Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ: ಮುಸ್ಲಿಂ ಸಂಘಟನೆಗಳಿಂದ ಪ್ರತಿಭಟಿಸಿ ಒತ್ತಾಯ

BREAKING : ಕೋರ್ಟ್ ವಿಚಾರಣೆಗೆ ಗೈರು ಹಿನ್ನೆಲೆ : ಬಿಜೆಪಿ ಶಾಸಕ ಶರಣು ಸಲಗಾರ್ ಕೆಲವೇ ಕ್ಷಣಗಳಲ್ಲಿ ಅರೆಸ್ಟ್ ಸಾಧ್ಯತೆ!

ಅರಣ್ಯ ರಕ್ಷಣೆಯಲ್ಲಿ ಅನನ್ಯ ಸಾಧನೆ: ಸಾಗರದ ಬಿಳಿಗಾರು ಶಾಖೆಯ ‘DRFO ಮೈಲಾರಪ್ಪ’ಗೆ ಇಲಾಖೆಯಿಂದ ಪ್ರಶಂಸಾ ಪತ್ರ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಪಾಕಿಸ್ತಾನದಲ್ಲಿ ಮತ್ತೊಬ್ಬ ಉಗ್ರ ನಿಗೂಢ ಸಾವು: ಅಪರಿಚಿತ ವಾಹನಕ್ಕೆ ಜೈಶ್ ಕಮಾಂಡರ್ ಮೌಲಾನಾ ಸಲ್ಮಾನ್ ಅಜರ್ ಬಲಿ.!
INDIA

BIG NEWS : ಪಾಕಿಸ್ತಾನದಲ್ಲಿ ಮತ್ತೊಬ್ಬ ಉಗ್ರ ನಿಗೂಢ ಸಾವು: ಅಪರಿಚಿತ ವಾಹನಕ್ಕೆ ಜೈಶ್ ಕಮಾಂಡರ್ ಮೌಲಾನಾ ಸಲ್ಮಾನ್ ಅಜರ್ ಬಲಿ.!

By kannadanewsnow57

ಇಸ್ಲಾಮಾಬಾದ್: ಭಾರತದ ಪಾಲಿಗೆ ಮೋಸ್ಟ್ ವಾಂಟೆಡ್ ಆಗಿರುವ, ನಿಷೇಧಿತ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ (JeM) ನ ಉನ್ನತ ಕಮಾಂಡರ್ ಮೌಲಾನಾ ಸಲ್ಮಾನ್ ಅಜರ್ ಪಾಕಿಸ್ತಾನದ ಬಹದ್ದೂರ್‌ಪುರದಲ್ಲಿ ಸಂಶಯಾಸ್ಪದವಾಗಿ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ.

ಬುಧವಾರ ನಡೆದ ಈ ಘಟನೆಯಲ್ಲಿ, ಗುರುತಿಸಲಾಗದ ವಾಹನವೊಂದು ಅಜರ್‌ನಿಗೆ ಡಿಕ್ಕಿ ಹೊಡೆದಿದ್ದು, ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಸ್ಥಳೀಯ ಮೂಲಗಳು ತಿಳಿಸಿವೆ. ಸಲ್ಮಾನ್ ಅಜರ್ ಜೈಶ್ ಸಂಘಟನೆಯ ನಾಯಕತ್ವದೊಂದಿಗೆ ನಿಕಟ ಸಂಬಂಧ ಹೊಂದಿದ್ದು, ಕಾರ್ಯಾಚರಣೆಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದ ಎನ್ನಲಾಗಿದೆ. ಆದರೆ, ಈ ಸಾವಿನ ಬಗ್ಗೆ ಪಾಕಿಸ್ತಾನ ಸರ್ಕಾರ ಈವರೆಗೆ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.

ನಿಗೂಢ ಸಾವುಗಳ ಸರಣಿ
ಕಳೆದ ಒಂದು ವರ್ಷದಲ್ಲಿ ಜೈಶ್ ಸಂಘಟನೆಯ ಪ್ರಮುಖ ನಾಯಕರು ನಿಗೂಢವಾಗಿ ಸಾವನ್ನಪ್ಪುತ್ತಿರುವುದು ಇದೇ ಮೊದಲಲ್ಲ. ಕಳೆದ ವರ್ಷ ಕೂಡ ಇಂತಹದ್ದೇ ಘಟನೆ ನಡೆದಿತ್ತು:

ಮೌಲಾನಾ ಅಬ್ದುಲ್ ಅಜೀಜ್ ಇಸರ್ ಸಾವು: ಜೂನ್ 2, 2025 ರಂದು ಜೈಶ್‌ನ ಮತ್ತೊಬ್ಬ ಹಿರಿಯ ಕಮಾಂಡರ್ ಅಬ್ದುಲ್ ಅಜೀಜ್ ಇಸರ್ ಪಂಜಾಬ್ ಪ್ರಾಂತ್ಯದ ಭಕ್ಕರ್ ಜಿಲ್ಲೆಯಲ್ಲಿ ಸಾವನ್ನಪ್ಪಿದ್ದ.

