Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಜೀವ ಬೆದರಿಕೆ ಆರೋಪ : ‘ಬಿಗ್ ಬಾಸ್’ ಸ್ಪರ್ಧಿ ರಂಜಿತ್ ವಿರುದ್ಧ ದೂರು ದಾಖಲು.!

18/09/2025 12:18 PM

Pitru Paksha: ಪಿತೃ ಪಕ್ಷದ ಸಮಯದಲ್ಲಿ ನೀವು ಮಾಡಬೇಕಾದ, ಮಾಡಬಾರದ ಕೆಲಸಗಳು ಹೀಗಿವೆ

18/09/2025 12:14 PM

ತಾಯಿ-ತಂದೆ ಸರ್ಕಾರಿ ಉದ್ಯೋಗದಲ್ಲಿದ್ದರೆ ಮೃತರ ಅವಲಂಬಿತರ `ಅನುಕಂಪದ ನೇಮಕ’ ಕಾನೂನುಬಾಹಿರ : ಹೈಕೋರ್ಟ್ ಮಹತ್ವದ ತೀರ್ಪು

18/09/2025 12:02 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ : `ಆಯುಷ್ಮಾನ್ ಭಾರತ್-ಆರೋಗ್ಯ ಯೋಜನೆ’ಯಡಿ ಮತ್ತಷ್ಟು ಚಿಕಿತ್ಸೆಗಳು ಸೇರ್ಪಡೆಗೆ ಸರ್ಕಾರ ಆದೇಶ.!
KARNATAKA

BIG NEWS : ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ : `ಆಯುಷ್ಮಾನ್ ಭಾರತ್-ಆರೋಗ್ಯ ಯೋಜನೆ’ಯಡಿ ಮತ್ತಷ್ಟು ಚಿಕಿತ್ಸೆಗಳು ಸೇರ್ಪಡೆಗೆ ಸರ್ಕಾರ ಆದೇಶ.!

By kannadanewsnow5722/02/2025 12:51 PM

ಬೆಂಗಳೂರು : ರಾಜ್ಯದ ಜನತೆಯ ಆರ್ಥಿಕ ಹೊರೆ ತಗ್ಗಿಸುವ ಉದ್ದೇಶದಿಂದ Spinal Deformities ಸಮಸ್ಯೆಗಳ ಚಿಕಿತ್ಸಾತ್ಮಕ ಸೇವೆಗಳನ್ನು ಆಯುಷ್ಮಾನ್ ಭಾರತ್- ಆರೋಗ್ಯ ಕರ್ನಾಟಕ ಯೋಜನೆಯ Unspecified Surgical Package ಅಡಿ ಸೇರ್ಪಡೆಗೊಳಿಸಲಾಗಿದೆ. ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ಈ ಷರತ್ತುಬದ್ಧ ಚಿಕಿತ್ಸಾತ್ಮಕ ಸೇವೆಗಳನ್ನು ಒದಗಿಸಲು ಆದೇಶಿಸಲಾಗಿದೆ.

ಮೇಲೆ ಓದಲಾದ ಕ್ರಮಾಂಕ (1) ರ ಸರ್ಕಾರಿ ಆದೇಶದಲ್ಲಿ ರಾಜ್ಯದ ಜನರಿಗೆ ಸಾರ್ವತ್ರಿಕ ಆರೋಗ್ಯ ರಕ್ಷಣೆಯನ್ನು ಒದಗಿಸಲು ಸಂಯೋಜಿತ ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ.

ಆರ್ಥಿಕ ಇಲಾಖೆಯ ಹಿಂಬರಹ ಸಂಖ್ಯೆ: ಆಇ 856 ವೆಚ್ಚ-5/2018, ದಿನಾಂಕ: 17-01-2019 ರಲ್ಲಿ ನೀಡಿರುವ ಸಹಮತಿ ಮೇರೆಗೆ ಮೇಲೆ ಓದಲಾದ ಕ್ರಮಾಂಕ (2) ರ ಪತ್ರದಲ್ಲಿ ಆಯುಷ್ಠಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಗೆ ಯಾವುದೇ ಆರ್ಥಿಕ ಹೊಣೆ ಇಲ್ಲದಂತೆ 36 ಚಿಕಿತ್ಸಾ ವಿಧಾನಗಳನ್ನು ಸೇರಿ ಒಟ್ಟು 1658 ಚಿಕಿತ್ಸಾ ವಿಧಾನದಲ್ಲಿ Unspecified Surgical Package ಅನ್ನು ಸೇರಿಸಲಾಗಿರುತ್ತದೆ

