Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದ ಮಾರಿಕಾಂಬೆಗೆ ಹರಿದು ಬಂದ ಕಾಣಿಕೆ: ಬರೋಬ್ಬರಿ 77 ಲಕ್ಷದ 40 ಸಾವಿರ ಹುಂಡಿ ಹಣ ಸಂಗ್ರಹ

15/02/2026 10:30 PM

BIG BREAKING: ಪಾಕಿಸ್ತಾನದ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು | T20 World Cup

15/02/2026 10:23 PM

ಒಳ ಮೀಸಲಾತಿ ವಿಚಾರದಲ್ಲಿ ಯಾವುದೇ ಸಮುದಾಯಕ್ಕೆ ಅನ್ಯಾಯವಾಗಲು ಬಿಡೊಲ್ಲ: ಸಚಿವ ಶಿವರಾಜ್ ತಂಗಡಗಿ

15/02/2026 9:08 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯ ಸರ್ಕಾರದಿಂದ ಜನತೆಗೆ ಮತ್ತೊಂದು ಶಾಕ್: ಜಿಲ್ಲಾ ಆಸ್ಪತ್ರೆಯ CT, MRI ಸ್ಕ್ಯಾನಿಂಗ್ ಸೇವೆಗೆ ಶುಲ್ಕ ನಿಗದಿ
KARNATAKA

BIG NEWS : ರಾಜ್ಯ ಸರ್ಕಾರದಿಂದ ಜನತೆಗೆ ಮತ್ತೊಂದು ಶಾಕ್: ಜಿಲ್ಲಾ ಆಸ್ಪತ್ರೆಯ CT, MRI ಸ್ಕ್ಯಾನಿಂಗ್ ಸೇವೆಗೆ ಶುಲ್ಕ ನಿಗದಿ

By kannadanewsnow5709/02/2025 6:08 AM

ಬೆಂಗಳೂರು : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಪಿಪಿಪಿ ಮಾದರಿಯಲ್ಲಿ ಒದಗಿಸಲಾಗುತ್ತಿರುವ CT Scan ಮತ್ತು MRI Scan ಸೇವೆಗಳಿಗೆ ಶುಲ್ಕ ನಿಗಧಿಪಡಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಆದೇಶದಲ್ಲಿ ಏನಿದೆ?

ಮೇಲೆ ಓದಲಾದ ಕ್ರಮ ಸಂಖ್ಯೆ (1) ರ ಆದೇಶದಲ್ಲಿ 2016-17 ನೇ ಸಾಲಿನ ಆಯವ್ಯಯ ಭಾಷಣದ ಖಂಡಿಕೆ-125 ರಲ್ಲಿ ಘೋಷಿಸಿರುವಂತೆ ಉಚಿತ ರೋಗ ಪತ್ತೆ ಮತ್ತು ಸೇವೆಗಳನ್ನು ಅನುಷ್ಠಾನಗೊಳಿಸಲು CT & MRI Scan ಸೇವೆಗಳನ್ನು ಸರ್ಕಾರಿ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ (PPP) ಮಾದರಿಯಲ್ಲಿ ಪಡೆಯಲು ಅನುಮೋದನೆ ನೀಡಲಾಗಿದೆ.

ಮೇಲೆ ಓದಲಾದ ಕ್ರಮ ಸಂಖ್ಯೆ (2) ರ ಆದೇಶದಲ್ಲಿ 14 ಜಿಲ್ಲಾ ಆಸ್ಪತ್ರೆಗಳಲ್ಲಿ CT Scan ಅನ್ನು PPP ಮಾದರಿಯಲ್ಲಿ ಪ್ರತಿ Scan ಗೆ ರೂ. 1,550/- ದರದಲ್ಲಿ ಹಾಗೂ 5 ಜಿಲ್ಲಾ ಆಸ್ಪತ್ರೆಗಳಲ್ಲಿ MRI Scan ಅನ್ನು ಪ್ರತಿ Scan ಗೆ ರೂ. 3,000/- ದರದಲ್ಲಿ ಕೈಗೊಳ್ಳಲು ಅನುಮೋದನೆ ನೀಡಲಾಗಿದೆ.

