BIG NEWS : ಹೈಕಮಾಂಡ್ ಹೇಳಿದಂತೆ ನಾಳೆ ನಾನು, ಡಿಕೆ ಶಿವಕುಮಾರ್ ಸಭೆ ಮಾಡ್ತಿದ್ದೇವೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯ ಕಾಂಗ್ರೆಸ್ ನಲ್ಲಿ ಕುರ್ಚಿ ಕಿತ್ತಾಟದ ನಡುವೆ ನಾಳೆ ಬೆಂಗಳೂರಿನ ಸಿಎಂ ನಿವಾಸ ಕಾವೇರಿಯಲ್ಲಿ ಬೆಳಿಗ್ಗೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಯಲಿದೆ. ಇದರ ಮಧ್ಯ ಸಿಎಂ ಸಿದ್ದರಾಮಯ್ಯ ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಅಂತ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಹೈಕಮಾಂಡ್ ಕರೆದರೆ ದೆಹಲಿಗೆ ಹೋಗುತ್ತೇನೆ. ಹೈಕಮಾಂಡವರು ನನಗೂ ಹಾಗೂ ಡಿಕೆ ಶಿವಕುಮಾರ್ ಅವರಿಗೂ ಕರೆ ಮಾಡಿದ್ದರು. ಹೈಕಮಾಂಡ್ ಏನು ಹೇಳುತ್ತಾರೋ ಕೇಳುತ್ತೇನೆ. ನಾಳೆ … Continue reading BIG NEWS : ಹೈಕಮಾಂಡ್ ಹೇಳಿದಂತೆ ನಾಳೆ ನಾನು, ಡಿಕೆ ಶಿವಕುಮಾರ್ ಸಭೆ ಮಾಡ್ತಿದ್ದೇವೆ : ಸಿಎಂ ಸಿದ್ದರಾಮಯ್ಯ