Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಿಮ್ಮ ಮನೆಗೆ ಮಹಾಲಕ್ಷ್ಮಿ ಬರುವ ಮುನ್ನ ಪ್ರಕೃತಿ ನೀಡುತ್ತೆ ಈ 5 ಸಂಕೇತ: ಇವುಗಳನ್ನ ನಿರ್ಲಕ್ಷಿಸಬೇಡಿ

ನಿಮ್ಮ ಮನೆಯ ನೀರು ಕುಡಿಯಲು ಯೋಗ್ಯವಾಗಿದೆಯೇ? ಶುದ್ಧತೆ ಪರೀಕ್ಷಿಸಲು ಇಲ್ಲಿವೆ ಸುಲಭ ವಿಧಾನಗಳು | Water Test

ಇಂಧನ ಸಂರಕ್ಷಣೆಗೆ ಪ್ರಧಾನಿ ಮೋದಿ ಮಾದರಿ: ತಮ್ಮದೇ ಬೆಂಗಾವಲು ಪಡೆ ವಾಹನ ಕಡಿತ; ಮುಖ್ಯಮಂತ್ರಿಗಳಿಗೂ ಪಾಲಿಸಲು ಸೂಚನೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ವಿಧಾನಸಭೆ ಉಪಚುನಾವಣೆ : ನಾಳೆ ನೌಕರರಿಗೆ ‘ವೇತನ ಸಹಿತ ರಜೆ’ ಘೋಷಿಸಿ ರಾಜ್ಯ ಸರ್ಕಾರ ಆದೇಶ
KARNATAKA

BIG NEWS : ವಿಧಾನಸಭೆ ಉಪಚುನಾವಣೆ : ನಾಳೆ ನೌಕರರಿಗೆ ‘ವೇತನ ಸಹಿತ ರಜೆ’ ಘೋಷಿಸಿ ರಾಜ್ಯ ಸರ್ಕಾರ ಆದೇಶ

By kannadanewsnow57
vidhana soudha
vidhana soudha

ಬೆಂಗಳೂರು: ರಾಜ್ಯ ಸರ್ಕಾರದಿಂದ ಉಪ ಚುನಾವಣೆ ನಡೆಯುತ್ತಿರುವಂತ ಸಂಡೂರು, ಶಿಗ್ಗಾವಿ ಹಾಗೂ ಚನ್ನಪಟ್ಟಣ ವಿಧಾನಸಭಾ ವ್ಯಾಪ್ತಿಯ ಸರ್ಕಾರಿ ಕಚೇರಿ, ಶಾಲಾ ಕಾಲೇಜುಗಳ ಸಿಬ್ಬಂದಿಗಳಿಗೆ ಮತದಾನದಲ್ಲಿ ಭಾಗಿಯಾಗಲು ನವೆಂಬರ್.13ರಂದು ವೇತನ ಸಹಿತ ರಜೆ ಘೋಷಿಸಿ ಆದೇಶಿಸಿದೆ.

ಈ ಕುರಿತು ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ಆದೇಶ ಹೊರಡಿಸಿದ್ದು, ದಿನಾಂಕ:13.11.2024ರ ಬುಧವಾರದಂದು 83-ಶಿಗ್ಗಾಂವ್, 95-ಸಂಡೂರ್ ಮತ್ತು 185-ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ನಡೆಯಲಿದೆ ಎಂದಿದ್ದಾರೆ.

ಈ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಎಲ್ಲಾ ರಾಜ್ಯ ಸರ್ಕಾರಿ ಕಛೇರಿಗಳಿಗೆ ಶಾಲಾ ಕಾಲೇಜುಗಳಿಗೆ(ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ) ಹಾಗೂ ರಾಷ್ಟ್ರೀಕೃತ ಬ್ಯಾಂಕುಗಳು, ಜೀವವಿಮಾ ನಿಗಮ, ಹಣಕಾಸು ಸಂಸ್ಥೆಗಳು ಹಾಗೂ ಇನ್ನಿತರೇ ಔಧ್ಯಮಿಕ ಸಂಸ್ಥೆಗಳಲ್ಲಿ (Business, trade, Industrial Undertaking or any other establishment) ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ಎಲ್ಲಾ ಅರ್ಹ ಮತದಾರರಿಗೆ ಸೀಮಿತವಾದಂತೆ ಹಾಗೂ ಮತದಾನ ಮಾಡಲು ಅನುಕೂಲವಾಗುವಂತೆ Negotiable Instrument Act 1881, ಕಲಂ 25ರಡಿ ಮತ್ತು Representation of People Act,1951 ಕಲಂ 135 ಬಿ ಅಡಿಯಲ್ಲಿನ ಎಲ್ಲಾ ಉಪಬಂದಗಳನ್ವಯ ಒಂದು ದಿನದ ವೇತನ ಸಹಿತ ರಜೆ ಮಂಜೂರು ಮಾಡಲು ಅಧಿಕಾರವುಳ್ಳ ಅಧಿಕಾರಿಗಳು ಮಂಜೂರು ಮಾಡತಕ್ಕದ್ದು ಎಂಬ ಷರತ್ತಿಗೊಳಪಟ್ಟು ಒಂದು ದಿನದ ವೇತನ ಸಹಿತ ರಜೆಯನ್ನು ನೀಡಲು ಈ ಮೂಲಕ ಆದೇಶಿಸಿದ್ದಾರೆ.

