ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ( Karnataka Government Employees ) ನಿವೃತ್ತಿ ವಯಸ್ಸಿಗೆ ಅನುಗುಣವಾಗಿ ನೌಕರರಿಗೆ ನೀಡಲಾಗುತ್ತಿರುವತ ಜೀವ ವಿಮಾ ಪಾಲಿಸಿಗಳ ( Life Insurance Policy ) ಪೂರೈಕೆ ಅವಧಿಯನ್ನು ಹೆಚ್ಚಳ ಮಾಡಿ, ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಈ ಆದೇಶದ ಪ್ರತಿ ಕನ್ನಡ ನ್ಯೂಸ್ ನೌಗೆ ಲಭ್ಯವಾಗಿದ್ದು, ವಿಮಾ ಇಲಾಖೆಯು ಜೀವ ವಿಮೆ ಸೌಲಭ್ಯವನ್ನು ( KGID Policy ) ಸಾರ್ವಜನಿಕರಿಗೆ ಮತ್ತು … Continue reading BIG NEWS : ರಾಜ್ಯ ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್ : ‘ಜೀವ ವಿಮಾ ಪಾಲಿಸಿ’ಗಳ ಪೂರೈಕೆ ಅವಧಿ ಹೆಚ್ಚಳ ಮಾಡಿ ಆದೇಶ
Copy and paste this URL into your WordPress site to embed
Copy and paste this code into your site to embed