BIG NEWS: ವಿಧಾನ ಪರಿಷತ್‍ನಲ್ಲಿಂದು ಮತಾಂತರ ನಿಷೇಧ ವಿಧೇಯಕ ಮಂಡನೆ

ಬೆಂಗಳೂರು: ವಿಧಾನ ಪರಿಷತ್‍ನಲ್ಲಿಂದು ಮತಾಂತರ ನಿಷೇಧ ವಿಧೇಯಕ ಮಂಡನೆಯಾಗಲಿದ್ದು, ಪ್ರಶ್ನೋತ್ತರ ಕಲಾಪದ ಬಳಿಕ ಸದನದಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆಯಾಗಲಿದೆ ಎನ್ನಲಾಗಿದೆ. ಇನ್ನೂ ಇಂದು ಮಂಡನೆಯಾಗಲಿರುವ ಮಸೂದೆಗೆ ಬಿಜೆಪಿ ನಾಯಕರುಗಳು ಸದನದಲ್ಲಿ ಯಾವೆಲ್ಲ ರೀತಿಯಲ್ಲಿ ನಮ್ಮ ವಿಧೆಯಕವನ್ನು ಸಮರ್ಥನೆ ಮಡಿಕೊಳ್ಳಬೇಕು ಎನ್ನುವುದಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಎಲ್ಲಾ ಪಾಠವನ್ನು ಹಿರಿಯ ನಾಯಕರು ಮಾಡಿದ್ದಾರೆ ಎನ್ನಲಾಗಿದೆ. ಇನ್ನೂ ಇಂದು ಸದನದಲ್ಲಿ ಮತಾಂತರ ಮಸೂದೆ ಮಂಡನೆಯಾಗಲಿದೆ ಎನ್ನುವ ಬೆನ್ನಲೇ ರಾತ್ರಿ ಚಾಮರಾಜಪೇಟೆಯ ಕೇಶವಾಕೃಪಾದಲ್ಲಿ ಸಭೆ ನಡೆಸಿ ಮಹತ್ವ ಚರ್ಚೆ ನಡೆಸಲಾಗಿದೆ ಎನ್ನಲಾಗಿದೆ. … Continue reading BIG NEWS: ವಿಧಾನ ಪರಿಷತ್‍ನಲ್ಲಿಂದು ಮತಾಂತರ ನಿಷೇಧ ವಿಧೇಯಕ ಮಂಡನೆ