BIG NEWS : ರಾಜ್ಯ ಸರ್ಕಾರಿ ನೌಕರರಿಗೆ `ಆರೋಗ್ಯ ಸಂಜೀವಿನಿ ಯೋಜನೆ’ : ಸುವರ್ಣ ಆರೋಗ್ಯ ಟ್ರಸ್ಟ್ ನಿಂದ ಮಹತ್ವದ ಪ್ರಕಟಣೆ.!

ಬೆಂಗಳೂರು : ಕರ್ನಾಟಕ ಆರೋಗ್ಯ ಸಂಜೀವಿನಿ (KASS) ಯೋಜನೆಯಡಿಯಲ್ಲಿ ಬರುವ ಕುಂದು ಕೊರತೆಗಳ ಬಗ್ಗೆ ವಿಚಾರಿಸಲು ಸಂಪರ್ಕಿಸುವ ಕುರಿತು ಸುವರ್ಣ ಆರೋಗ್ಯ ಟ್ರಸ್ಟ್ ಮಹತ್ವದ ಪ್ರಕಟಣೆ ಹೊರಡಿಸಿದೆ. ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಸಂಬಂಧಪಟ್ಟಂತೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನ ದೂರವಾಣಿ ಸಂಖ್ಯೆ 9480819732 ಗೆ ಸರ್ಕಾರಿ ನೌಕರರು ಮತ್ತು ಅವಲಂಭಿತರು ಕರೆಮಾಡುತ್ತಿದ್ದು, ಸದರಿ ಸಂಖ್ಯೆಯು ನೋಂದಾಯಿತ ಆಸ್ಪತ್ರೆಗಳಿಂದ ತುರ್ತು ರೋಗಿಗಳಿಗೆ ಚಿಕಿತ್ಸೆಗೂ ಮುನ್ನ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನಿಂದ ಅನುಮತಿ ಪಡೆಯಲು ಮಾತ್ರ ಕರೆಮಾಡಲು ಸಿಮೀತವಾಗಿರುತ್ತದೆ. … Continue reading BIG NEWS : ರಾಜ್ಯ ಸರ್ಕಾರಿ ನೌಕರರಿಗೆ `ಆರೋಗ್ಯ ಸಂಜೀವಿನಿ ಯೋಜನೆ’ : ಸುವರ್ಣ ಆರೋಗ್ಯ ಟ್ರಸ್ಟ್ ನಿಂದ ಮಹತ್ವದ ಪ್ರಕಟಣೆ.!