ಮೇಲೆ ಓದಲಾದ ಕ್ರಮ ಸಂಖ್ಯೆ (3) ರ ಆದೇಶಗಳಲ್ಲಿ ಹೊಸದಾಗಿ ರಾಜ್ಯದ 15 ಸಾರ್ವಜನಿಕ ಆಸ್ಪತ್ರೆಗಳಲ್ಲಿ MRI Scan ಸೇವೆಗಳನ್ನು ಹಾಗೂ 5 ಜಿಲ್ಲಾ ಆಸ್ಪತ್ರೆಗಳಲ್ಲಿ CT Scan ಸೇವೆಗಳನ್ನು ಸರ್ಕಾರದ ಸಹಭಾಗಿತ್ವದಲ್ಲಿ PPP ಮಾದರಿಯಲ್ಲಿ ರೂ. 47.41 ಕೋಟಿ ವೆಚ್ಚದಲ್ಲಿ 7 ವರ್ಷದ ಅವಧಿಗೆ ಟೆಂಡ‌ರ್ ಆಹ್ವಾನಿಸಿ ಕ್ರಮ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಮುಂದುವರೆದು ದಿ: 23.02.2024 ರ ತಿದ್ದುಪಡಿ ಆದೇಶದಲ್ಲಿ 7 ವರ್ಷದ ಅವಧಿಗೆ ರೂ. 222.28 ಕೋಟಿಗಳ ವೆಚ್ಚದಲ್ಲಿ ಕ್ರಮ ಕೈಗೊಳ್ಳಲು ಆದೇಶಿಸಲಾಗಿದೆ.

ಮೇಲೆ ಓದಲಾದ ಕ್ರಮ ಸಂಖ್ಯೆ (4) ರ ಏಕ ಕಡತದಲ್ಲಿ CT ಮತ್ತು MRI Scan ಸೇವೆಗಳಗೆ ದರ ನಿಗಧಿಪಡಿಸುವ ಸಂಬಂಧವಾಗಿ ನಿರ್ದೇಶಕರು, ಆಕುಕ ಸೇವೆಗಳು ಇವರ ಅಧ್ಯಕ್ಷತೆಯಲ್ಲಿ ದಿ:08.07.2024 ರಂದು ನಡೆದ ಸಮಿತಿಯು NFDC ಮಾರ್ಗಸೂಚಿಗಳನ್ನಯ ಪರಿಶೀಲಿಸಿ CT ಮತ್ತು MRI Scan ಸೇವೆಗಳನ್ನು ಒದಗಿಸುವ ಸಂಬಂಧವಾಗಿ ಕೆಲವೊಂದು ಶಿಫಾರಸ್ಸುಗಳನ್ನು ನೀಡಿದ್ದು ಇದರನ್ವಯ ಆಕುಕ ಇಲಾಖೆಯು ಪಿಪಿಪಿ ಮಾದರಿಯಲ್ಲಿ ಒದಗಿಸುತ್ತಿರುವ CT/MRI ಸೇವೆಗಳಿಗೆ BPL ರೋಗಿಗಳಿಗೆ ಸಂಪೂರ್ಣ ಉಚಿತವಾಗಿ ನೀಡಲು ಹಾಗೂ APL ಕಾರ್ಡ್ ಹೊಂದಿರುವ ರೋಗಿಗಳಿಗೆ ಶೇಕಡ 70ರಷ್ಟು ಶುಲ್ಕ ವಿಧಿಸುವ ಕುರಿತಂತೆ ಆದೇಶ ಹೊರಡಿಸುವಂತೆ ಅಭಿಯಾನ ನಿರ್ದೇಶಕರು, ರಾಷ್ಟ್ರೀಯ ಆರೋಗ್ಯ ಅಭಿಯಾನ ಇವರು ಕೋರಿರುತ್ತಾರೆ.

ಪ್ರಸ್ತಾವನೆ ಪರಿಶೀಲಿಸಿ ಈ ಕೆಳಕಂಡಂತೆ ಆದೇಶಿಸಿದೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಪಿಪಿಪಿ ಮಾದರಿಯಲ್ಲಿ ಒದಗಿಸಲಾಗುತ್ತಿರುವ CT File No. HFW/243/FPR/2024-FW-HEALTH AND FAMILY WELFARE SEC (Computer No. 1474049) 4085841/2025/HFW-FW Scan ಮತ್ತು MRI Scan ಸೇವೆಗಳಿಗೆ PHH ಕಾರ್ಡ್ ಹೊಂದಿರುವ ರೋಗಿಗಳಿಗೆ ಸಂಪೂರ್ಣ ಉಚಿತವಾಗಿ ಹಾಗೂ ಇತರರಿಗೆ ಶೇಕಡ 70 ರಷ್ಟು ಶುಲ್ಕ ವಿಧಿಸಲು ಆದೇಶಿಸಲಾಗಿದೆ.

ಈ ಆದೇಶವನ್ನು ಆರ್ಥಿಕ ಇಲಾಖೆಯ ಟಿಪ್ಪಣಿ ಸಂ: FD240EXP S/2024 ದಿನಾಂಕ:03.09.2024ರಲ್ಲಿ ನೀಡಿರುವ ಸಹಮತಿಯನ್ನಯ ಹೊರಡಿಸಲಾಗಿದೆ.

