BIG NEWS : ಜೈಲಲ್ಲಿ ನಟ ದರ್ಶನ್ ಗೆ ಕನಿಷ್ಠ ಸೌಲಭ್ಯ ನೀಡುವ ಕುರಿತು ಅರ್ಜಿ : ನಾಳೆ ಆದೇಶ ಕಾಯ್ದಿರಿಸಿದ ಕೋರ್ಟ್

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಜೈಲಿನಲ್ಲಿ ಕನಿಷ್ಠ ಸವಲತ್ತು ನೀಡದ ಆರೋಪ ವಿಚಾರವಾಗಿ ಕೋರ್ಟ್ ಗೆ ದರ್ಶನ್ ಪರ ವಕೀಲರು ಸಲ್ಲಿಸಿದ ವಿಚಾರಣೆ ನಡೆಯಿತು. ಬೆಂಗಳೂರಿನ 57ನೇ ಸಿಸಿಎಚ್ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆಯಿತು. ಈ ವೇಳೆ ವಾದ ಪ್ರತಿವಾದ ಆಲಿಸಿ ನಾಳೆಗೆ ಆದೇಶ ಕಾಯ್ದೆಸಿದರು. ಪ್ರಾಸಿಕ್ಯೂಷನ್ ವಾದಕ್ಕೆ ದರ್ಶನ್ ಪರ ವಕೀಲ ಸುನಿಲ್ ಪಆಕ್ಷೇಪ ವ್ಯಕ್ತಪಡಿಸಿದ್ದಾರೆ. ನ್ಯಾಯಾಂಗ ನಿಂದನೆ ಅಪರಾಧ … Continue reading BIG NEWS : ಜೈಲಲ್ಲಿ ನಟ ದರ್ಶನ್ ಗೆ ಕನಿಷ್ಠ ಸೌಲಭ್ಯ ನೀಡುವ ಕುರಿತು ಅರ್ಜಿ : ನಾಳೆ ಆದೇಶ ಕಾಯ್ದಿರಿಸಿದ ಕೋರ್ಟ್