Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಮಗೆ ಕನಸುಗಳು ಏಕೆ ಬೀಳುತ್ತವೆ? ವಿಜ್ಞಾನಿಗಳು ಬಿಚ್ಚಿಟ್ಟಿದ್ದಾರೆ ಇದರ ಹಿಂದಿನ ಅಸಲಿ ರಹಸ್ಯ | Dreams

30/04/2026 6:50 AM

BIG NEWS : ಬುದ್ಧ ಪೂರ್ಣಿಮೆ ಪ್ರಯುಕ್ತ ಬೆಂಗಳೂರಲ್ಲಿ ನಾಳೆ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ.!

30/04/2026 6:49 AM

JOB ALERT : ಕರ್ನಾಟಕ ಅಗ್ನಿಶಾಮಕ ದಳದಲ್ಲಿ 1,828 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

30/04/2026 6:34 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಬುದ್ಧ ಪೂರ್ಣಿಮೆ ಪ್ರಯುಕ್ತ ಬೆಂಗಳೂರಲ್ಲಿ ನಾಳೆ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ.!
KARNATAKA

BIG NEWS : ಬುದ್ಧ ಪೂರ್ಣಿಮೆ ಪ್ರಯುಕ್ತ ಬೆಂಗಳೂರಲ್ಲಿ ನಾಳೆ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ.!

By kannadanewsnow5730/04/2026 6:49 AM

ಬೆಂಗಳೂರು: ಅಹಿಂಸೆಯ ಹರಿಕಾರ ಗೌತಮ ಬುದ್ಧನ ಜನ್ಮದಿನವಾದ ‘ಬುದ್ಧ ಪೂರ್ಣಿಮಾ’ ಹಿನ್ನೆಲೆಯಲ್ಲಿ ನಾಳೆ (ಮೇ 1, ಶುಕ್ರವಾರ) ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಆದೇಶ ಹೊರಡಿಸಿದೆ.

ಹೌದು. ಬುದ್ಧ ಪೂರ್ಣಿಮೆ ಹಿನ್ನೆಲೆಯಲ್ಲಿ ಮೇ.1 ರಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರ (BBMP ವ್ಯಾಪ್ತಿ) ವ್ಯಾಪ್ತಿಯಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಕಸಾಯಿಖಾನೆಗಳಲ್ಲಿ ಪ್ರಾಣಿವಧೆ ಮತ್ತು ಮಳಿಗೆಗಳಲ್ಲಿ ಮಾಂಸ ಮಾರಾಟಕ್ಕೆ ಕಟ್ಟುನಿಟ್ಟಿನ ತಡೆ.

ಬುದ್ಧ ಪೂರ್ಣಿಮೆಯ ಪವಿತ್ರ ದಿನದಂದು ಶಾಂತಿ ಮತ್ತು ಅಹಿಂಸೆಯನ್ನು ಪಾಲಿಸುವ ಉದ್ದೇಶದಿಂದ ಪ್ರತಿ ವರ್ಷದಂತೆ ಈ ಬಾರಿಯೂ ಈ ನಿಯಮವನ್ನು ಜಾರಿಗೆ ತರಲಾಗಿದೆ. ಈ ಕುರಿತು ಪಶುಪಾಲನಾ ವಿಭಾಗದ ಉಪ ನಿರ್ದೇಶಕರು ಅಧಿಕೃತ ಮಾಹಿತಿ ನೀಡಿದ್ದು, “ಶುಕ್ರವಾರದಂದು ನಗರದ ಎಲ್ಲಾ ಅಧಿಕೃತ ಕಸಾಯಿಖಾನೆಗಳು ಬಂದ್ ಆಗಿರಲಿವೆ. ಚಿಲ್ಲರೆ ಮಾಂಸ ಮಾರಾಟ ಮಳಿಗೆಗಳಲ್ಲಿಯೂ ಯಾವುದೇ ರೀತಿಯ ವ್ಯಾಪಾರ ಮಾಡುವಂತಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಎಚ್ಚರಿಕೆ: ಪ್ರಾಧಿಕಾರದ ಈ ಆದೇಶವನ್ನು ಉಲ್ಲಂಘಿಸಿ ಮಾಂಸ ಮಾರಾಟ ಮಾಡುವವರ ವಿರುದ್ಧ ಕಾನೂನು ರೀತ್ಯಾ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.