BIG NEWS: Another shock to the people from the state government: Charges fixed for CT MRI scanning service of district hospital
Share. Facebook Twitter LinkedIn WhatsApp Email

Related Posts

ಸಾಗರದ ಮಾರಿಕಾಂಬೆಗೆ ಹರಿದು ಬಂದ ಕಾಣಿಕೆ: ಬರೋಬ್ಬರಿ 77 ಲಕ್ಷದ 40 ಸಾವಿರ ಹುಂಡಿ ಹಣ ಸಂಗ್ರಹ

15/02/2026 10:30 PM1 Min Read

ಒಳ ಮೀಸಲಾತಿ ವಿಚಾರದಲ್ಲಿ ಯಾವುದೇ ಸಮುದಾಯಕ್ಕೆ ಅನ್ಯಾಯವಾಗಲು ಬಿಡೊಲ್ಲ: ಸಚಿವ ಶಿವರಾಜ್ ತಂಗಡಗಿ

15/02/2026 9:08 PM2 Mins Read

SHOCKING: ಟಿವಿ ನೋಡುವುದು ಕಡಿಮೆ ಮಾಡು ಅಂತ ತಾಯಿ ಬೈದಿದ್ದಕ್ಕೆ, ಮನನೊಂದು ಬಾಲಕಿ ಆತ್ಮಹತ್ಯೆ

15/02/2026 9:05 PM1 Min Read
Recent News

ಸಾಗರದ ಮಾರಿಕಾಂಬೆಗೆ ಹರಿದು ಬಂದ ಕಾಣಿಕೆ: ಬರೋಬ್ಬರಿ 77 ಲಕ್ಷದ 40 ಸಾವಿರ ಹುಂಡಿ ಹಣ ಸಂಗ್ರಹ

15/02/2026 10:30 PM

BIG BREAKING: ಪಾಕಿಸ್ತಾನದ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು | T20 World Cup

15/02/2026 10:23 PM

ಒಳ ಮೀಸಲಾತಿ ವಿಚಾರದಲ್ಲಿ ಯಾವುದೇ ಸಮುದಾಯಕ್ಕೆ ಅನ್ಯಾಯವಾಗಲು ಬಿಡೊಲ್ಲ: ಸಚಿವ ಶಿವರಾಜ್ ತಂಗಡಗಿ

15/02/2026 9:08 PM

SHOCKING: ಟಿವಿ ನೋಡುವುದು ಕಡಿಮೆ ಮಾಡು ಅಂತ ತಾಯಿ ಬೈದಿದ್ದಕ್ಕೆ, ಮನನೊಂದು ಬಾಲಕಿ ಆತ್ಮಹತ್ಯೆ

15/02/2026 9:05 PM
State News
KARNATAKA

ಸಾಗರದ ಮಾರಿಕಾಂಬೆಗೆ ಹರಿದು ಬಂದ ಕಾಣಿಕೆ: ಬರೋಬ್ಬರಿ 77 ಲಕ್ಷದ 40 ಸಾವಿರ ಹುಂಡಿ ಹಣ ಸಂಗ್ರಹ

By kannadanewsnow0915/02/2026 10:30 PM KARNATAKA 1 Min Read

ಶಿವಮೊಗ್ಗ: ಫೆಬ್ರವರಿ.3ರಿಂದ 11ರವರೆಗೆ 9 ದಿನಗಳ ಕಾಲ ಸಾಗರದ ಇತಿಹಾಸ ಪ್ರಸಿದ್ಧ ಮಾರಿಕಾಂಬೆ ಜಾತ್ರಾ ಮಹೋತ್ಸವ ಅದ್ಧೂರಿಯಾಗಿ ನೆರವೇರಿತು. 9…

ಒಳ ಮೀಸಲಾತಿ ವಿಚಾರದಲ್ಲಿ ಯಾವುದೇ ಸಮುದಾಯಕ್ಕೆ ಅನ್ಯಾಯವಾಗಲು ಬಿಡೊಲ್ಲ: ಸಚಿವ ಶಿವರಾಜ್ ತಂಗಡಗಿ

15/02/2026 9:08 PM

SHOCKING: ಟಿವಿ ನೋಡುವುದು ಕಡಿಮೆ ಮಾಡು ಅಂತ ತಾಯಿ ಬೈದಿದ್ದಕ್ಕೆ, ಮನನೊಂದು ಬಾಲಕಿ ಆತ್ಮಹತ್ಯೆ

15/02/2026 9:05 PM

ಬೆಂಗಳೂರಲ್ಲಿ ಅಪಾಯಕಾರಿ ಒಣಗಿದ ಮರ, ರೆಂಬೆ-ಕೊಂಬೆಗಳನ್ನು ತೆರವು

15/02/2026 8:55 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.