Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಾತ್ರೆ ಬೇಡ, ಮದ್ದು ಬೇಡ: ನಿಮ್ಮ ಲೈಂಗಿಕ ಜೀವನಕ್ಕೆ ಇಲ್ಲಿವೆ 6 ನೈಸರ್ಗಿಕ ಸೀಕ್ರೆಟ್ಸ್ !

14/03/2026 8:55 PM

BREAKING : ‘ಕರಾವಳಿಯ ನರಕವನ್ನೇ ಸ್ಫೋಟಿಸ್ತೇನೆ’ : ‘ಒಂದಲ್ಲ ಒಂದು ರೀತಿಯಲ್ಲಿ’ ಹಾರ್ಮುಜ್ ಮತ್ತೆ ತೆರೆಯುವುದಾಗಿ ‘ಟ್ರಂಪ್’ ಪ್ರತಿಜ್ಞೆ

14/03/2026 8:49 PM

BIG NEWS : `GBA’ ವ್ಯಾಪ್ತಿಯ ಮತದಾರರ ಪಟ್ಟಿ ಪ್ರಕಟ : ನಿಮ್ಮ ಹೆಸರಿದೆಯೇ ಎಂದು ಜಸ್ಟ್ ಇಲ್ಲಿ ಸ್ಕ್ಯಾನ್ ಮಾಡಿ !

14/03/2026 8:44 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯ ಸರ್ಕಾರಿದಂದ ರೈತರಿಗೆ ಮತ್ತೊಂದು ಗುಡ್ ನ್ಯೂಸ್ : `ಜಮೀನು ದಾರಿ’ಗೆ ಹೊಸ ಯೋಜನೆ ಜಾರಿ.!
KARNATAKA

BIG NEWS : ರಾಜ್ಯ ಸರ್ಕಾರಿದಂದ ರೈತರಿಗೆ ಮತ್ತೊಂದು ಗುಡ್ ನ್ಯೂಸ್ : `ಜಮೀನು ದಾರಿ’ಗೆ ಹೊಸ ಯೋಜನೆ ಜಾರಿ.!

By kannadanewsnow5706/03/2025 5:20 AM

ಬೆಂಗಳೂರು :ಗ್ರಾಮೀಣ ಭಾಗದಲ್ಲಿ ಅತ್ಯುತ್ತಮ ರಸ್ತೆ ಸಂಪರ್ಕ ಒದಗಿಸುವುದು ನಮ್ಮ ಗುರಿಯಾಗಿದೆ. ಅದಕ್ಕಾಗಿ ರಾಜ್ಯ ಸರ್ಕಾರ ವಿನೂತನ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಕುರಿತು ವಿಧಾನಸಭೆಯಲ್ಲಿ ಮಾಹಿತಿ ನೀಡಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

‘ನಮ್ಮ ಗ್ರಾಮ, ನಮ್ಮ ಹೊಲ’ ಯೋಜನೆ ಸ್ಥಗಿತವಾಗಿರುವುದರಿಂದ ರೈತರು ಹೊಲಕ್ಕೆ ಹೋಗುವ ದಾರಿಗಳಿಗೆ ಅವಕಾಶ ಕಲ್ಪಿಸುವ ನೀತಿಯನ್ನು ಹೊಸ ರೂಪದಲ್ಲಿ ತರುವಂತೆ ಮಾನ್ಯ ಮುಖ್ಯಮಂತ್ರಿಗಳಿಗೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಿದ್ದೇನೆ. ಅದು ಈ ಬಜೆಟ್‌ನಲ್ಲಿ ಮಂಡನೆಯಾಗುವ ಸಾಧ್ಯತೆ ಇದೆ  ಎಂದು ಹೇಳಿದ್ದಾರೆ.

