BIG NEWS: ‘ರಾಜ್ಯ ಸರ್ಕಾರಿ ನೌಕರ’ರಿಗೆ ಮತ್ತೊಂದು ಗುಡ್‌ನ್ಯೂಸ್‌: ‘ಪ್ರಭಾರ ಭತ್ಯೆ’ ಹೆಚ್ಚಿಸಿ ಸರ್ಕಾರ ಆದೇಶ

ಬೆಂಗಳೂರು: ರಾಜ್ಯದಲ್ಲಿ ಪ್ರಸ್ತುತ ಜಾರಿಯಲ್ಲಿರುವ ಪ್ರಭಾರ ಭತ್ಯ ದರವನ್ನು ಪರಿಷ್ಕರಿಸುವ ಕುರಿತು ರಾಜ್ಯ ಸರ್ಕಾರವು ಆದೇಶವನ್ನು ಹೊರಡಿಸಿದೆ. ಆದೇಶದಲ್ಲಿ ಉಲ್ಲೇಖ ಮಾಡಿರುವಂತೆ ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಯ ನಿಯಮ 32 ಮತ್ತು 68 ರಡಿಯಲ್ಲಿ ಸರ್ಕಾರಿ ನೌಕರರನ್ನು ಸ್ವತಂತ್ರ ಪುಭಾರದಲ್ಲಾಗಲೀ ಅಥವಾ ತಮ್ಮ ಹುದ್ದೆಯ ಕರ್ತವ್ಯದ ಜೊತೆ ಬೇರೊಂದು ಹುದ್ದೆಯ ಹೆಚ್ಚಿನ ಪ್ರಭಾರದಲ್ಲಿರಿಸಿದಾಗ ಆ ಹುದ್ದೆಯ ವೇತನ ಶ್ರೇಣಿಯ ಕನಿಷ್ಟ ಹಂತದಲ್ಲಿ ಮೂರು ತಿಂಗಳವರೆಗೆ ಶೇಕಡ 7.5 ದರದಲ್ಲಿ, ಆ ನಂತರದ ಮೂರು ತಿಂಗಳಿಗಿಂತ ಹೆಚ್ಚಿನ ಅವಧಿಗೆ … Continue reading BIG NEWS: ‘ರಾಜ್ಯ ಸರ್ಕಾರಿ ನೌಕರ’ರಿಗೆ ಮತ್ತೊಂದು ಗುಡ್‌ನ್ಯೂಸ್‌: ‘ಪ್ರಭಾರ ಭತ್ಯೆ’ ಹೆಚ್ಚಿಸಿ ಸರ್ಕಾರ ಆದೇಶ