ಬೆಂಗಳೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಜಾರಿ ಮಾಡಿದರು ಕೂಡ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಡೋಂಟ್ ಕೇರ್ ಎನ್ನುತ್ತೇವೆ. ಇದೀಗ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳಕ್ಕೆ ಬೇಸತ್ತು ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಗೋಕರಿ ಗ್ರಾಮದಲ್ಲಿ ಸೆಲ್ಫಿ ವಿಡಿಯೋ ಮಾಡಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಸುಬ್ರಮಣಿ (38)ಎಂದು ತಿಳಿದುಬಂದಿದೆ. ಇವರು ಜನ ಫೈನಾನ್ಸ್ ಬ್ಯಾಂಕ್ ನಲ್ಲಿ 5 ಲಕ್ಷ ಲೋನ್ … Continue reading BIG NEWS : ರಾಜ್ಯದಲ್ಲಿ ‘ಮೈಕ್ರೋ ಫೈನಾನ್ಸ್’ ಕಿರುಕುಳಕ್ಕೆ ಮತ್ತೊಂದು ಬಲಿ : ಸೆಲ್ಫಿ ವಿಡಿಯೋ ಮಾಡಿ ವ್ಯಕ್ತಿ ಆತ್ಮಹತ್ಯೆ
Copy and paste this URL into your WordPress site to embed
Copy and paste this code into your site to embed