BIG NEWS: ಕೊನೆಗೂ ಮತಾಂತರ ನಿಷೇಧ ವಿಧೇಯಕ ‘ವಿಧಾನ ಪರಿಷತ್‍ನಲ್ಲಿ ಅಂಗೀಕಾರ’, ಕಾಯ್ದೆಯಲ್ಲಿ ಏನಿದೆ.? ಇಲ್ಲಿದೆ ಸಂಪೂರ್ಣ ಮಾಹಿತಿ

ವರದಿ : ಅವಿನಾಶ್ ಆರ್ ಭೀಮಸಂದ್ರ ಜೊತೆ, ವಸಂತ ಬಿ ಈಶ್ವರಗೆರೆ ಬೆಂಗಳೂರು: ಗುರುವಾರ  ಮತಾಂತರ ನಿಷೇಧ ಕಾಯ್ದೆಗೆ ವಿಧಾನ ಪರಿಷತ್‍ನಲ್ಲಿ ಧ್ವನಿ ಮತದ ಮೂಲಕ ಅಂಗೀಕಾರ ಮಾಡಲಾಗಿದೆ . ಹಾಗಾದ್ರೇ ಮತಾಂತರ ನಿಷೇಧ ವಿಧೇಯಕ ಅಂದ್ರೆ ಏನು ಅದರಲ್ಲಿರುವ ಪ್ರಮುಖ ಅಂಶಗಳೇನು? ಎನ್ನುವುದರ ಬಗ್ಗೆ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ. ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ, 2021 (2021ರ ವಿಧಾನಸಭೆಯ ವಿಧೇಯಕ ಸಂಖ್ಯೆ-50) ಧಾರ್ಮಿಕ ಸ್ವಾತಂತ್ರ್ಯ ಹಕ್ಕಿನ ಸಂರಕ್ಷಣೆಗಾಗಿ ಮತ್ತು ತಪ್ಪು ನಿರೂಪಣೆ, … Continue reading BIG NEWS: ಕೊನೆಗೂ ಮತಾಂತರ ನಿಷೇಧ ವಿಧೇಯಕ ‘ವಿಧಾನ ಪರಿಷತ್‍ನಲ್ಲಿ ಅಂಗೀಕಾರ’, ಕಾಯ್ದೆಯಲ್ಲಿ ಏನಿದೆ.? ಇಲ್ಲಿದೆ ಸಂಪೂರ್ಣ ಮಾಹಿತಿ