‘ಪ್ರಗತಿಪಥ’ ಎಂಬ ವಿನೂತನ ಕಾರ್ಯಕ್ರಮದಡಿ ₹5,000 ಕೋಟಿ ಖರ್ಚು ಮಾಡಿ, ಎಲ್ಲ ಶಾಸಕರಿಗೆ ಕನಿಷ್ಠ 15 ಕಿಮೀ ರಸ್ತೆ ಅಭಿವೃದ್ಧಿ ಅವಕಾಶ ಕೊಡಬೇಕು ಸಂಕಲ್ಪ ಇಟ್ಟುಕೊಂಡಿದ್ದೇವೆ. ಇದಕ್ಕೆ ಆರ್ಥಿಕ ವ್ಯವಹಾರಗಳ ಇಲಾಖೆಯಿಂದ ಸಮ್ಮತಿ ಸಿಕ್ಕಿದೆ. ಈ ತಿಂಗಳ ಒಳಗೆ ಇದರ ಎಲ್ಲ ಮಾನದಂಡಗಳನ್ನು ಕಾರ್ಯಕಾರಿ ಎಂಜಿನಿಯರ್‌ಗೆ ತಲುಪಿಸಿ, ಎಲ್ಲ ಶಾಸಕರ ಆದ್ಯತೆ ಮೇರೆಗೆ ಯೋಜನೆ ಜಾರಿಗೆ ತರುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.

https://kannadanewsnow.com/kannada/wp-content/uploads/2025/03/WhatsApp-Video-2025-03-05-at-1.50.09-PM.mp4

ಹಾಗೆಯೇ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯ ನಾಲ್ಕನೆಯ ಹಂತದ ಮಾನದಂಡಗಳನ್ನು ಪ್ರಕಟಿಸಲಾಗಿದ್ದು, ನಮ್ಮ ರಾಜ್ಯದಲ್ಲಿ ದೊಡ್ಡ ಗ್ರಾಮಗಳಿಗೆ ಕೇಂದ್ರ ಸರ್ಕಾರದ ಮಾನದಂಡಗಳ ಪ್ರಕಾರ ರಸ್ತೆಗಳು ಮಂಜೂರು ಆಗಿವೆ. ಆದರೆ ಇದರ ಮಾನದಂಡಗಳನ್ನು ಸರಳೀಕರಣ ಮಾಡಬೇಕು ಎಂದು ಕೋರಿ ಕೆಲವು ತಿಂಗಳ ಹಿಂದೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದು, ಅದು ಸಾಧ್ಯವಿಲ್ಲ ಎಂದು ತಿರಸ್ಕಾರ ಮಾಡಿದ್ದಾರೆ. ಮತ್ತೊಮ್ಮೆ ರಾಜ್ಯದ ಪರವಾಗಿ ಕೇಂದ್ರ ಸರ್ಕಾರಕ್ಕೆ ವಿನಂತಿ ಮಾಡುತ್ತೇನೆ. ಅವರು ಮಾನದಂಡ ಬದಲಾವಣೆ ಮಾಡದ ಕಾರಣ ‘ಪ್ರಗತಿ ಪಥ’ ಮತ್ತು ‘ಕಲ್ಯಾಣ ಪಥ’ ಯೋಜನೆಗಳನ್ನು ತಂದಿದ್ದೇವೆ. ಇದರೊಂದಿಗೆ ಗ್ರಾಮ ಸಡಕ್ ಯೋಜನೆ ಕೂಡ ಬಂದರೆ ರಾಜ್ಯದ ಗ್ರಾಮಗಳಲ್ಲಿ ಉತ್ತಮ ರಸ್ತೆ ಸಂಪರ್ಕ ಕ್ರಾಂತಿ ನಡೆಯಲಿದೆ.

BIG NEWS: Another good news for farmers from the state government: New scheme for Land Road
Share. Facebook Twitter LinkedIn WhatsApp Email

Related Posts

ಮಾತ್ರೆ ಬೇಡ, ಮದ್ದು ಬೇಡ: ನಿಮ್ಮ ಲೈಂಗಿಕ ಜೀವನಕ್ಕೆ ಇಲ್ಲಿವೆ 6 ನೈಸರ್ಗಿಕ ಸೀಕ್ರೆಟ್ಸ್ !

14/03/2026 8:55 PM2 Mins Read

BIG NEWS : `GBA’ ವ್ಯಾಪ್ತಿಯ ಮತದಾರರ ಪಟ್ಟಿ ಪ್ರಕಟ : ನಿಮ್ಮ ಹೆಸರಿದೆಯೇ ಎಂದು ಜಸ್ಟ್ ಇಲ್ಲಿ ಸ್ಕ್ಯಾನ್ ಮಾಡಿ !