BIG NEWS : ವಿಧಾನಸಭೆ ಉಪಚುನಾವಣೆ : ನಾಳೆ ನೌಕರರಿಗೆ ‘ವೇತನ ಸಹಿತ ರಜೆ’ ಘೋಷಿಸಿ ರಾಜ್ಯ ಸರ್ಕಾರ ಆದೇಶ BIG NEWS: Assembly by-election: State government orders to announce 'leave with pay' for employees tomorrow
Share. Facebook Twitter LinkedIn WhatsApp Email

Related Posts

ನಿಮ್ಮ ಮನೆಗೆ ಮಹಾಲಕ್ಷ್ಮಿ ಬರುವ ಮುನ್ನ ಪ್ರಕೃತಿ ನೀಡುತ್ತೆ ಈ 5 ಸಂಕೇತ: ಇವುಗಳನ್ನ ನಿರ್ಲಕ್ಷಿಸಬೇಡಿ

2 Mins Read

ನಿಮ್ಮ ಮನೆಯ ನೀರು ಕುಡಿಯಲು ಯೋಗ್ಯವಾಗಿದೆಯೇ? ಶುದ್ಧತೆ ಪರೀಕ್ಷಿಸಲು ಇಲ್ಲಿವೆ ಸುಲಭ ವಿಧಾನಗಳು | Water Test

2 Mins Read

BREAKING : ಹೃದಯಾಘಾತದಿಂದ ಸ್ಯಾಂಡಲ್ ವುಡ್ ನಟ ದಿಲೀಪ್ ರಾಜ್ ನಿಧನ | Actor Dilip Raj passes away

1 Min Read
Recent News

ನಿಮ್ಮ ಮನೆಗೆ ಮಹಾಲಕ್ಷ್ಮಿ ಬರುವ ಮುನ್ನ ಪ್ರಕೃತಿ ನೀಡುತ್ತೆ ಈ 5 ಸಂಕೇತ: ಇವುಗಳನ್ನ ನಿರ್ಲಕ್ಷಿಸಬೇಡಿ

ನಿಮ್ಮ ಮನೆಯ ನೀರು ಕುಡಿಯಲು ಯೋಗ್ಯವಾಗಿದೆಯೇ? ಶುದ್ಧತೆ ಪರೀಕ್ಷಿಸಲು ಇಲ್ಲಿವೆ ಸುಲಭ ವಿಧಾನಗಳು | Water Test

ಇಂಧನ ಸಂರಕ್ಷಣೆಗೆ ಪ್ರಧಾನಿ ಮೋದಿ ಮಾದರಿ: ತಮ್ಮದೇ ಬೆಂಗಾವಲು ಪಡೆ ವಾಹನ ಕಡಿತ; ಮುಖ್ಯಮಂತ್ರಿಗಳಿಗೂ ಪಾಲಿಸಲು ಸೂಚನೆ!

SHOCKING: `ಕಲ್ಲಂಗಡಿ ಹಣ್ಣು’ ತಿನ್ನುವ ಮುನ್ನ ಎಚ್ಚರ : ಕಲ್ಲಂಗಡಿ ಸೇವಿಸಿ ಬಾಲಕ ಸಾವು, ಮೂವರ ಸ್ಥಿತಿ ಗಂಭೀರ

State News
KARNATAKA

ನಿಮ್ಮ ಮನೆಗೆ ಮಹಾಲಕ್ಷ್ಮಿ ಬರುವ ಮುನ್ನ ಪ್ರಕೃತಿ ನೀಡುತ್ತೆ ಈ 5 ಸಂಕೇತ: ಇವುಗಳನ್ನ ನಿರ್ಲಕ್ಷಿಸಬೇಡಿ

By kannadanewsnow57 KARNATAKA 2 Mins Read

ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಸುಖ, ಶಾಂತಿ ಮತ್ತು ಸಮೃದ್ಧಿಯನ್ನು ಬಯಸುತ್ತಾರೆ. ಪುರಾಣಗಳ ಪ್ರಕಾರ, ಮಹಾಲಕ್ಷ್ಮಿ ದೇವಿಯು ಒಬ್ಬರ ಮನೆಗೆ ಪ್ರವೇಶಿಸುವ…

ನಿಮ್ಮ ಮನೆಯ ನೀರು ಕುಡಿಯಲು ಯೋಗ್ಯವಾಗಿದೆಯೇ? ಶುದ್ಧತೆ ಪರೀಕ್ಷಿಸಲು ಇಲ್ಲಿವೆ ಸುಲಭ ವಿಧಾನಗಳು | Water Test

BREAKING : ಹೃದಯಾಘಾತದಿಂದ ಸ್ಯಾಂಡಲ್ ವುಡ್ ನಟ ದಿಲೀಪ್ ರಾಜ್ ನಿಧನ | Actor Dilip Raj passes away

BREAKING : ಸ್ಯಾಂಡಲ್ ವುಡ್ ನಟ `ದಿಲೀಪ್ ರಾಜ್’ ಇನ್ನಿಲ್ಲ | Actor Dilip Raj passes away

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.