Ban on Animal Slaughter and Sale of Meat on the Occasion of "Buddha Purnima"

Within the jurisdiction of the Greater Bengaluru Authority, animal slaughter in slaughterhouses and the sale of meat in shops across the city will remain completely prohibited on Friday, May 01, in… pic.twitter.com/HLZYqvlTjd

— Greater Bengaluru Authority (@GBA_office) April 29, 2026

BIG NEWS: Animal slaughter and meat sale banned in Bengaluru tomorrow on the occasion of Buddha Purnima!
Share. Facebook Twitter LinkedIn WhatsApp Email

Related Posts

JOB ALERT : ಕರ್ನಾಟಕ ಅಗ್ನಿಶಾಮಕ ದಳದಲ್ಲಿ 1,828 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

30/04/2026 6:34 AM2 Mins Read
BREAKING NEWS

BREAKING : ಬೆಂಗಳೂರಲ್ಲಿ ರಣಮಳೆಗೆ ಮತ್ತೊಂದು ಬಲಿ : ಸಿಮೆಂಟ್ ಶೀಟ್‌ಗಳು ಬಿದ್ದು ವ್ಯಕ್ತಿ ಸಾವು.!

30/04/2026 6:19 AM1 Min Read

Rain Alert : ಬೆಂಗಳೂರು ಸೇರಿ ರಾಜ್ಯದಲ್ಲಿ ಮುಂದಿನ 3 ದಿನ ಗುಡುಗು ಸಹಿತ ಭಾರೀ ಮಳೆ : ‘ಯೆಲ್ಲೋ ಅಲರ್ಟ್’ ಘೋಷಣೆ

30/04/2026 6:09 AM1 Min Read
Recent News

ನಮಗೆ ಕನಸುಗಳು ಏಕೆ ಬೀಳುತ್ತವೆ? ವಿಜ್ಞಾನಿಗಳು ಬಿಚ್ಚಿಟ್ಟಿದ್ದಾರೆ ಇದರ ಹಿಂದಿನ ಅಸಲಿ ರಹಸ್ಯ | Dreams

30/04/2026 6:50 AM

BIG NEWS : ಬುದ್ಧ ಪೂರ್ಣಿಮೆ ಪ್ರಯುಕ್ತ ಬೆಂಗಳೂರಲ್ಲಿ ನಾಳೆ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ.!

30/04/2026 6:49 AM

JOB ALERT : ಕರ್ನಾಟಕ ಅಗ್ನಿಶಾಮಕ ದಳದಲ್ಲಿ 1,828 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

30/04/2026 6:34 AM

ಪುಟಿನ್-ಟ್ರಂಪ್ ನಡುವೆ ದೂರವಾಣಿ ಸಂಭಾಷಣೆ; ಉಕ್ರೇನ್ ಯುದ್ಧ ಮತ್ತು ಇರಾನ್ ಬಿಕ್ಕಟ್ಟಿನ ಕುರಿತು ಮಹತ್ವದ ಚರ್ಚೆ!

30/04/2026 6:31 AM
State News
KARNATAKA

BIG NEWS : ಬುದ್ಧ ಪೂರ್ಣಿಮೆ ಪ್ರಯುಕ್ತ ಬೆಂಗಳೂರಲ್ಲಿ ನಾಳೆ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ.!

By kannadanewsnow5730/04/2026 6:49 AM KARNATAKA 1 Min Read

ಬೆಂಗಳೂರು: ಅಹಿಂಸೆಯ ಹರಿಕಾರ ಗೌತಮ ಬುದ್ಧನ ಜನ್ಮದಿನವಾದ ‘ಬುದ್ಧ ಪೂರ್ಣಿಮಾ’ ಹಿನ್ನೆಲೆಯಲ್ಲಿ ನಾಳೆ (ಮೇ 1, ಶುಕ್ರವಾರ) ಬೆಂಗಳೂರು ನಗರ…

JOB ALERT : ಕರ್ನಾಟಕ ಅಗ್ನಿಶಾಮಕ ದಳದಲ್ಲಿ 1,828 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

30/04/2026 6:34 AM
BREAKING NEWS

BREAKING : ಬೆಂಗಳೂರಲ್ಲಿ ರಣಮಳೆಗೆ ಮತ್ತೊಂದು ಬಲಿ : ಸಿಮೆಂಟ್ ಶೀಟ್‌ಗಳು ಬಿದ್ದು ವ್ಯಕ್ತಿ ಸಾವು.!

30/04/2026 6:19 AM

Rain Alert : ಬೆಂಗಳೂರು ಸೇರಿ ರಾಜ್ಯದಲ್ಲಿ ಮುಂದಿನ 3 ದಿನ ಗುಡುಗು ಸಹಿತ ಭಾರೀ ಮಳೆ : ‘ಯೆಲ್ಲೋ ಅಲರ್ಟ್’ ಘೋಷಣೆ

30/04/2026 6:09 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.