ಬೆಂಗಳೂರು: ರಾಜ್ಯ ಸರ್ಕಾರದಿಂದ ಕರ್ನಾಟಕ ಸಂಜೀವನಿ ಯೋಜನೆಗೆ ಕುಟುಂಬಸ್ಥರ ನೋಂದಣಿ ಮಾಡುವ ಕುರಿತಂತೆ ಮಾಹಿತಿ ನೀಡಿದೆ.
ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಒಳಪಡಲು ಅವರ ಕಚೇರಿ ಮುಖ್ಯಸ್ಥರ ಮುಖಾಂತರ ಅರ್ಜಿ ಸಲ್ಲಿಸಿರುವ (ಅನ್ವಯವಾಗುವಲ್ಲಿ) ಶ್ರೀ/ ಶ್ರೀಮತಿ ಇವರು ಒದಗಿಸಿರುವ ದಾಖಲೆಗಳನ್ನು ಯೋಜನೆಯ ಮಾರ್ಗಸೂಚಿಗಳನ್ವಯ ಪರಿಶೀಲಿಸಿದ್ದು ಈ ಸರ್ಕಾರಿ ನೌಕರರು ಮತ್ತು ಕೆಳಕಂಡ ಅವರ ಕುಟುಂಬದ ಸದಸ್ಯರು ಯೋಜನೆಗೆ ಒಳಪಡಲು ಅರ್ಹರಿರುತ್ತಾರೆಂದು ಶಿಫಾರಸ್ಸು ಮಾಡಲಾಗಿದೆ. ದಾಖಲೆಗಳನ್ನು ಇದರೊಂದಿಗೆ ಲಗತ್ತಿಸಲಾಗಿದೆ. ನೋಂದಾವಣೆಗೆ ಅಗತ್ಯವಿರುವ ಎಲ್ಲಾ
ತಾಜಾ ಸುದ್ದಿಗಳನ್ನು ಉಚಿತವಾಗಿ ಪಡೆದುಕೊಳ್ಳುವುದಕ್ಕೆ ನಮ್ಮ ವಾಟ್ಸಪ್ ಗುಂಪು ಸೇರಿಕೊಳ್ಳಿ
https://chat.whatsapp.com/IrUCOvj6lb9BOTe0MLkeaY
ಸರ್ಕಾರಿ ನೌಕರರ ಹೆಸರು ಮತ್ತು ಪದನಾಮ:
ಕರ್ತವ್ಯ ನಿರ್ವಹಿಸುತ್ತಿರುವ ಕಚೇರಿ ವಿಳಾಸ:
ಯೋಜನೆಗೆ ಒಳಪಡಲು ಅರ್ಹವಿರುವ ಸರ್ಕಾರಿ ನೌಕರನ ಕುಟುಂಬದ ಸದಸ್ಯರು: