Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೃತಪಟ್ಟ ರೈತರ ಹೆಸರಿರುವ ಪಹಣಿಗಳನ್ನು ವಾರಸುದಾರರ ಹೆಸರಿಗೆ ಬದಲಾಯಿಸಲು ಪೌತಿ ಆಂದೋಲನ

20/02/2026 7:25 AM

ಎಪ್ಸ್ಟೀನ್ ಕೇಸ್ ಬೆನ್ನಲ್ಲೇ ಮಾಜಿ ರಾಜಕುಮಾರನ ಅರೆಸ್ಟ್: ‘ಇದು ನಿಜಕ್ಕೂ ನಾಚಿಕೆಗೇಡಿನ ಸಂಗತಿ’ ಎಂದ ಅಮೇರಿಕಾ ಅಧ್ಯಕ್ಷ ಟ್ರಂಪ್

20/02/2026 7:24 AM

ALERT : `ಆಧಾರ್ ಕಾರ್ಡ್’ ಇದ್ದವರು ತಕ್ಷಣ ಈ ಕೆಲಸ ಮಾಡದಿದ್ದರೆ ನಿಮ್ಮ ಬ್ಯಾಂಕ್ ಖಾತೆ ಖಾಲಿಯಾಗುವುದು ಖಚಿತ !

20/02/2026 7:21 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದಲ್ಲಿ ‘ಮೈಕ್ರೋ ಫೈನಾನ್ಸ್’ ಕಿರುಕುಳಕ್ಕೆ ಮತ್ತೊಂದು ಬಲಿ : ಡೆತ್ ನೋಟ್ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ!
KARNATAKA

BIG NEWS : ರಾಜ್ಯದಲ್ಲಿ ‘ಮೈಕ್ರೋ ಫೈನಾನ್ಸ್’ ಕಿರುಕುಳಕ್ಕೆ ಮತ್ತೊಂದು ಬಲಿ : ಡೆತ್ ನೋಟ್ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ!

By kannadanewsnow0506/09/2025 7:11 AM

ದಾವಣಗೆರೆ : ಕಳೆದ ಕೆಲವು ತಿಂಗಳ ಹಿಂದೆ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳಕ್ಕೆ ಬೇಸತ್ತು ಸರಣಿ ಆತ್ಮಹತ್ಯೆ ಪ್ರಕರಣಗಳು ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಈ ಸಂಬಂಧ ರಾಜ್ಯ ಸರ್ಕಾರ ಕೂಡ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳ ತಡೆಗೆ ಹೊಸ ಕಾನೂನು ಜಾರಿ ಮಾಡಿತ್ತು. ಆದರೂ ಸಹ ಇಂದಿನವರೆಗೂ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳ ತಪ್ಪಿಲ್ಲ. ಇದೀಗ ದಾವಣಗೆರೆಯಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳಕ್ಕೆ ಬೇಸತ್ತು ವ್ಯಕ್ತಿ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ.

ಖಾಸಗಿ ಬ್ಯಾಂಕ್, ಮೈಕ್ರೋ ಫೈನಾನ್ಸ್‌ನಿಂದ ಪಡೆದಿದ್ದ ಸಾಲದ 2 ತಿಂಗಳ ಕಂತು ಕಟ್ಟಲಿಲ್ಲವೆಂಬ ಕಾರಣಕ್ಕೆ ಬ್ಯಾಂಕ್, ಫೈನಾನ್ಸ್ ಸಿಬ್ಬಂದಿ ಅವಾಚ್ಯವಾಗಿ ನಿಂದಿಸಿ, ಕಿರುಕುಳ ನೀಡಿದ್ದರಿಂದ ನೊಂದ ವ್ಯಕ್ತಿಯೊಬ್ಬ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿ ರುವ ಘಟನೆ ದಾವಣಗೆರೆ ತಾಲೂಕಿನ ಶಿರಮಗೊಂಡನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಶಿರಮಗೊಂಡನಹಳ್ಳಿಯ ಚಿತ್ರಲಿಂಗ (31) ಎಂದು ತಿಳಿದುಬಂದಿದೆ. ಈತ ಖಾಸಗಿ ಫೈನಾನ್ಸ್‌ನಲ್ಲಿ ಸಾಲ ಮಾಡಿಕೊಂಡಿದ್ದು, 2 ತಿಂಗಳ ಸಾಲದ ಕಂತು ಕಟ್ಟುವಂತೆ ಸಾಲ ವಸೂಲಾತಿ ಸಿಬ್ಬಂದಿ ಅವಾಚ್ಯವಾಗಿ ನಿಂದಿಸಿದ್ದರು. ಇದರಿಂದ ಮಾನಸಿಕವಾಗಿ ನೊಂದ ಚಿತ್ರಲಿಂಗ ಡೆತ್ ನೋಟ್ ಬರೆದಿಟ್ಟಿದ್ದು, ಖಾಸಗಿ ಬ್ಯಾಂಕ್, ಫೈನಾನ್ಸ್‌ ಗಳ ಹೆಸರು ಹಾಗೂ ಅದರ ಸಿಬ್ಬಂದಿ ಮೊಬೈಲ್ ನಂಬರ್‌ಗಳನ್ನೂ ಉಲ್ಲೇಖಿಸಿದ್ದಾರೆ.