ಚಿಕಿತ್ಸಾ ವಿಧಾನಗಳಿಗೆ ಅನುಮತಿ ನೀಡಲಾಗಿರುತ್ತದೆ. 2 : 36 (3AU1.00001) ថ

ಮೇಲೆ ಓದಲಾದ ಕ್ರಮಾಂಕ (3)ರ ಏಕ-ಕಡತದಲ್ಲಿ ಮಕ್ಕಳಲ್ಲಿ ಕಂಡು ಬರುವಂತಹ Spinal Deformities ಸಮಸ್ಯೆಗಳ ಚಿಕಿತ್ಸಾತ್ಮಕ ಸೇವೆಗಳಿಗಾಗಿ NHM-RBSK ಕಾರ್ಯಕ್ರಮದಡಿಯಲ್ಲಿ ಹಾಗೂ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ( SAST) ವತಿಯಲ್ಲಿ ಅವಕಾಶವಿಲ್ಲದೇ ಇರುವುದರಿಂದ, ಸದರಿ Spinal Deformities ಸಮಸ್ಯೆಗಳಿಗೆ ಸಂಬಂಧಪಟ್ಟಂತೆ ಚಿಕಿತ್ಸಾತ್ಮಕ ಸೇವೆಗಳನ್ನು Ab-Ark ಯೋಜನೆಯ Unspecified Surgical Package ಅಡಿಯಲ್ಲಿ ಅಳವಡಿಸಿಕೊಂಡು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ಕಾರ್ಯಗತಗೊಳಿಸಲು ಅನುಮೋದನೆ ಕೋರಿರುತ್ತಾರೆ.

Spinal Deformities ಸಮಸ್ಯೆಗಳಿಗೆ ಸಂಬಂಧಪಟ್ಟಂತೆ ಚಿಕಿತ್ಸಾತ್ಮಕ ಸೇವೆಗಳನ್ನು Ab-ArK ಯೋಜನೆಯಡಿ ಸೇರ್ಪಡೆ ಮಾಡಲು ತೀರ್ಮಾನಿಸಿ ಈ ಕೆಳಕಂಡಂತೆ ಆದೇಶಿಸಿದೆ.

ಸರ್ಕಾರದ ಆದೇಶ ಸಂಖ್ಯೆ: ಆಕುಕ 530 ಸಿಜಿಇ 2024 , №: 21.02.2025

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನಲೆಯಲ್ಲಿ, ರಾಜ್ಯದ ಜನರಿಗೆ Spinal Deformities ಚಿಕಿತ್ಸಾತ್ಮಕ ಸೇವೆಗಳನ್ನು ಒದಗಿಸುವ ದೃಷ್ಟಿಯಿಂದ ಆಯುಷ್ಮಾನ್ ಭಾರತ – ಆರೋಗ್ಯ ಕರ್ನಾಟಕ ಯೋಜನೆಯ unspecified surgical package Spinal Deformities (scoliosis, kyphosis, lordosis, etc) ಚಿಕಿತ್ಸಾ ಕಾರ್ಯವಿಧಾನಗಳನ್ನು ಸೇರ್ಪಡೆ ಮಾಡಿ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ ಮುಖಾಂತರ ಚಿಕಿತ್ಸಾತ್ಮಕ ಸೇವೆಗಳನ್ನು ಒದಗಿಸಲು ಈ ಕೆಳಕಂಡ ಷರತ್ತುಗಳಿಗೊಳಪಟ್ಟು ಅನುಮೋದನೆ ನೀಡಿ ಆದೇಶಿಸಿದೆ.

