Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ರಾಜ್ಯದ ಜನತೆಗೆ ಬಿಗ್ ಶಾಕ್ : ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆ ಕಡಿತ ಮಾಡಲ್ಲ : ಸಿಎಂ ಸಿದ್ದರಾಮಯ್ಯ

BIG NEWS : ದೇಶಾದ್ಯಂತ `ಕಾಕ್ರೋಚ್ ಜನತಾ ಪಾರ್ಟಿ’ ಸಂಚಲನ : ಸೋಶಿಯಲ್ ಮೀಡಿಯಾದಲ್ಲಿ `CJP’ ಭಾರೀ ಅಬ್ಬರ | Cockroach Janata Party

BIG NEWS : ರಾಜ್ಯದ ರೈತರೇ ಕೃಷಿ ಹೊಂಡ, ಕೆರೆ ಹೂಳು ತೆಗೆಯುವ ಮುನ್ನ ಗಮನಿಸಿ: `ಮಣ್ಣು’ ಬಳಕೆಗೆ ಸರ್ಕಾರದ ಹೊಸ ರೂಲ್ಸ್!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಶಾಸಕ ವಿನಯ್ ಕುಲಕರ್ಣಿಗೆ ಮತ್ತೊಂದು ಸಂಕಷ್ಟ : ಅತ್ಯಾಚಾರ ಪ್ರಕರಣ ‘CID’ಗೆ ವಹಿಸಿದ ರಾಜ್ಯಸರ್ಕಾರ!
KARNATAKA

BIG NEWS : ಶಾಸಕ ವಿನಯ್ ಕುಲಕರ್ಣಿಗೆ ಮತ್ತೊಂದು ಸಂಕಷ್ಟ : ಅತ್ಯಾಚಾರ ಪ್ರಕರಣ ‘CID’ಗೆ ವಹಿಸಿದ ರಾಜ್ಯಸರ್ಕಾರ!

By ಸುರೇಶ್‌

ಬೆಂಗಳೂರು : ರೈತ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತ ಮಹಿಳೆ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ದೂರು ದಾಖಲಿಸಿದ್ದರು . ಈ ಒಂದು ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಹೌದು ಶಾಸಕ ವಿನಯ್ಕುಲಕರ್ಣಿ ನನ್ನ ಮೇಲೆ ಅತ್ಯಾಚಾರ ನಡೆಸಿದ್ದಾರೆಂದು ಆರೋಪಿಸಿ ಮಹಿಳೆ ದೂರು ನೀಡಿದ್ದರೆ, ಇದಕ್ಕೆ ಪ್ರತಿಯಾಗಿ ದೂರುದಾರೆ ಮಹಿಳೆ ಹಾಗೂ ಖಾಸಗಿ ಸುದ್ದಿವಾಹಿನಿಯೊಂದರ ಮುಖ್ಯಸ್ತರ ವಿರುದ್ಧ 2 ಕೋಟಿ ರೂ. ಬ್ಲ್ಯಾಕ್ಮೇಲ್ ಮಾಡಿದ್ದಾರೆಂದು ವಿನಯ್ಕುಲಕರ್ಣಿ ಅವರು ದೂರು ನೀಡಿದ್ದಾರೆ.ಈ ಎರಡೂ ದೂರುಗಳ ತನಿಖೆಯನ್ನು ಸರ್ಕಾರ ಸಿಐಡಿಗೆ ವಹಿಸಿದ್ದು, ಇದೀಗ ಸಿಐಡಿ ಪೊಲೀಸರು ದೂರುಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದಾರೆ.

ಮಹಿಳೆಯ ದೂರಿನಲ್ಲೇನಿದೆ?

ಹಾವೇರಿಯಲ್ಲಿ ರೈತಪರ ಹೋರಾಟಗಳಲ್ಲಿ ಸಕ್ರಿಯವಾಗಿದ್ದ ವೇಳೆ ವಿನಯ್ ಕುಲಕರ್ಣಿ ನನಗೆ ಪರಿಚಯವಾಗಿದ್ದು, ನಂತರದ ದಿನಗಳಲ್ಲಿ ಪರಸ್ಪರ ಮೊಬೈಲ್ ಸಂಖ್ಯೆ ವಿನಿಮಯ ಮಾಡಿಕೊಂಡು ಸಭ್ಯತೆಯಿಂದ ಮಾತನಾಡುತ್ತಿದ್ದರು. ನಂತರದ ದಿನಗಳಲ್ಲಿ ಅಸಭ್ಯವಾಗಿ, ಅಶ್ಲೀಲವಾಗಿ ಸಂಭಾಷಣೆ ನಡೆಸುತ್ತಿದ್ದರು.

2022 ರಲ್ಲಿ ಕೆಲಸ ನಿಮಿತ್ತ ಬೆಂಗಳೂರಿಗೆ ಬಂದಿದ್ದಾಗ ಹೆಬ್ಬಾಳದ ತಮ ಮನೆಗೆ ಕರೆಸಿಕೊಂಡಿದ್ದಲ್ಲದೆ, ದೇವನಹಳ್ಳಿ ಸಮೀಪ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ನನ್ನ ಮೇಲೆ ಅತ್ಯಾಚಾರ ನಡೆಸಿದರೆಂದು ಮಹಿಳೆ ದೂರು ನೀಡಿದ್ದಾರೆ.

