ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಬೀಖರವಾದ ಅಪಘಾತ ಸಂಭವಿಸಿದ್ದು ಗೂಡ್ಸ್ ಆಟೋ ಡಿಕ್ರಿಯಾಗಿ ಬೈಕ್ ನಲ್ಲಿ ಇದ್ದಂತಹ ಇಬ್ಬರು ಸವಾರರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಅವಧಿ ಕೊಡಗುರ್ಕಿ ರಸ್ತೆಯಲ್ಲಿ ಒಂದು ಅಪಘಾತ ಸಂಭವಿಸಿದೆ.
ಮೃತ ಬೈಕ್ ಸವಾರರನ್ನು ಜೆ. ವೆಂಕಟಪುರ ಗ್ರಾಮದ ನಿವಾಸಿ ವಿನೋದ್ ಕುಮಾರ್ (22) ಹಾಗೂ ನಂದಿಗುಂದ ಗ್ರಾಮದ ನಿವಾಸಿ ನಿಖಿಲ್ (7) ದುರ್ಮರಣ ಹೊಂದಿದ್ದಾರೆ. ನಂದಿಗುಂದದಿಂದ ಬೈಕ್ ನಲ್ಲಿ ವೆಂಕಟಪುರಕ್ಕೆ ತೇರಳುತ್ತಿದ್ದಾಗ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ಅಪಘಾತದ ಕುರಿತು ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.