ಷರತ್ತುಗಳು:-

1) Spinal Deformities ಚಿಕಿತ್ಸಾ ವಿಧಾನಗಳಿಗೆ ತಜ್ಞ ವೈದ್ಯರ ಸಮಿತಿಯ ಶಿಫಾರಸ್ಸಿನಂತೆ ಪ್ರತಿ ಶಸ್ತ್ರ ಚಿಕಿತ್ಸೆಗೆ ರೂ.1.5 ಲಕ್ಷಗಳನ್ನು ನಿಗಧಿಪಡಿಸಲಾಗಿದ್ದ, ಸದರಿ ಪ್ಯಾಕೇಜ್ ಹಾಗೂ ದರದ ನಿಗದಿಗೆ ಸಕ್ಷಮ ಪ್ರಾಧಿಕಾರದ ಅನುಮೋದನೆ ಪಡೆಯುವುದು.

2)ಸದರಿ ಚಿಕಿತ್ಸಾ ವಿಧಾನಗಳಿಗೆ ಉತ್ತಮ ಗುಣಮಟ್ಟದ ಸೇವೆಯನ್ನು ಒದಗಿಸಲು ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳನ್ನು ನೋಂದಾವಣೆ ಮಾಡಲು ನಿಗಧಿಪಡಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು.

3) ಪ್ರಸ್ತಾಪಿತ ಚಿಕಿತ್ಸಾ ವಿಧಾನಗಳಿಗೆ ಪ್ರಸ್ತುತ ವಿಧಾನಗಳಂತೆ ಸರ್ಕಾರಿ ಆಸ್ಪತ್ರೆಗಳಿಗೆ ಅನುಮೋದಿತ ಪ್ಯಾಕೇಜ್ ದರದ ಶೇ.75 ರಷ್ಟು ಪಾವತಿಸತಕ್ಕದ್ದು.

4) ಸರ್ಕಾರಿ ಆದೇಶ ಸಂಖ್ಯೆ: ಆಕುಕ 69 ಸಿಜಿಇ 2018, ದಿನಾಂಕ: 15.11.2018 ರಲ್ಲಿನ ಉಳಿದ ಎಲ್ಲಾ ಅಂಶಗಳು ಸದರಿ ಚಿಕಿತ್ಸಾ ವಿಧಾನಗಳಿಗೂ ಅನ್ವಯವಾಗುತ್ತವೆ.

5 ) ಪ್ರಸ್ತಾಪಿತ ಕಾರ್ಯವಿಧಾನದ ಅಂದಾಜು ವೆಚ್ಚವು ಸಮಂಜಸವಾಗಿರತಕ್ಕದ್ದು ಮತ್ತು ಅದರ ಒಟ್ಟಾರೆ ಆರ್ಥಿಕ ಪರಿಣಾಮಗಳನ್ನು ಬಜೆಟ್‌ನಲ್ಲಿ ಒದಗಿಸಲಾದ ಅನುದಾನದಿಂದ ಪೂರೈಸತಕ್ಕದ್ದು.

6) ಸದರಿ ಪ್ಯಾಕೇಜ್ ಅಡಿಯಲ್ಲಿ ಯಾವುದೇ ಚಿಕಿತ್ಸಾ ಕ್ರಮವನ್ನು ಸೇರಿಸುವ ಅಥವಾ ಅನುಮೋದನೆ ನೀಡಿರುವ ಚಿಕಿತ್ಸಾಕ್ರಮಗೆಳನ್ನು ಕೈಬಿಡುವ ಸಂದರ್ಭ ಉಂಟಾದಲ್ಲಿ, ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸತಕ್ಕದ್ದು.

ಈ ಆದೇಶವನ್ನು ಆರ್ಥಿಕ ಇಲಾಖೆಯ ಹಿಂಬರಹ ಸಂಖ್ಯೆ: FD 665 EXP-5 2024, ದಿನಾಂಕ: 25.11.2024 ರಲ್ಲಿ ನೀಡಿರುವ ಸಹಮತಿಯನ್ವಯ ಹೊರಡಿಸಲಾಗಿದೆ.

BIG NEWS: Another good news for the people of the state: The government has ordered the inclusion of more treatments under the 'Ayushman Bharat-Arogya Yojana'.
Share. Facebook Twitter LinkedIn WhatsApp Email

Related Posts

BREAKING : ಜೀವ ಬೆದರಿಕೆ ಆರೋಪ : ‘ಬಿಗ್ ಬಾಸ್’ ಸ್ಪರ್ಧಿ ರಂಜಿತ್ ವಿರುದ್ಧ ದೂರು ದಾಖಲು.!