ವಿನಯ್ ಕುಲಕರ್ಣಿಯಿಂದ ಪ್ರತಿದೂರು

ವಿನಾಕಾರಣ ದೂರುದಾರೆ ಮಹಿಳೆ ಹಾಗೂ ಸುದ್ದಿವಾಹಿನಿಯೊಂದರ ಮುಖ್ಯಸ್ಥರೊಬ್ಬರು ನನಗೆ ಕರೆ ಮಾಡಿ, ತಮಗೆ ಸೇರಿದ ಅಶ್ಲೀಲ ವಿಡಿಯೋಗಳಿಎ ಎಂದು ಹೆದರಿಸಿ 2 ಕೋಟಿ ರೂ.ಗೆ ಬ್ಲ್ಯಾಕ್ ಮಾಡಿದ್ದಾರೆಂದು ಶಾಸಕ ವಿನಯ್ಕುಲಕರ್ಣಿ ಅವರು ಪ್ರತಿದೂರು ನೀಡಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING : ರಾಜ್ಯದ ಜನತೆಗೆ ಬಿಗ್ ಶಾಕ್ : ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆ ಕಡಿತ ಮಾಡಲ್ಲ : ಸಿಎಂ ಸಿದ್ದರಾಮಯ್ಯ

2 Mins Read

BIG NEWS : ರಾಜ್ಯದ ರೈತರೇ ಕೃಷಿ ಹೊಂಡ, ಕೆರೆ ಹೂಳು ತೆಗೆಯುವ ಮುನ್ನ ಗಮನಿಸಿ: `ಮಣ್ಣು’ ಬಳಕೆಗೆ ಸರ್ಕಾರದ ಹೊಸ ರೂಲ್ಸ್!

1 Min Read

ಚಿಕ್ಕಮಗಳೂರು : ಪಾಗಲ್ ಪ್ರೇಮಿಯಿಂದ ತಾಯಿ, ಮಗಳ ಮೇಲೆ ಮಾರಣಾಂತಿಕ ಹಲ್ಲೆ, ಆರೋಪಿ ಠಾಣೆಗೆ ಶರಣು!

1 Min Read
Recent News

BREAKING : ರಾಜ್ಯದ ಜನತೆಗೆ ಬಿಗ್ ಶಾಕ್ : ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆ ಕಡಿತ ಮಾಡಲ್ಲ : ಸಿಎಂ ಸಿದ್ದರಾಮಯ್ಯ

BIG NEWS : ದೇಶಾದ್ಯಂತ `ಕಾಕ್ರೋಚ್ ಜನತಾ ಪಾರ್ಟಿ’ ಸಂಚಲನ : ಸೋಶಿಯಲ್ ಮೀಡಿಯಾದಲ್ಲಿ `CJP’ ಭಾರೀ ಅಬ್ಬರ | Cockroach Janata Party

BIG NEWS : ರಾಜ್ಯದ ರೈತರೇ ಕೃಷಿ ಹೊಂಡ, ಕೆರೆ ಹೂಳು ತೆಗೆಯುವ ಮುನ್ನ ಗಮನಿಸಿ: `ಮಣ್ಣು’ ಬಳಕೆಗೆ ಸರ್ಕಾರದ ಹೊಸ ರೂಲ್ಸ್!

ಚಿಕ್ಕಮಗಳೂರು : ಪಾಗಲ್ ಪ್ರೇಮಿಯಿಂದ ತಾಯಿ, ಮಗಳ ಮೇಲೆ ಮಾರಣಾಂತಿಕ ಹಲ್ಲೆ, ಆರೋಪಿ ಠಾಣೆಗೆ ಶರಣು!

State News
KARNATAKA

BREAKING : ರಾಜ್ಯದ ಜನತೆಗೆ ಬಿಗ್ ಶಾಕ್ : ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆ ಕಡಿತ ಮಾಡಲ್ಲ : ಸಿಎಂ ಸಿದ್ದರಾಮಯ್ಯ

By ಸುರೇಶ್‌ KARNATAKA 2 Mins Read

ಬೆಂಗಳೂರು: ರಾಜ್ಯದಲ್ಲಿ ಇಂಧನ ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಕ್ ನೀಡಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ…

BIG NEWS : ರಾಜ್ಯದ ರೈತರೇ ಕೃಷಿ ಹೊಂಡ, ಕೆರೆ ಹೂಳು ತೆಗೆಯುವ ಮುನ್ನ ಗಮನಿಸಿ: `ಮಣ್ಣು’ ಬಳಕೆಗೆ ಸರ್ಕಾರದ ಹೊಸ ರೂಲ್ಸ್!

ಚಿಕ್ಕಮಗಳೂರು : ಪಾಗಲ್ ಪ್ರೇಮಿಯಿಂದ ತಾಯಿ, ಮಗಳ ಮೇಲೆ ಮಾರಣಾಂತಿಕ ಹಲ್ಲೆ, ಆರೋಪಿ ಠಾಣೆಗೆ ಶರಣು!

BREAKING: ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟ : ಹೀಗೆ ರಿಸಲ್ಟ್ ಚೆಕ್ ಮಾಡಿಕೊಳ್ಳಿ | Karnataka 2nd PUC Exam-2 Results

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.