ಸಾವು ಅಥವಾ ಹತ್ಯೆ?: ಸಂಘಟನೆಯ ಮೂಲಗಳ ಪ್ರಕಾರ ಆತ ಹೃದಯಾಘಾತದಿಂದ ಮೃತಪಟ್ಟಿದ್ದಾನೆ ಎನ್ನಲಾಗಿತ್ತು. ಆದರೆ, ಆತನ ಸಾವಿನ ಸುತ್ತ ಹಲವು ಅನುಮಾನಗಳು ವ್ಯಕ್ತವಾಗಿದ್ದವು. ಆತನ ಅಂತ್ಯಕ್ರಿಯೆಯು ಬಹದ್ದೂರ್‌ಪುರದಲ್ಲಿರುವ ಜೈಶ್ ಪ್ರಧಾನ ಕಚೇರಿಯಲ್ಲಿ ನಡೆದಿತ್ತು.

BIG NEWS: Another terrorist mysteriously dies in Pakistan: Jaish commander Maulana Salman Azhar killed in an unknown vehicle!
Share. Facebook Twitter LinkedIn WhatsApp Email

Related Posts

ವಿಶ್ವದಲ್ಲೇ ಅತಿ ಹೆಚ್ಚು ಹಸಿರು ಮೆಣಸಿನಕಾಯಿ ಉತ್ಪಾದಿಸುವ ದೇಶ ಯಾವುದು? ಇಲ್ಲಿದೆ ಮಾಹಿತಿ

2 Mins Read

BREAKING : `CBSE’ ಪೋರ್ಟಲ್ ಮೇಲೆ ಸೈಬರ್ ದಾಳಿ : ದೆಹಲಿ ಪೊಲೀಸ್ ಠಾಣೆಯಲ್ಲಿ `FIR’ ದಾಖಲು.!

2 Mins Read

BREAKING : ದೇಶದಲ್ಲಿ ಶೀಘ್ರವೆ ಪ್ಲಾಸ್ಟಿಕ್ ನೋಟು ಚಲಾವಣೆ : RBI ಗವರ್ನರ್ ಸಂಜಯ್ ಮಲ್ಹೊತ್ರ ಹೇಳಿಕೆ!

2 Mins Read
Recent News

ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ: ಮುಸ್ಲಿಂ ಸಂಘಟನೆಗಳಿಂದ ಪ್ರತಿಭಟಿಸಿ ಒತ್ತಾಯ

BREAKING : ಕೋರ್ಟ್ ವಿಚಾರಣೆಗೆ ಗೈರು ಹಿನ್ನೆಲೆ : ಬಿಜೆಪಿ ಶಾಸಕ ಶರಣು ಸಲಗಾರ್ ಕೆಲವೇ ಕ್ಷಣಗಳಲ್ಲಿ ಅರೆಸ್ಟ್ ಸಾಧ್ಯತೆ!

ಅರಣ್ಯ ರಕ್ಷಣೆಯಲ್ಲಿ ಅನನ್ಯ ಸಾಧನೆ: ಸಾಗರದ ಬಿಳಿಗಾರು ಶಾಖೆಯ ‘DRFO ಮೈಲಾರಪ್ಪ’ಗೆ ಇಲಾಖೆಯಿಂದ ಪ್ರಶಂಸಾ ಪತ್ರ

BREAKING: ರಾಮಲಿಂಗಾರೆಡ್ಡಿ ಸಚಿವ ಸ್ಥಾನದ ರಾಜೀನಾಮೆ ಹೈಡ್ರಾಮಾ ಸುಖಾಂತ್ಯ: ಮನವೊಲಿಸುವಲ್ಲಿ ಹೈಕಮಾಂಡ್ ಯಶಸ್ವಿ, ವಾಪಾಸ್

State News
KARNATAKA

ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ: ಮುಸ್ಲಿಂ ಸಂಘಟನೆಗಳಿಂದ ಪ್ರತಿಭಟಿಸಿ ಒತ್ತಾಯ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ಹಸುವನ್ನು (ಗೋವು) ದೇಶದ ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಬೇಕು ಎಂದು ಒತ್ತಾಯಿಸಿ ಮುಸ್ಲಿಂ ಸಮುದಾಯದ ವಿವಿಧ ಸಂಘಟನೆಗಳು ಬೃಹತ್…

BREAKING : ಕೋರ್ಟ್ ವಿಚಾರಣೆಗೆ ಗೈರು ಹಿನ್ನೆಲೆ : ಬಿಜೆಪಿ ಶಾಸಕ ಶರಣು ಸಲಗಾರ್ ಕೆಲವೇ ಕ್ಷಣಗಳಲ್ಲಿ ಅರೆಸ್ಟ್ ಸಾಧ್ಯತೆ!

ಅರಣ್ಯ ರಕ್ಷಣೆಯಲ್ಲಿ ಅನನ್ಯ ಸಾಧನೆ: ಸಾಗರದ ಬಿಳಿಗಾರು ಶಾಖೆಯ ‘DRFO ಮೈಲಾರಪ್ಪ’ಗೆ ಇಲಾಖೆಯಿಂದ ಪ್ರಶಂಸಾ ಪತ್ರ

BREAKING: ರಾಮಲಿಂಗಾರೆಡ್ಡಿ ಸಚಿವ ಸ್ಥಾನದ ರಾಜೀನಾಮೆ ಹೈಡ್ರಾಮಾ ಸುಖಾಂತ್ಯ: ಮನವೊಲಿಸುವಲ್ಲಿ ಹೈಕಮಾಂಡ್ ಯಶಸ್ವಿ, ವಾಪಾಸ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.