18/09/2025 12:18 PM1 Min Read

SHOCKING : ಕುಡಿದ ಮತ್ತಿನಲ್ಲಿ `BMTC’ ಬಸ್ ಚಾಲಕನ ಹುಚ್ಚಾಟ :ಶರ್ಟ್, ಪ್ಯಾಂಟ್ ಬಿಚ್ಚಿ ಅಸಭ್ಯವಾಗಿ ವರ್ತನೆ | WATCH VIDEO

18/09/2025 11:43 AM1 Min Read

BREAKING: ದಸರಾ ಉದ್ಘಾಟನೆಗೆ ಲೇಖಕಿ `ಬಾನು ಮುಷ್ತಾಕ್’ ಆಯ್ಕೆ : ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಅರ್ಜಿ.!

18/09/2025 11:21 AM1 Min Read
Recent News

BREAKING : ಜೀವ ಬೆದರಿಕೆ ಆರೋಪ : ‘ಬಿಗ್ ಬಾಸ್’ ಸ್ಪರ್ಧಿ ರಂಜಿತ್ ವಿರುದ್ಧ ದೂರು ದಾಖಲು.!

18/09/2025 12:18 PM

Pitru Paksha: ಪಿತೃ ಪಕ್ಷದ ಸಮಯದಲ್ಲಿ ನೀವು ಮಾಡಬೇಕಾದ, ಮಾಡಬಾರದ ಕೆಲಸಗಳು ಹೀಗಿವೆ

18/09/2025 12:14 PM

ತಾಯಿ-ತಂದೆ ಸರ್ಕಾರಿ ಉದ್ಯೋಗದಲ್ಲಿದ್ದರೆ ಮೃತರ ಅವಲಂಬಿತರ `ಅನುಕಂಪದ ನೇಮಕ’ ಕಾನೂನುಬಾಹಿರ : ಹೈಕೋರ್ಟ್ ಮಹತ್ವದ ತೀರ್ಪು

18/09/2025 12:02 PM

Asia Cup | ಏಷ್ಯಾಕಪ್‌ನಲ್ಲಿ ಭಾನುವಾರ ಮತ್ತೆ ಭಾರತವನ್ನು ಎದುರಿಸಲಿದೆ ಪಾಕಿಸ್ತಾನ

18/09/2025 11:53 AM
State News
KARNATAKA

BREAKING : ಜೀವ ಬೆದರಿಕೆ ಆರೋಪ : ‘ಬಿಗ್ ಬಾಸ್’ ಸ್ಪರ್ಧಿ ರಂಜಿತ್ ವಿರುದ್ಧ ದೂರು ದಾಖಲು.!

By kannadanewsnow5718/09/2025 12:18 PM KARNATAKA 1 Min Read

ಬೆಂಗಳೂರು : ಜೀವ ಬೆದರಿಕೆ ಹಾಕಿದ ಆರೋಪದಡಿ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಬಿಗ್ ಬಾಸ್ ರಂಜಿತ್ ವಿರುದ್ಧ ದೂರು ದಾಖಲಾಗಿದೆ.…

SHOCKING : ಕುಡಿದ ಮತ್ತಿನಲ್ಲಿ `BMTC’ ಬಸ್ ಚಾಲಕನ ಹುಚ್ಚಾಟ :ಶರ್ಟ್, ಪ್ಯಾಂಟ್ ಬಿಚ್ಚಿ ಅಸಭ್ಯವಾಗಿ ವರ್ತನೆ | WATCH VIDEO

18/09/2025 11:43 AM

BREAKING: ದಸರಾ ಉದ್ಘಾಟನೆಗೆ ಲೇಖಕಿ `ಬಾನು ಮುಷ್ತಾಕ್’ ಆಯ್ಕೆ : ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಅರ್ಜಿ.!

18/09/2025 11:21 AM

BREAKING: ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಗಾಂಧಿ ಆರೋಪ

18/09/2025 11:20 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.