14/03/2026 8:44 PM1 Min Read

ALERT : ಓರಲ್ ಸೆಕ್ಸ್ (Oral Sex) ಕೂಡ ಗಂಟಲು ಕ್ಯಾನ್ಸರ್ ಗೆ ಕಾರಣವಾಗಬಹುದು ಎಚ್ಚರ !

14/03/2026 8:36 PM2 Mins Read
Recent News

ಮಾತ್ರೆ ಬೇಡ, ಮದ್ದು ಬೇಡ: ನಿಮ್ಮ ಲೈಂಗಿಕ ಜೀವನಕ್ಕೆ ಇಲ್ಲಿವೆ 6 ನೈಸರ್ಗಿಕ ಸೀಕ್ರೆಟ್ಸ್ !

14/03/2026 8:55 PM

BREAKING : ‘ಕರಾವಳಿಯ ನರಕವನ್ನೇ ಸ್ಫೋಟಿಸ್ತೇನೆ’ : ‘ಒಂದಲ್ಲ ಒಂದು ರೀತಿಯಲ್ಲಿ’ ಹಾರ್ಮುಜ್ ಮತ್ತೆ ತೆರೆಯುವುದಾಗಿ ‘ಟ್ರಂಪ್’ ಪ್ರತಿಜ್ಞೆ

14/03/2026 8:49 PM

BIG NEWS : `GBA’ ವ್ಯಾಪ್ತಿಯ ಮತದಾರರ ಪಟ್ಟಿ ಪ್ರಕಟ : ನಿಮ್ಮ ಹೆಸರಿದೆಯೇ ಎಂದು ಜಸ್ಟ್ ಇಲ್ಲಿ ಸ್ಕ್ಯಾನ್ ಮಾಡಿ !

14/03/2026 8:44 PM

ALERT : ಓರಲ್ ಸೆಕ್ಸ್ (Oral Sex) ಕೂಡ ಗಂಟಲು ಕ್ಯಾನ್ಸರ್ ಗೆ ಕಾರಣವಾಗಬಹುದು ಎಚ್ಚರ !

14/03/2026 8:36 PM
State News
KARNATAKA

ಮಾತ್ರೆ ಬೇಡ, ಮದ್ದು ಬೇಡ: ನಿಮ್ಮ ಲೈಂಗಿಕ ಜೀವನಕ್ಕೆ ಇಲ್ಲಿವೆ 6 ನೈಸರ್ಗಿಕ ಸೀಕ್ರೆಟ್ಸ್ !

By kannadanewsnow5714/03/2026 8:55 PM KARNATAKA 2 Mins Read

ಬೆಂಗಳೂರು: ಇಂದಿನ ಒತ್ತಡದ ಜೀವನಶೈಲಿ, ಬದಲಾದ ಆಹಾರ ಪದ್ಧತಿ ಮತ್ತು ಕೆಲಸದ ಹೈರಾಣಿನಿಂದಾಗಿ ಅನೇಕ ದಂಪತಿಗಳಲ್ಲಿ ಲೈಂಗಿಕ ಆಸಕ್ತಿ ಕುಂದುತ್ತಿದೆ.…

BIG NEWS : `GBA’ ವ್ಯಾಪ್ತಿಯ ಮತದಾರರ ಪಟ್ಟಿ ಪ್ರಕಟ : ನಿಮ್ಮ ಹೆಸರಿದೆಯೇ ಎಂದು ಜಸ್ಟ್ ಇಲ್ಲಿ ಸ್ಕ್ಯಾನ್ ಮಾಡಿ !

14/03/2026 8:44 PM

ALERT : ಓರಲ್ ಸೆಕ್ಸ್ (Oral Sex) ಕೂಡ ಗಂಟಲು ಕ್ಯಾನ್ಸರ್ ಗೆ ಕಾರಣವಾಗಬಹುದು ಎಚ್ಚರ !

14/03/2026 8:36 PM

JOB ALERT: ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ; ರಾಜ್ಯ ಪೊಲೀಸ್ ಇಲಾಖೆಯ 5,764 ಕಾನ್ ಸ್ಟೇಬಲ್ ಹುದ್ದೆ ಭರ್ತಿಗೆ ಚಾಲನೆ

14/03/2026 8:23 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.