜಮೀರ್ ಅಹ್ಮದ್ ವಿರುದ್ಧ ರಾಜ್ಯಪಾಲರಿಗೆ ದೂರು ಸಲ್ಲಿಕೆ

24/06/2025 4:25 PM1 Min Read
Recent News

ಸಚಿವ ಜಮೀರ್ ರಾಜೀನಾಮೆಗೆ, ವಸತಿ ಹಂಚಿಕೆ ಹಗರಣದ ನ್ಯಾಯಾಂಗ ತನಿಖೆಗೆ ಸಿ.ಟಿ ರವಿ ಒತ್ತಾಯ

24/06/2025 4:40 PM

ರಾಜ್ಯ ಸರ್ಕಾರದಿಂದ ವೈದ್ಯಕೀಯ ಉಪಕರಣಗಳ ಮೇಲ್ವಿಚಾರಣೆ, ನಿರ್ವಹಣೆಗೆ ‘ಇ-ಉಪಕರಣ ತಂತ್ರಾಂಶ’ ಅನುಷ್ಠಾನ

24/06/2025 4:38 PM

‘ಬಾಂಬ್ ಹಾಕುವುದನ್ನ ಈಗಲೇ ನಿಲ್ಲಿಸಿ’ : ಇರಾನ್ ಕದನ ವಿರಾಮದ ಬಳಿಕ ‘ಇಸ್ರೇಲ್’ಗೆ ಟ್ರಂಪ್ ಎಚ್ಚರಿಕೆ

24/06/2025 4:37 PM

BIG NEWS : ಅನಂತ್ ಕುಮಾರ್ ಹೆಗಡೆ ರೋಡ್ ರೇಜ್ ಪ್ರಕರಣ : ಗನ್ ಮ್ಯಾನ್, ಕಾರು ಚಾಲಕನಿಗೆ ಜಾಮೀನು ಮಂಜೂರು!

24/06/2025 4:33 PM
State News
KARNATAKA

ಸಚಿವ ಜಮೀರ್ ರಾಜೀನಾಮೆಗೆ, ವಸತಿ ಹಂಚಿಕೆ ಹಗರಣದ ನ್ಯಾಯಾಂಗ ತನಿಖೆಗೆ ಸಿ.ಟಿ ರವಿ ಒತ್ತಾಯ

By kannadanewsnow0924/06/2025 4:40 PM KARNATAKA 2 Mins Read

ಬೆಂಗಳೂರು: ಭ್ರಷ್ಟಾಚಾರ ಬಿಟ್ಟು ಕಾಂಗ್ರೆಸ್ ಇಲ್ಲ; ಕಾಂಗ್ರೆಸ್ ಬಿಟ್ಟು ಭ್ರಷ್ಟಾಚಾರ ಇಲ್ಲ. ಕಾಂಗ್ರೆಸ್ ಮತ್ತು ಭ್ರಷ್ಟಾಚಾರ ಒಂದು ನಾಣ್ಯದ ಎರಡು…

ರಾಜ್ಯ ಸರ್ಕಾರದಿಂದ ವೈದ್ಯಕೀಯ ಉಪಕರಣಗಳ ಮೇಲ್ವಿಚಾರಣೆ, ನಿರ್ವಹಣೆಗೆ ‘ಇ-ಉಪಕರಣ ತಂತ್ರಾಂಶ’ ಅನುಷ್ಠಾನ

24/06/2025 4:38 PM

BIG NEWS : ಅನಂತ್ ಕುಮಾರ್ ಹೆಗಡೆ ರೋಡ್ ರೇಜ್ ಪ್ರಕರಣ : ಗನ್ ಮ್ಯಾನ್, ಕಾರು ಚಾಲಕನಿಗೆ ಜಾಮೀನು ಮಂಜೂರು!

24/06/2025 4:33 PM

BREAKING : ವಸತಿ ಯೋಜನೆಯಲ್ಲಿ ಭಾರಿ ಭ್ರಷ್ಟಾಚಾರ : ಜಮೀರ್ ಅಹ್ಮದ್ ವಿರುದ್ಧ ರಾಜ್ಯಪಾಲರಿಗೆ ದೂರು ಸಲ್ಲಿಕೆ

24/06/2025 4:25 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.