BIG NEWS: ರಾಜ್ಯದ ಜನತೆಗೆ ಮತ್ತೊಂದು ಶಾಕ್ : ‘ನಂದಿನಿ ತುಪ್ಪ, ಸಿಹಿ ತಿನಿಸು’ಗಳ ದರ ಹೆಚ್ಚಳ
ಬೆಂಗಳೂರು: ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿವೆ. ಇದರಿಂದ ರಾಜ್ಯದ ಜನತೆ ತತ್ತರಿಸಿ ಹೋಗಿದ್ದಾರೆ. ಈ ನಡುವೆಯೂ ಕೆ ಎಂ ಎಫ್ ನಿಂದ ( KMF ) ನಂದಿನಿ ಹಾಲಿನ ದರಗಳನ್ನು ಹೆಚ್ಚಳ (Nandini Milk Price Hike ) ಮಾಡಲಾಗಿತ್ತು. ಈ ಬೆನ್ನಲ್ಲೇ ನಂದಿನಿ ಉತ್ಪನ್ನಗಳ ಬೆಲೆಯನ್ನು ( Nandini Product Price ) ಸಹ ಹೆಚ್ಚಿಸಿ, ರಾಜ್ಯದ ಜನತೆಗೆ ಶಾಕ್ ಮೇಲೆ ಶಾಕ್ ನೀಡಿದೆ. ಹೌದು.. ಕೆ ಎಂ ಎಫ್ ನಿಂದ ಸದ್ದಿಲ್ಲದಂತೆ ಸಿಹಿ … Continue reading BIG NEWS: ರಾಜ್ಯದ ಜನತೆಗೆ ಮತ್ತೊಂದು ಶಾಕ್ : ‘ನಂದಿನಿ ತುಪ್ಪ, ಸಿಹಿ ತಿನಿಸು’ಗಳ ದರ ಹೆಚ್ಚಳ
Copy and paste this URL into your WordPress site to embed
Copy and paste this code into your site to embed