ಅಲ್ಲದೇ, ತನ್ನ ಪತ್ನಿ ಹೆಸರಿನಲ್ಲಿ ಸಾಲ ಮಾಡಿದ್ದಕ್ಕೆ ತನ್ನನ್ನು ಕ್ಷಮಿಸುವಂತೆ ಚಿತ್ರಲಿಂಗ ಕೋರಿದ್ದು, ಮನೆಯಲ್ಲಿ ಅಡುಗೆ ಮಾಡಿದ್ದೀನಿ ಊಟ ಮಾಡು ಎಂಬುದಾಗಿ ಡೆತ್‌ನೋಟ್‌ನಲ್ಲಿ ಭಾವನಾತ್ಮಕ ಸಾಲುಗಳನ್ನು ಬರೆದಿದ್ದಾರೆ. ಚಿತ್ರಲಿಂಗ ಅವರ ಸಾವಿಗೆ ಕಾರಣರಾದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಕುಟುಂಬದವರು ಒತ್ತಾಯಿಸಿದ್ದು, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪತ್ನಿ, ಮಗನ ಜೊತೆಗೆ ಶಿರಮಗೊಂಡನಹಳ್ಳಿಯಲ್ಲಿ ಚಿತ್ರಲಿಂಗ ವಾಸಿಸುತ್ತಿದ್ದರು.

Share. Facebook Twitter LinkedIn WhatsApp Email

Related Posts

ಮೃತಪಟ್ಟ ರೈತರ ಹೆಸರಿರುವ ಪಹಣಿಗಳನ್ನು ವಾರಸುದಾರರ ಹೆಸರಿಗೆ ಬದಲಾಯಿಸಲು ಪೌತಿ ಆಂದೋಲನ

20/02/2026 7:25 AM2 Mins Read

ALERT : `ಆಧಾರ್ ಕಾರ್ಡ್’ ಇದ್ದವರು ತಕ್ಷಣ ಈ ಕೆಲಸ ಮಾಡದಿದ್ದರೆ ನಿಮ್ಮ ಬ್ಯಾಂಕ್ ಖಾತೆ ಖಾಲಿಯಾಗುವುದು ಖಚಿತ !

20/02/2026 7:21 AM2 Mins Read

ಫೆ.22 ರಂದು ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ !

20/02/2026 7:15 AM2 Mins Read
Recent News

ಮೃತಪಟ್ಟ ರೈತರ ಹೆಸರಿರುವ ಪಹಣಿಗಳನ್ನು ವಾರಸುದಾರರ ಹೆಸರಿಗೆ ಬದಲಾಯಿಸಲು ಪೌತಿ ಆಂದೋಲನ

20/02/2026 7:25 AM

ಎಪ್ಸ್ಟೀನ್ ಕೇಸ್ ಬೆನ್ನಲ್ಲೇ ಮಾಜಿ ರಾಜಕುಮಾರನ ಅರೆಸ್ಟ್: ‘ಇದು ನಿಜಕ್ಕೂ ನಾಚಿಕೆಗೇಡಿನ ಸಂಗತಿ’ ಎಂದ ಅಮೇರಿಕಾ ಅಧ್ಯಕ್ಷ ಟ್ರಂಪ್

20/02/2026 7:24 AM

ALERT : `ಆಧಾರ್ ಕಾರ್ಡ್’ ಇದ್ದವರು ತಕ್ಷಣ ಈ ಕೆಲಸ ಮಾಡದಿದ್ದರೆ ನಿಮ್ಮ ಬ್ಯಾಂಕ್ ಖಾತೆ ಖಾಲಿಯಾಗುವುದು ಖಚಿತ !

20/02/2026 7:21 AM

ವಿಮಾನದಲ್ಲಿ ಸಿಗರೇಟ್ ಸೇದಿದರೆ 30 ದಿನ ನೋ-ಫ್ಲೈಯಿಂಗ್! ಪ್ರಯಾಣಿಕರಿಗೆ ಡಿಜಿಸಿಎ ಹೊಸ ರೂಲ್ಸ್ !

20/02/2026 7:19 AM
State News
KARNATAKA

ಮೃತಪಟ್ಟ ರೈತರ ಹೆಸರಿರುವ ಪಹಣಿಗಳನ್ನು ವಾರಸುದಾರರ ಹೆಸರಿಗೆ ಬದಲಾಯಿಸಲು ಪೌತಿ ಆಂದೋಲನ

By kannadanewsnow5720/02/2026 7:25 AM KARNATAKA 2 Mins Read

ಮೃತಪಟ್ಟ ರೈತರ ಹೆಸರಿರುವ ಪಹಣಿಗಳನ್ನು ವಾರಸುದಾರರ ಹೆಸರಿಗೆ ಸುಮಾರು 24000 ಪೌತಿ ಖಾತೆಗಳನ್ನು ಬದಲಾಯಿಸಲಾಗಿದ್ದು, ಪೌತಿ ಆಂದೋಲನವನ್ನು ಸಹ ಹಮ್ಮಿಕೊಳ್ಳಲಾಗಿದೆ…

ALERT : `ಆಧಾರ್ ಕಾರ್ಡ್’ ಇದ್ದವರು ತಕ್ಷಣ ಈ ಕೆಲಸ ಮಾಡದಿದ್ದರೆ ನಿಮ್ಮ ಬ್ಯಾಂಕ್ ಖಾತೆ ಖಾಲಿಯಾಗುವುದು ಖಚಿತ !

20/02/2026 7:21 AM

ಫೆ.22 ರಂದು ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ !

20/02/2026 7:15 AM

ಪ್ರಯಾಣ ಮಾಡುವಾಗ `ವಾಂತಿ’ ಬರುತ್ತದೆಯೇ? ಈ ಸಲಹೆ ಫಾಲೋ ಮಾಡಿ

20/02/2026 7:15 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.